- Tag results for abuse
![]() | ಬೆಂಗಳೂರು: ಅತ್ಯಾಚಾರವೆಸಗಿ ಮಗಳನ್ನೇ ಗರ್ಭಿಣಿ ಮಾಡಿದ ಆಟೋ ಚಾಲಕನ ಸೆರೆಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಮತ್ತು ಬೆದರಿಕೆ ಹಾಕಿದ ಆರೋಪದ ಮೇಲೆ ಸಂಪಿಗೆಹಳ್ಳಿ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. |
![]() | ವರದಕ್ಷಿಣೆ ಕಿರುಕುಳ, ಕೊಲೆ ಯತ್ನ ಆರೋಪ: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ವಿರುದ್ಧ ದೂರು ದಾಖಲುಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ತಮ್ಮ ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡುವುದರ ಜೊತೆಗೆ ಹಣ್ಣಿನ ರಸಕ್ಕೆ ವಿಷ ಬೆರೆಸಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. |
![]() | ಕೇರಳ: 38 ಮಂದಿಯಿಂದ 17ರ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರ, 44 ಪ್ರಕರಣ ದಾಖಲು, 20 ಮಂದಿ ಬಂಧನಕೇರಳದಲ್ಲಿ ಮತ್ತೊಂದು ಭೀಕರ ಅತ್ಯಾಚಾರ ಪ್ರಕರಣ ಬಯಲಾಗಿದ್ದು, ಅಪ್ರಾಪ್ತ ಯುವತಿಯನ್ನು 38 ಮಂದಿ ಅತ್ಯಾಚಾರ ಮಾಡಿ ಲೈಂಗಿಕ ಶೋಷಣೆ ಮಾಡಿರುವ ಪ್ರಕರಣ ಆಪ್ತ ಸಮಾಲೋಚನೆ ವೇಳೆ ತಡವಾಗಿ ಬೆಳಕಿಗೆ ಬಂದಿದೆ. |
![]() | ಭಾರತ-ಆಸ್ಟ್ರೇಲಿಯಾ 4 ನೇ ಟೆಸ್ಟ್: ಸೆಕ್ಯುರಿಟಿ ಗಾರ್ಡ್ ನಿಂದ ಭಾರತೀಯ ಅಭಿಮಾನಿಗೆ ನಿಂದನೆಆರೋಪ; ಎಸ್ ಸಿಜಿ ತನಿಖೆಭಾರತ-ಆಸ್ಟ್ರೇಲಿಯಾ ನಡುವಿನ ಪಂದ್ಯಗಳಲ್ಲಿ ಭಾರತೀಯ ಕ್ರಿಕೆಟಿಗರಷ್ಟೇ ಜನಾಂಗೀಯ ನಿಂದನೆಗೆ ಗುರಿಯಾಗಿರುವುದಷ್ಟೇ ಅಲ್ಲದೇ, ಭಾರತೀಯ ಅಭಿಮಾನಿಗಳೂ ಗುರಿಯಾಗಿದ್ದಾರೆ. |
![]() | ಆಸ್ಟ್ರೇಲಿಯಾ ವಿರುದ್ಧ 4ನೇ ಟೆಸ್ಟ್: ಗಬ್ಬಾ ಕ್ರೀಡಾಂಗಣದಲ್ಲಿ ಮೊಹಮ್ಮದ್ ಸಿರಾಜ್ ಗೆ ನಿಂದನೆಬ್ರಿಸ್ಬೇನ್ ನ ಗಬ್ಬಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ- ಆಸ್ಟ್ರೇಲಿಯಾ ನಡುವಿನ 4 ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಆಟಗಾರರನ್ನು ಅಲ್ಲಿನ ಸ್ಥಳೀಯರು ಮತ್ತೆ ನಿಂದಿಸಿದ್ದಾರೆ. |
![]() | ಸಿಡ್ನಿ ಮೈದಾನದಲ್ಲಿ ಆಸ್ಟ್ರೇಲಿಯಾ ಅಭಿಮಾನಿಗಳಿಂದ ಬುಮ್ರಾ, ಸಿರಾಜ್ಗೆ ಜನಾಂಗೀಯ ನಿಂದನೆ, ದೂರು ದಾಖಲು!ಸಿಡ್ನಿಯಲ್ಲಿ ನಡೆಯುತ್ತಿರುವ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ವೇಳೆ ಮೈದಾನದಲ್ಲಿ ಆಸೀಸ್ ಅಭಿಮಾನಿಗಳು ಟೀಂ ಇಂಡಿಯಾದ ವೇಗಿಗಳಾದ ಜಸ್ ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ರನ್ನು ಜನಾಂಗೀಯ ನಿಂದನೆ ಮಾಡಿದ್ದಾರೆ. |
