ಹದಿಹರೆಯದ ವಯಸ್ಸಿನಲ್ಲಿ ತನ್ನ ಮೇಲೆ ವ್ಯಕ್ತಿಯೊಬ್ಬರಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಸೂಪರ್ ಸ್ಟಾರ್ ಅಮಿರ್ ಖಾನ್ ಪುತ್ರಿ ಇರಾ ಖಾನ್ ಬಹಿರಂಗಪಡಿಸಿದ್ದಾರೆ.