accident

ಕಲಬುರಗಿ: ದೇವರ ಹರಕೆ ತೀರಿಸಲು ಹೋಗಿದ್ದ ಮೂವರು ಅಪಘಾತದಲ್ಲಿ ದುರ್ಮರಣ
ರಾಜ್ಯ

ಕಲಬುರಗಿ: ದೇವರ ಹರಕೆ ತೀರಿಸಲು ಹೋಗಿದ್ದ ಮೂವರು ಅಪಘಾತದಲ್ಲಿ ದುರ್ಮರಣ

ದೇವರ ಹರಕೆ ತೀರಿಸಲು ಹೋಗಿದ್ದ ಮೂವರು ಅಪಘಾತದಲ್ಲಿ ದುರ್ಮರಣ ಹೊಂದಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ನಾವದಗಿ ಗ್ರಾಮದ ಬಳಿ ನಡೆದಿದೆ.

ಮೈಸೂರು: ನಂಬರ್ ಪ್ಲೇಟ್ ಇಲ್ಲದ ಕಾರು ಡಿಕ್ಕಿ; ಗುಪ್ತಚರ ದಳದ ನಿವೃತ್ತ ಅಧಿಕಾರಿ ಸಾವು, ಕೊಲೆ ಶಂಕೆ
ರಾಜ್ಯ

ಮೈಸೂರು: ನಂಬರ್ ಪ್ಲೇಟ್ ಇಲ್ಲದ ಕಾರು ಡಿಕ್ಕಿ; ಗುಪ್ತಚರ ದಳದ ನಿವೃತ್ತ ಅಧಿಕಾರಿ ಸಾವು, ಕೊಲೆ ಶಂಕೆ

ನವೆಂಬರ್ 4 ರಂದು ಇಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಮೃತಪಟ್ಟ ಗುಪ್ತಚರ ದಳದ ನಿವೃತ್ತ ಅಧಿಕಾರಿಯೊಬ್ಬರನ್ನು ಕೊಲೆ ಮಾಡಲಾಗಿದೆ ಎಂದು ನಗರ ಪೊಲೀಸರು ಶಂಕಿಸಿದ್ದಾರೆ.

ಬೀದರ್ ನಲ್ಲಿ ಟ್ರಕ್-ಆಟೋ ಮುಖಾಮುಖಿ ಡಿಕ್ಕಿ: ಮೃತರ ಸಂಖ್ಯೆ 7ಕ್ಕೆ ಏರಿಕೆ, 11 ಮಂದಿಗೆ ಗಾಯ
ರಾಜ್ಯ

ಬೀದರ್ ನಲ್ಲಿ ಟ್ರಕ್-ಆಟೋ ಮುಖಾಮುಖಿ ಡಿಕ್ಕಿ: ಮೃತರ ಸಂಖ್ಯೆ 7ಕ್ಕೆ ಏರಿಕೆ, 11 ಮಂದಿಗೆ ಗಾಯ

ಕ್‌ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಮೃತಪಟ್ಟವರ ಸಂಖ್ಯೆ 7ಕ್ಕೇರಿದೆ. ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಿನ್ನೆ ರಾತ್ರಿ ದುರ್ಘಟನೆ ಸಂಭವಿಸಿದ್ದು

ಕ್ರೇನ್​ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು
ರಾಜ್ಯ

ಕ್ರೇನ್​ ಹರಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು

ಬೆಂಗಳೂರು ಪೂರ್ವ ತಾಲೂಕಿನ ಕನ್ನಮಂಗಲ ಗೇಟ್​ ಬಳಿ ಕ್ರೇನ್​ ಹರಿದು ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

ಬೀದರ್: ಟ್ರಕ್-ಆಟೋ ನಡುವೆ ಭೀಕರ ಅಪಘಾತ; ಐವರು ಮಹಿಳೆಯರ ದುರ್ಮರಣ
ರಾಜ್ಯ

ಬೀದರ್: ಟ್ರಕ್-ಆಟೋ ನಡುವೆ ಭೀಕರ ಅಪಘಾತ; ಐವರು ಮಹಿಳೆಯರ ದುರ್ಮರಣ

ಟ್ರಕ್‌ ಹಾಗೂ ಆಟೋ ನಡುವೆ ಸಂಭಿಸಿದ ಭೀಕರ ಅಪಘಾತದಲ್ಲಿ ಐವರು ಮಹಿಳೆಯರು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಬಳಿ ನಡೆದಿದೆ. 

