• Tag results for Zameer ahmed khan

ವಿರೋಧದ ನಡುವೆಯೂ ಚಾಮರಾಜಪೇಟೆಯಲ್ಲಿ ಗಣೇಶ ಕೂರಿಸಿದ ಶಾಸಕ ಜಮೀರ್ ಅಹ್ಮದ್ ಖಾನ್!

ರಾಷ್ಟ್ರಮಟ್ಟದಲ್ಲಿ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ ಶಾಸಕ ಜಮೀರ್ ಅಹ್ಮದ್ ಖಾನ್ ಕೊನಗೂ ಚಾಮರಾಜಪೇಟೆಯಲ್ಲಿ ಗಣೇಶ ಮೂರ್ತಿ ಕೂರಿಸುವ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ.

published on : 5th September 2022

ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ: ಸಚಿವ ಆರ್ ಅಶೋಕ್; ಶಾಸಕ ಜಮೀರ್ ವಿರುದ್ಧ ಶ್ರೀರಾಮ ಸೇನೆ ದೂರು

ವಿವಾದದ ಕೇಂದ್ರ ಬಿಂದುವಾಗಿದ್ದ ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದ ವತಿಯಿಂದಲೇ ಧ್ವಜಾರೋಹಣ ಮಾಡಲಾಗುತ್ತದೆಯೇ ಹೊರತು ಬೇರಾರಿಗೂ ಅವಕಾಶವಿಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಘೋಷಣೆ ಮಾಡಿದ್ದಾರೆ.

published on : 11th August 2022

ಈದ್ಗಾ ಮೈದಾನ ವಿವಾದ: ಧಾರ್ಮಿಕ ಆಚರಣೆಗೆ ಅನುಮತಿ ನೀಡುವುದನ್ನು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ- ಜಮೀರ್ ಗೆ ಅಶೋಕ್ ತಿರುಗೇಟು

ಚಾಮರಾಜಪೇಟೆಯ ಮೈದಾನ ಕಂದಾಯ ಆಸ್ತಿಯಾಗಿದ್ದು ಇಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ವಿವಿಧ ಉತ್ಸವಗಳಿಗೆ ಅನುಮತಿ ನೀಡುವುದು, ಬಿಡುವುದು ಕಂದಾಯ ಇಲಾಖೆ ನೋಡಿಕೊಳ್ಳುತ್ತದೆ ಎಂದು ಸಚಿವ ಆರ್ ಅಶೋಕ್ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ತಿರುಗೇಟು ನೀಡಿದ್ದಾರೆ.

published on : 8th August 2022

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬ ಆಚರಣೆಗೆ ಅವಕಾಶ ಇಲ್ಲ: ಜಮೀರ್ ಅಹ್ಮದ್ ಖಾನ್

ಚಾಮರಾಜ ಪೇಟೆಯಲ್ಲಿ ಇರುವ ಈದ್ಗಾ ಮೈದಾನದಲ್ಲಿ ಗಣೇಶನ ಹಬ್ಬ ಆಚರಣೆಗೆ ಅವಕಾಶ ಇಲ್ಲ ಎಂದು ಶಾಸಕ  ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ.

published on : 8th August 2022

ಪಕ್ಷ ಪೂಜೆನೂ ಮಾಡ್ತಿ‌‌ನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ: ಡಿಕೆಶಿಗೆ ಜಮೀರ್ ಟಾಂಗ್

ಬಾಯಿ ಮುಚ್ಚಿಕೊಂಡು ಕೆಲಸ ಮಾಡಬೇಕು ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್. ಪಕ್ಷ ಪೂಜೆನೂ ಮಾಡ್ತಿ‌‌ನಿ, ಜೊತೆಗೆ ವ್ಯಕ್ತಿ ಪೂಜೆನೂ ಮಾಡ್ತಿನಿ, ನನ್ನ ಬಾಯಿ ಮುಚ್ಚೋಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

published on : 25th July 2022

'ಯಾರೊಬ್ಬರ ಹೇಳಿಕೆಯಿಂದ ಕಾಂಗ್ರೆಸ್ ನಲ್ಲಿ ಸಿಎಂ ಆಗಲ್ಲ'; ಕೆಪಿಸಿಸಿ ಶಿಸ್ತು ಸಮಿತಿ ಅಧ್ಯಕ್ಷ ರೆಹಮಾನ್ ಖಾನ್

