ವಾಣಿಜ್ಯನಿರ್ಮಲಾ ಸೀತಾರಾಮನ್ ರಿಂದ 2.65 ಲಕ್ಷ ಕೋಟಿ ರೂ. ಗಳ ಹೊಸ ಆರ್ಥಿಕ ಪುನಶ್ಚೇತನ ಪ್ಯಾಕೇಜ್ ಘೋಷಣೆ
ಕೇಂದ್ರ ಸರ್ಕಾರ ದೀಪಾವಳಿ ಸಂದರ್ಭದಲ್ಲಿ ದೇಶದ ಜನತೆಗೆ ಸಂತೋಷದ ಸುದ್ದಿ ನೀಡಿದ್ದು, ಆತ್ಮನಿರ್ಭರ ಯೋಜನೆಯ ಭಾಗವಾಗಿ ಹಲವು ಪ್ರೋತ್ಸಾಹಕಗಳನ್ನು ಘೋಷಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಪ್ರಕಟಿಸಿದರು.