- Tag results for Zilla Panchayat
![]() | ಜಿಲ್ಲಾ ಪಂಚಾಯತ್ ಚುನಾವಣೆ ಕುರಿತು ಚುನಾವಣಾ ಆಯೋಗದ ಅರ್ಜಿ ವಿಚಾರಣೆ ಮೇ 17ಕ್ಕೆ: ಕರ್ನಾಟಕ ಹೈಕೋರ್ಟ್ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ ನಡೆಸುವ ಕುರಿತು ಸಲ್ಲಿಸಿರುವ ಮನವಿಯನ್ನು ಕರ್ನಾಟಕ ಹೈಕೋರ್ಟ್ ಮೇ 17 ರಂದು ವಿಚಾರಣೆ ನಡೆಸಲಿದೆ. |
![]() | ಇನ್ನೂ ಒಂದು ವರ್ಷ ಜಿಲ್ಲಾ, ತಾಲೂಕು ಪಂಚಾಯತ್ ಚುನಾವಣೆ ಅನುಮಾನ: ಸಚಿವ ಈಶ್ವರಪ್ಪಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಕಡಿಮೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಶುಕ್ರವಾರ ಹೇಳಿದ್ದಾರೆ. |
![]() | ನೇಮಕಾತಿ 2022: ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ 13 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಿಮಂಡ್ಯ ಜಿಲ್ಲೆಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ತಾಲ್ಲೂಕು ಪಂಚಾಯ್ತಿಯಲ್ಲಿ ನೇರ ನೇಮಕಾತಿ: ಕೇವಲ 6 ಹುದ್ದೆಗಳು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿದಕ್ಷಿಣ ಕನ್ನಡ ತಾಲ್ಲೂಕು ಪಂಚಾಯ್ತಿಯಲ್ಲಿ 6 ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡಲು ಆದೇಶ ಹೊರಡಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. |
![]() | ಜಿಲ್ಲಾ ಪಂಚಾಯ್ತಿ ನೇಮಕಾತಿ 2021: ಆಸಕ್ತರು ಅರ್ಜಿ ಸಲ್ಲಿಸಬಹುದುಬಾಗಲಕೋಟೆ ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ಹುದ್ದೆಗಳಿಗಾಗಿ ನೇಮಕ ಮಾಡಿಕೊಳ್ಳಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. |
![]() | ಜಿಲ್ಲಾ, ತಾಲ್ಲೂಕು ಪಂಚಾಯತ್ ಚುನಾವಣೆಗೆ ಬಿಜೆಪಿ ತಯಾರಿಕೋವಿಡ್ -19 ಸಾಂಕ್ರಾಮಿಕ ನಿಯಂತ್ರಣಕ್ಕೆ ಬಂದ ಹಿನ್ನಲೆಯಲ್ಲಿ ಆಡಳಿತಾರೂಢ ಬಿಜೆಪಿ ಮುಂಬರುವ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಚುನಾವಣೆಗೆ ಸಿದ್ಧತೆಗಳನ್ನು ಪ್ರಾರಂಭಿಸಿದೆ. |
![]() | ಕಾರವಾರ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಅಗ್ನಿ ದುರಂತ: 7 ಲಕ್ಷ ಮೌಲ್ಯದ ವಸ್ತು ನಾಶಉತ್ತರ ಕನ್ನಡ ಜಿಲ್ಲೆಯ ಕಾರವಾರ ಜಿಲ್ಲಾ ಪಂಚಾಯತ್ ನಲ್ಲಿ ಕಳೆದ ರಾತ್ರಿ ಅಗ್ನಿ ದುರಂತವಾಗಿದ್ದು ಲಕ್ಷಗಟ್ಟಲೆ ವಸ್ತುಗಳು ಹಾನಿಗೀಡಾಗಿವೆ. |
![]() | ಕೊರೋನಾ ಉಲ್ಬಣ: ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಮುಂದೂಡಲು ಚುನಾವಣಾ ಆಯೋಗಕ್ಕೆ ರಾಜ್ಯ ಸರ್ಕಾರ ಮನವಿ?ರಾಜ್ಯಾದ್ಯಂತ ಕೋವಿಡ್ ಪ್ರಕರಣಗಳು ಏರಿಕೆಯಾಗಿರುವುದರಿಂದ, 2020 ರಲ್ಲಿ ಗ್ರಾಮ ಪಂಚಾಯತ್ ಚುನಾವಣೆಯನ್ನು ಮುಂದೂಡಿದಂತೆಯೇ ಮುಂಬರುವ ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳನ್ನು ಮುಂದೂಡುವಂತೆ ರಾಜ್ಯ ಸರ್ಕಾರ ಚುನಾವಣಾ ಆಯೋಗಕ್ಕೆ ಮನವಿ ಮಾಡಲಿದೆ ಎಂದು ಮಾತುಗಳು ಕೇಳಿಬಂದಿದೆ. |
![]() | ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ವಿಳಂಬವಾಗುವುದಿಲ್ಲ: ಚುನಾವಣಾ ಆಯೋಗಮೇ ತಿಂಗಳ ಅಂತ್ಯಕ್ಕೆ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಅಧಿಕಾರ ಮುಗಿಯಲಿದ್ದು, ಚುನಾವಣೆ ನಡೆಯಲಿದೆಯೋ ಇಲ್ಲವೋ ಎಂಬ ಅನುಮಾನ ಎಲ್ಲರನ್ನು ಕಾಡುತ್ತಿದೆ. |
![]() | ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 'ಮಿಷನ್ 120' ನಮ್ಮ ಗುರಿ: ಜೆಡಿಎಸ್ಜೆಡಿಎಸ್ ಪಕ್ಷದ ಸಮಾವೇಶ ಬೆಂಗಳೂರಿನಲ್ಲಿ ನಿನ್ನೆ ಭಾನುವಾರ ನಡೆದಿತ್ತು. ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅದರ ಮುಂದಾಳತ್ವ ವಹಿಸಿದ್ದರು. |
![]() | ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ: ಕ್ಷೇತ್ರಗಳ ಮರುವಿಂಗಡನೆ ಪ್ರಕ್ರಿಯೆ ಆರಂಭಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ಮೊದಲು ರಾಜ್ಯ ಚುನಾವಣಾ ಆಯೋಗ ಕ್ಷೇತ್ರಗಳ ಮರುವಿಂಗಡನೆ ಪ್ರಕ್ರಿಯೆಯಲ್ಲಿ ತೊಡಗಿದೆ. |