• Tag results for Yuvraj Singh

ಜಾತಿ ನಿಂದನೆ ಪ್ರಕರಣ: ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಬಂಧನ, ಬಳಿಕ ಜಾಮೀನಿನ ಮೇಲೆ ಬಿಡುಗಡೆ

ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ಬಂಧಿಸಿ, ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ ಎಂದು ಹರಿಯಾಣ ಪೊಲೀಸರು ಭಾನುವಾರ ಹೇಳಿದ್ದಾರೆ.

published on : 18th October 2021

ಮತ್ತೆ ವಿದೇಶಿ ಟಿ20ಯಲ್ಲಿ ಮಿಂಚಲಿರುವ ಯುವರಾಜ್ ಸಿಂಗ್; ಆಸ್ಟ್ರೇಲಿಯಾದಲ್ಲಿ ಅಖಾಡಕ್ಕೆ!

ಖ್ಯಾತ ಕ್ರಿಕೆಟ್ ಆಟಗಾರರಾದ ಯುವರಾಜ್ ಸಿಂಗ್, ಕ್ರಿಸ್ ಗೇಯ್ಲ್, ಎಬಿ ಡಿವಿಲಿಯರ್ಸ್ ರಂತ ಆಟಗಾರರು ಮುಂದಿನ ದಿನಗಳಲ್ಲಿ ಆಸ್ಟ್ರೇಲಿಯಾದಲ್ಲಿ ಆಡುವ ಸಾಧ್ಯತೆಗಳಿವೆ. 

published on : 27th June 2021

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್: ಭಾರತಕ್ಕೆ ಅಭ್ಯಾಸದ ಕೊರತೆ ಕಾಡಲಿದೆ- ಯುವರಾಜ್ ಸಿಂಗ್

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ಪ್ರಸ್ತುತ ವೇಳಾಪಟ್ಟಿ ಟೀಂ ಇಂಡಿಯಾಕ್ಕೆ ಸ್ವಲ್ಪ ಅನಾನೂಕೂಲವಾಗುವಂತಿದ್ದು, ಇದು ಮೂರು ಪಂದ್ಯಗಳ ಮುಖಾಮುಖಿಯಾಗಿರಬೇಕು ಎಂದು ಭಾರತದ ಮಾಜಿ ಆಲ್‌ರೌಂಡರ್ ಯುವರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

published on : 7th June 2021

ಎರಡೇ ದಿನದಲ್ಲಿ ಟೆಸ್ಟ್ ಪಂದ್ಯ ಮುಕ್ತಾಯ: ಅಸಮಾಧಾನ ಹೊರಹಾಕಿದ ಯುವರಾಜ್ ಸಿಂಗ್ ಹೇಳಿದ್ದೇನು?

ಭಾರತ ಮತ್ತು ಇಂಗ್ಲೆಂಡ್ ನಡುವಿನ 2ನೇ ಟೆಸ್ಟ್ ಪಂದ್ಯ ಕೇವಲ ಎರಡೇ ದಿನದಲ್ಲಿ ಮುಕ್ತಾಯಗೊಂಡಿದ್ದು, ಇದು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ಪರೋಕ್ಷ ಅಸಮಾಧಾನಕ್ಕೆ ಕಾರಣವಾಗಿದೆ.

published on : 26th February 2021

ಹರಿಯಾಣ: ಯುವರಾಜ್ ಸಿಂಗ್ ವಿರುದ್ಧ ಎಫ್ ಐಆರ್ ದಾಖಲಿಸಿದ ಪೊಲೀಸರು

 ಇನ್ಸಾಟಾಗ್ರಾಮ್ ಚಾಟ್ ನಲ್ಲಿ ಟೀಂ ಇಂಡಿಯಾ ಆಟಗಾರ ಯುಜ್ವೇಂದ್ರ ಚಹಾಲ್ ವಿರುದ್ಧ ಜಾತಿ ನಿಂದನೆ ಆರೋಪಕ್ಕೆ ಗುರಿಯಾಗಿರುವ ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ವಿರುದ್ಧ  ಹರಿಯಾಣ ಪೊಲೀಸರು ಎಫ್ ಐಆರ್ ದಾಖಲಿಸಿದ್ದಾರೆ.

published on : 15th February 2021

ರೈತರ ಸಮಸ್ಯೆ ಆದಷ್ಟು ಬೇಗ ಸರ್ಕಾರ ಪರಿಹರಿಸಲಿ: ಯುವರಾಜ್‌ ಸಿಂಗ್‌

ಶನಿವಾರ ತಮ್ಮ 39ನೇ ಹುಟ್ಟುಹಬ್ಬವನ್ನು ರೈತರಿಗೆ ಸಮರ್ಪಿಸಿದ ಭಾರತ ತಂಡದ ಮಾಜಿ ಆಲ್‌ರೌಂಡರ್‌ ಯುವರಾಜ್ ಸಿಂಗ್, ದಿಲ್ಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಜತೆಗೆ ಆದಷ್ಟು ಬೇಗ ರೈತರ ಬೇಡಿಕೆ ಈಡೇರಲಿ ಎಂದು ಆಶಿಸಿದ್ದಾರೆ.

published on : 13th December 2020

ರಾಶಿ ಭವಿಷ್ಯ