ಕಾಂಗ್ರೆಸ್ ಪಕ್ಷದ ಸಿಎಂ ಅಭ್ಯರ್ಥಿ ವಿಚಾರವಾಗಿ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಡುವಿನ ವಾಕ್ಸಮರ ತಾರಕಕ್ಕೇರಿರುವಂತೆಯೇ ವಿವಾದಕ್ಕೆ ಇತಿಶ್ರೀ ಹಾಡುವ ಕಾರ್ಯಕ್ಕೆ ಕಾಂಗ್ರೆಸ್ ಪಕ್ಷ ಮುಂದಾಗಿದೆ.

published on : 23rd July 2022

'ಮುಂದಿನ ಸಿಎಂ ಹೇಳಿಕೆ ಮೊದಲು ಕೊಟ್ಟವರೇ ಅವರು, ನಾವು ಮುಂದುವರಿಸಿಕೊಂಡು ಹೋದೆವು': ಜಮೀರ್ ಅಹ್ಮದ್ ತಿರುಗೇಟು

ಕಾಂಗ್ರೆಸ್ ನಲ್ಲಿ 'ಸಿಎಂ ಕುರ್ಚಿ ಕಾದಾಟ' ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ನಾಯಕರ ಟಾಕ್ ವಾರ್ ಜೋರಾಗಿದೆ. ಸಿದ್ದರಾಮೋತ್ಸವ ದಿನ ಹತ್ತಿರ ಬರುತ್ತಿದ್ದಂತೆ ಅದು ಜೋರಾಗಿದೆ.  

published on : 23rd July 2022

87 ಕೋಟಿ ರೂ. ಹೆಚ್ಚುವರಿ ಆಸ್ತಿಯ ದಾಖಲೆ ಸಲ್ಲಿಕೆಗೆ ಜಮೀರ್‌ ಖಾನ್ ಗೆ ಎಸಿಬಿ ನೋಟಿಸ್

ಎಸಿಬಿ ದಾಳಿ ವೇಳೆ ಪತ್ತೆಯಾದ 87 ಕೋಟಿ ರೂ. ಹೆಚ್ಚುವರಿ ಆಸ್ತಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಎಸಿಬಿ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ನೋಟಿಸ್ ಜಾರಿ ಮಾಡಿದೆ.

published on : 11th July 2022

ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ತಿ ಮೌಲ್ಯ 87 ಕೋಟಿ ರೂ!

ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಜಮೀರ್ ಅಹಮದ್ ಖಾನ್ ಅವರ ಆಸ್ತಿ ಸಂಪಾದನೆಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಹಠಾತ್ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ, ಶಾಸಕರು ಅಕ್ರಮ ಆಸ್ತಿ ಗಳಿಸಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

published on : 7th July 2022

ಬೆಳ್ಳಂಬೆಳಗ್ಗೆ ಶಾಸಕ ಜಮೀರ್ ಅಹಮದ್ ಖಾನ್​ ಗೆ ಎಸಿಬಿ ಶಾಕ್: ಮನೆ, ಕಚೇರಿ ಸೇರಿದಂತೆ ಹಲವೆಡೆ ಪರಿಶೀಲನೆ; ಬೆಂಬಲಿಗರ ಪ್ರತಿಭಟನೆ

ಐಎಂಎ ವಂಚನೆ ಪ್ರಕರಣ ಸಂಬಂಧ  ಶಾಸಕ ಜಮೀರ್ ಅಹಮದ್ ಖಾನ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರದ ದಳ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

published on : 5th July 2022

ದಲಿತ ಸ್ವಾಮೀಜಿ ಬಾಯಿಂದ ಎಂಜಲು ಅನ್ನ ತಿಂದು ಶಾಸಕ ಜಮೀರ್ ಅಹ್ಮದ್ ಖಾನ್ ಅತಿರೇಕದ ವರ್ತನೆ!