![]() | ತಬ್ಲಿಘಿಯಲ್ಲಿ ಭಾಗವಹಿಸಿದ ವ್ಯಕ್ತಿ ಮೇಲೆ ಕೊಲೆ ಯತ್ನ ಆರೋಪ: ಅಧಿಕಾರ ದುರುಪಯೋಗ ಎಂದ ಅಲಹಾಬಾದ್ ಹೈಕೋರ್ಟ್ಕಳೆದ ಮಾರ್ಚ್ ನಲ್ಲಿ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೌ ನಿವಾಸಿಯ ವಿರುದ್ಧ ಕೊಲೆ ಆರೋಪ ಹೊರಿಸಿದ್ದು ಕಾನೂನಿನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಂತಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. |
![]() | 14 ವರ್ಷದವಳಿದ್ದಾಗ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು: ಅಮೀರ್ ಖಾನ್ ಪುತ್ರಿ ಇರಾ ಖಾನ್- ವಿಡಿಯೋಹದಿಹರೆಯದ ವಯಸ್ಸಿನಲ್ಲಿ ತನ್ನ ಮೇಲೆ ವ್ಯಕ್ತಿಯೊಬ್ಬರಿಂದ ಲೈಂಗಿಕ ದೌರ್ಜನ್ಯ ನಡೆದಿತ್ತು ಎಂದು ಸೂಪರ್ ಸ್ಟಾರ್ ಅಮಿರ್ ಖಾನ್ ಪುತ್ರಿ ಇರಾ ಖಾನ್ ಬಹಿರಂಗಪಡಿಸಿದ್ದಾರೆ. |
![]() | ಬೆಂಗಳೂರು: ವೈದ್ಯರ ವಿರುದ್ಧ ಲೈಂಗಿಕ ಕಿರುಕುಳ ದೂರು ದಾಖಲಿಸಿದ ನರ್ಸ್ಮತ್ತಿಕೆರೆಯ ಫ್ಯಾಮಿಲಿ ಆಸ್ಪತ್ರೆ ವೈದ್ಯ ಡಾ. ಸಿ ಎಂ ಪರಮೇಶ್ವರ್ ಎಂಬುವರ ವಿರುದ್ಧ 19 ವರ್ಷದ ನರ್ಸ್ ಲೈಂಗಿಕ ಕಿರುಕುಳ ಆರೋಪದ ದೂರು ದಾಖಲಿಸಿದ್ದಾರೆ. |
![]() | ಒಂದಿಬ್ಬರ ತಪ್ಪಿಗೆ ಇಡೀ ಚಿತ್ರರಂಗದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ: ಕೆಎಫ್'ಸಿಸಿಒಂದಿಬ್ಬರು ಮಾಡಿರುವ ತಪ್ಪಿಗೆ ಇಡೀ ಚಿತ್ರರಂಗದ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ. ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರ ನಟ-ನಟಿಯರು ಹಾಗೂ ತಾಂತ್ರಿಕ ತಜ್ಞರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (ಕೆಎಫ್'ಸಿಸಿ) ಬುಧವಾರ ಹೇಳಿದೆ. |
![]() | ಸ್ಯಾಂಡಲ್ವುಡ್'ನಲ್ಲಿ ಡ್ರಗ್ಸ್ ದಂಧೆ: ಪುರಾವೆ ನೀಡದ ಕಾರಣ ಮತ್ತೆ ಇಂದ್ರಜಿತ್'ಗೆ ಸಿಸಿಬಿ ಬುಲಾವ್ಕೆಲ ದಿನಗಳಿಂದ ಕನ್ನಡ ಚಲನಚಿತ್ರರಂಗದ ಮಾದಕ ವ್ಯಸನಿಗಳ ವಿರುದ್ಧ ಗುಟುರು ಹಾಕಿ ಭಾರೀ ಪ್ರಚಾರದಲ್ಲಿರುವ ನಿರ್ದೇಶಕ ಇಂದ್ರಜಿತ್ ಲಂಕೇಶ್, ಸಿಸಿಬಿ ವಿಚಾರಣೆ ವೇಳೆ ವ್ಯಸನಿಗಳ ಕುರಿತು ಯಾವುದೇ ಪುರಾವೆ ನೀಡದೆ ಮರಳಿದ್ದಾರೆಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಇಂದ್ರಜಿತ್ ಲಂಕೇಶ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ... |
![]() | ಫೇಸ್ ಬುಕ್ ಇಂಡಿಯಾ ಸಿಬ್ಬಂದಿಯಿಂದ ಪ್ರಧಾನಿ, ಕೇಂದ್ರ ಸಚಿವರುಗಳ ವಿರುದ್ಧ ಅಪಪ್ರಚಾರ: ರವಿಶಂಕರ್ ಪ್ರಸಾದ್ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರ ಸಂಪುಟದ ಹಿರಿಯ ಸಚಿವರನ್ನು ಸೋಷಿಯಲ್ ಮೀಡಿಯಾದಲ್ಲಿ ಅವಹೇಳನಕಾರಿಯಾಗಿ ನಿಂದಿಸುವ ಕೆಲಸವನ್ನು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮಾಡುತ್ತಿದ್ದಾರೆ ಎಂದು ಆರೋಪಿಸಿ ಫೇಸ್ ಬುಕ್ ಸಿಇಒ ಮಾರ್ಕ್ ಝುಕರ್ ಬರ್ಗ್ ಅವರಿಗೆ ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಖಾತೆ ಸಚಿವ ರವಿಶಂಕರ್ ಪ್ರಸಾದ್ ಪತ್ರ ಬರೆದಿದ್ದಾರೆ. |