social_icon
  • Tag results for Zelensky

12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮುಗಿಬಿದ್ದ ರಷ್ಯಾ; ರಾತ್ರೋ ರಾತ್ರಿ ಡ್ರೋನ್ ದಾಳಿ, ಝೆಲೆನ್ಸ್ಕಿ ಪಡೆಯಿಂದಲೂ ತಿರುಗೇಟು

12 ದಿನಗಳ ಬ್ರೇಕ್ ನಂತರ ಮತ್ತೆ ಉಕ್ರೇನ್ ವಿರುದ್ಧ ಮತ್ತೆ ರಷ್ಯಾ ಮುಗಿಬಿದ್ದಿದ್ದು, ರಾತ್ರೋ ರಾತ್ರಿ ಸರಣಿ ಡ್ರೋನ್ ದಾಳಿ ನಡೆಸಿದೆ.

published on : 3rd July 2023

ಉಕ್ರೇನಿನ ಸೋವಿಯತ್ ಕಾಲದ ಹಳೆಯ ಡ್ಯಾಂ ಧ್ವಂಸ ಮಾಡಿದ ರಷ್ಯಾ, ತುರ್ತು ಸಭೆ ಕರೆದ ಝೆಲೆನ್ಸ್ಕಿ

ರಷ್ಯಾ ಮತ್ತು ಉಕ್ರೇನ್ ನಡುವಿನ ಸಂಘರ್ಷ ಮತ್ತೆ ತಾರಕಕ್ಕೇರಿದ್ದು, ಉಕ್ರೇನ್ ನಲ್ಲಿರುವ ಸೋವಿಯತ್ ಕಾಲದ ಬೃಹತ್ ಡ್ಯಾಂ ಅನ್ನು ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಉಕ್ರೇನ್ ಆರೋಪಿಸಿದೆ.

published on : 6th June 2023

ರಷ್ಯಾ-ಉಕ್ರೇನ್ ಯುದ್ಧ: ಮತ್ತಷ್ಟು ಮಾನವೀಯ ನೆರವು ಕೋರಿ ಪ್ರಧಾನಿ ಮೋದಿಗೆ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿಪತ್ರ

ರಷ್ಯಾ- ಉಕ್ರೇನ್ ಕದನದಲ್ಲಿ ಮಧ್ಯಪ್ರವೇಶ ಮಾಡುವಂತೆ ಹಾಗೂ ಯುದ್ಧದಿಂದ ತತ್ತರಿಸಿರುವ ಉಕ್ರೇನ್‌ಗೆ ಹೆಚ್ಚುವರಿ ಮಾನವೀಯ ನೆರವು ನೀಡುವಂತೆ ಕೋರಿ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಜೆಲೆನ್ಸ್ಕಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

published on : 12th April 2023

ನ್ಯಾಟೋದ ಪರಮಾಣು ಸಾಮರ್ಥ್ಯ ನಿರ್ಲಕ್ಷಿಸುವಂತಿಲ್ಲ; ಮತ್ತೆ ಬೆದರಿಕೆ ಹಾಕಿದ ರಷ್ಯಾ ಅಧ್ಯಕ್ಷ ಪುಟಿನ್

ಉಕ್ರೇನ್ ಗೆ ನೆರವು ನೀಡುತ್ತಿರುವ ನ್ಯಾಟೋದ ಪರಮಾಣು ಸಾಮರ್ಥ್ಯ ನಿರ್ಲಕ್ಷಿಸುವಂತಿಲ್ಲ ಎಂದು ಹೇಳಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತೆ ಪರಮಾಣು ಬೆದರಿಕೆ ಹಾಕಿದ್ದಾರೆ.

published on : 27th February 2023

ರಷ್ಯಾ-ಉಕ್ರೇನ್ ಯುದ್ಧ: ಪುಟಿನ್ ಹತ್ಯೆ ಆತನ ಆಪ್ತರಿಂದಲೇ ಆಗುತ್ತೆ; ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಭವಿಷ್ಯ

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತನ್ನ ಆಪ್ತರಿಂದಲೇ ಹತ್ಯೆಗೀಡಾಗುತ್ತಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೋಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.

published on : 27th February 2023

ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲ ಉಕ್ರೇನ್‌ಗೆ ಧನಾತ್ಮಕವಾಗಿರುತ್ತದೆ: ವೊಲೊಡಿಮಿರ್ ಝೆಲೆನ್‌ಸ್ಕಿ 

ದಕ್ಷಿಣ ಕೊರಿಯಾದ ಮಿಲಿಟರಿ ಬೆಂಬಲವು ರಷ್ಯಾ ವಿರುದ್ಧದ ಯುದ್ಧದಲ್ಲಿ ತನ್ನ ದೇಶಕ್ಕೆ ಧನಾತ್ಮಕವಾಗಿರುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಹೇಳಿದ್ದಾರೆ. ಸಹಾಯ ಮಾಡಲು ಕೊರಿಯಾ ಒಂದು ಮಾರ್ಗವನ್ನು ಕಂಡುಕೊಳ್ಳುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

published on : 26th February 2023

ರಷ್ಯಾ-ಉಕ್ರೇನ್‌ ಯುದ್ಧಕ್ಕೆ ವರ್ಷ: ಅಸಂಭವ ಯುದ್ಧಕಾಲದಲ್ಲಿ ಉಕ್ರೇನಿಯರಲ್ಲಿ ಭರವಸೆ ಮೂಡಿಸಿದ ಝೆಲೆನ್ಸ್ಕಿ!

ಒಂದು ವರ್ಷದ ಹಿಂದೆ, ರಷ್ಯಾದ ಪಡೆಗಳು ಉಕ್ರೇನ್‌ನ ರಾಜಧಾನಿಯ ಮೇಲೆ ದಾಳಿ ನಡೆಸಿದಾಗ,ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿಯ ಜೀವದ ಬಗ್ಗೆ ಆತಂಕಗೊಂಡಿದ್ದ ಪಾಶ್ಚಿಮಾತ್ಯ ನಾಯಕರು  ಆತ ಪಲಾಯನ ಮಾಡಲು ಸಲಹೆ ನೀಡಿದರು. ಅಮೆರಿಕಾ ಆತ ತಪ್ಪಿಸಿಕೊಳ್ಳುವ ಮಾರ್ಗವನ್ನು ನೀಡಿತು.

published on : 22nd February 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9