ದೇಶನಕಲಿ ಎನ್ ಕೌಂಟರ್ ನಡೆದಿದೆ ಎಂದು ಆರೋಪಿಸಿ ಸಿಬಿಐ ಎಸ್ಪಿ ಪ್ರಧಾನಿಗೆ ಪತ್ರ, ಸಾಕ್ಷಿಗಳಿಲ್ಲ ಎಂದ ಸಿಬಿಐ
ಸಿಬಿಐಯ ಉಪ ಪೊಲೀಸ್ ವರಿಷ್ಠಾಧಿಕಾರಿ ಆರೋಪಕ್ಕೆ ಸಂಬಂಧಪಟ್ಟಂತೆ ನಡೆದ ತನಿಖೆ ವೇಳೆ ಜಂಟಿ ನಿರ್ದೇಶಕ ಶ್ರೇಣಿಯ ಅಧಿಕಾರಿ ನಕಲಿ ಎನ್ ಕೌಂಟರ್ ನಲ್ಲಿ ಭಾಗಿಯಾಗಿದ್ದ ಬಗ್ಗೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲ ಎಂದು ಸಿಬಿಐ ಹೇಳಿದೆ.