ವೇದಿಕೆಯ ಮೇಲೆ ದಲಿತ ಸ್ವಾಮೀಜಿಗೆ  ಅನ್ನ ತಿನ್ನಿಸಿದ ಚಾಮರಾಜಪೇಟೆ ಶಾಸಕ ಜಮೀರ್‌ ಅಹಮದ್‌ ಖಾನ್‌ ಬಳಿಕ ಅವರ ಬಾಯಿಯಲ್ಲಿದ್ದ ಎಂಜಲು ಅನ್ನವನ್ನು ತಿನ್ನುವ ಮೂಲಕ ಅತಿರೇಕದ ವರ್ತನೆ ತೋರಿದ್ದಾರೆ.

published on : 23rd May 2022

ಪೆನ್ನು ಹಿಡಿಯುವ ಕೈಗಳಿಗೆ ಗನ್ ಕೊಡುವುದು ಸರ್ಕಾರದ ವಿಕೃತ ಮನಸ್ಥಿಗೆ ಸಾಕ್ಷಿ: ಜಮೀರ್ ಅಹ್ಮದ್ ಖಾನ್ 

ವಿದ್ಯಾರ್ಥಿಗಳು ರಾಷ್ಟ್ರದ ಸಂಪತ್ತು. ಪೆನ್ನು ಹಿಡಿಯುವ ಕೈಗಳಿಗೆ ಗನ್ ಕೊಟ್ಟು ತರಬೇತಿ ನೀಡುತ್ತಿರುವುದು ಸರ್ಕಾರದ ವಿಕೃತ ಮನಸ್ಥಿಗೆ ಸಾಕ್ಷಿ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಕಿಡಿಕಾರಿದ್ದಾರೆ.

published on : 18th May 2022

ಪಟ್ಟ ಶಿಷ್ಯ ಜಮೀರನ ಜಹಾಗೀರ್ ಚಾಮರಾಜಪೇಟೆಯೊ? ಈಗಿನ ಕ್ಷೇತ್ರ ಬದಾಮಿಯೋ? ಯಾವುದು ಹಿತವು ನಿಮಗೆ ವಲಸೆರಾಮಯ್ಯ?

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ಹರಿಹಾಯ್ದಿದೆ, ಮುಖ್ಯಮಂತ್ರಿಯಾಗಿದ್ದಾಗ ಭಾಗ್ಯಗಳ ಮೂಲಕ ಒಂದು ವರ್ಗಕ್ಕೆ ಹೆಚ್ಚಿನ ಆದ್ಯತೆ ನೀಡಿ, ಜಾತಿ ಜಾತಿಗಳ ಮದ್ಯೆ ಬಿರುಕು ಮೂಡಿಸಿದ್ದರು ಎಂದು ಆರೋಪಿಸಿದೆ.

published on : 23rd April 2022

ಆರೋಪಿಗೆ ಚಂದ್ರು ಹತ್ಯೆ ಮಾಡುವ ಉದ್ದೇಶವಿರಲಿಲ್ಲ: ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್

ಚಂದ್ರು ಹತ್ಯೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ ಒಂದು ದಿನದ ನಂತರ, ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಆರೋಪಿಗೆ ಕೊಲೆ ಮಾಡುವ ಉದ್ದೇಶವಿರಲಿಲ್ಲ ಎಂದು ಹೇಳಿಕೆ ನೀಡುವ ಮೂಲಕ ವಿವಾದ ಎಬ್ಬಿಸಿದ್ದಾರೆ.

published on : 12th April 2022

ಕಾಂಗ್ರೆಸ್ ಗೆ ಸಿಎಂ ಇಬ್ರಾಹಿಂ ಗುಡ್ ಬೈ: ಪಕ್ಷ ತೊರೆಯದಂತೆ ಕೈ ನಾಯಕರ ಸಂಧಾನ ಸರ್ಕಸ್!

ವಿಧಾನ ಪರಿಷತ್ ಸದಸ್ಯ ಸಿ ಎಂ ಇಬ್ರಾಹಿಂ ಕೆಲವು ದಿನಗಳ ಹಿಂದೆ ಸುದ್ದಿಗೋಷ್ಠಿ ನಡೆಸಿ ಕಾಂಗ್ರೆಸ್ ತೊರೆದಿರುವುದಾಗಿ ಘೋಷಣೆ ಮಾಡಿ ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದರು.

published on : 17th March 2022
1 2 > 

ರಾಶಿ ಭವಿಷ್ಯ