ಮಧ್ಯ ಪ್ರದೇಶದ ಬೇತುಲ್‌ನಲ್ಲಿ ಬಸ್ಸು-ಕಾರು ಡಿಕ್ಕಿ: 11 ಮಂದಿ ಸ್ಥಳದಲ್ಲೇ ಸಾವು, ಓರ್ವನಿಗೆ ಗಾಯ
ದೇಶ

ಮಧ್ಯ ಪ್ರದೇಶದ ಬೇತುಲ್‌ನಲ್ಲಿ ಬಸ್ಸು-ಕಾರು ಡಿಕ್ಕಿ: 11 ಮಂದಿ ಸ್ಥಳದಲ್ಲೇ ಸಾವು, ಓರ್ವನಿಗೆ ಗಾಯ

ಮಧ್ಯ ಪ್ರದೇಶದ ಬೇತುಲ್ ಜಿಲ್ಲೆಯ ಜಲ್ಲಾರ್‌ನಲ್ಲಿ ಖಾಲಿ ಬಸ್‌ಗೆ ಸ್ಪೋರ್ಟ್ಸ್ ಯುಟಿಲಿಟಿ ವೆಹಿಕಲ್ ಕಾರು (SUV) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ 11 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಸಾರ್ವಜನಿಕರಿಂದ ಚಾಲಕನಿಗೆ ಧರ್ಮದೇಟು, ಪೊಲೀಸರ ವಶಕ್ಕೆ
ರಾಜ್ಯ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಸಾರ್ವಜನಿಕರಿಂದ ಚಾಲಕನಿಗೆ ಧರ್ಮದೇಟು, ಪೊಲೀಸರ ವಶಕ್ಕೆ

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿಯಾಗಿದೆ. ಬೆಂಗಳೂರಿನ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ಬಿಎಂಟಿಸಿ ಬಸ್ಸು ಡಿಕ್ಕಿಯಾಗಿ ಬೈಕ್ ಸವಾರ ಪ್ರಮೋದ್ ಎನ್ನುವವರ ತಲೆಗೆ ತೀವ್ರ ಪೆಟ್ಟಾಗಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. 

ಉತ್ತರ ಪ್ರದೇಶ: ಹೆದ್ದಾರಿಯಲ್ಲಿ ಹಲವು ವಾಹನಗಳಿಗೆ ಬಸ್ ಡಿಕ್ಕಿ; 5 ಮಂದಿ ಸಾವು, ಹಲವರಿಗೆ ಗಾಯ
ದೇಶ

ಉತ್ತರ ಪ್ರದೇಶ: ಹೆದ್ದಾರಿಯಲ್ಲಿ ಹಲವು ವಾಹನಗಳಿಗೆ ಬಸ್ ಡಿಕ್ಕಿ; 5 ಮಂದಿ ಸಾವು, ಹಲವರಿಗೆ ಗಾಯ

ಅಲಿಗಢದ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಲವು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟು, ಆರಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಕೆನಡಾದಲ್ಲಿ ನಟಿ ರಂಭಾ ಕಾರು ಭೀಕರ ಅಪಘಾತ: ಪುತ್ರಿಗೆ ಗಾಯ
ವಿದೇಶ

ಕೆನಡಾದಲ್ಲಿ ನಟಿ ರಂಭಾ ಕಾರು ಭೀಕರ ಅಪಘಾತ: ಪುತ್ರಿಗೆ ಗಾಯ

ನಟಿ ರಂಭಾ ಅವರ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ರಂಭಾ ಅವರ ಪುತ್ರಿ ಸಾಶಾ ತೀವ್ರ ಗಾಯಗೊಂಡಿದ್ದಾರೆ.