accident

ಹೊಸಪೇಟೆ: ಕೆಎಸ್ಆರ್'ಟಿಸಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; 25 ಜನರಿಗೆ ಗಾಯ
ಕೆಎಸ್ಆರ್'ಟಿಸಿ ಬಸ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ 25ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಹೊಸಪೇಟೆ ತಾಲೂಕಿನ ಕೊಟಗಿನಾಳ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ನಡೆದಿದೆ.

ಬೆಂಗಳೂರು: ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ; ಆಸ್ಪತ್ರೆಯಲ್ಲಿ ಆಟೋ ಚಾಲಕ ಸಾವು!
ಮೈಸೂರು ರಸ್ತೆಯ ಸ್ಯಾಟಲೈಟ್ ಬಸ್ ನಿಲ್ದಾಣದ ಬಳಿ ಇಂದು ಬೆಳಿಗ್ಗೆ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣ
ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

ಭಯಾನಕ ವಿಡಿಯೋ: ಮುಂಬೈನಲ್ಲಿ ಪಕ್ಷಿಯ ಪ್ರಾಣ ಉಳಿಸಲು ಕಾರ್ ನಿಂದ ಕೆಳಗಿಳಿದವರ ಪ್ರಾಣಪಕ್ಷಿಯೇ ಹಾರಿಹೋಯ್ತು!
ಸಾವು ಯಾವಾಗ ಯಾರಿಗೆ ಹೇಗೆ ಬರುತ್ತೆ ಎಂದು ಹೇಳಲು ಅಸಾಧ್ಯ. ಗಾಯಗೊಂಡಿದ್ದ ಪಕ್ಷಿಯನ್ನ ರಕ್ಷಿಸಲು ಕಾರ್ ನಿಂದ ಕೆಳಗಿಳಿದ ಇಬ್ಬರಿಗೆ ಟ್ಯಾಕ್ಸಿ ಡಿಕ್ಕಿ ಹೊಡೆದಿದ್ದು, ಇಬ್ಬರೂ ಸಾವನ್ನಪ್ಪಿರುವ ಕರುಣಾಜನಕ ಘಟನೆ....

ಹುಬ್ಬಳ್ಳಿ ಬಳಿ ಟ್ರಕ್- ಬಸ್ ಮುಖಾಮುಖಿ ಢಿಕ್ಕಿ; 8 ಮಂದಿ ಸಾವು: ಅಪಘಾತದ ಭೀಕರತೆಯ ಫೋಟೋಗಳು
ಹುಬ್ಬಳ್ಳಿ-ಧಾರವಾಡ ಬೈಪಾಸ್ನಲ್ಲಿ (ರಾಷ್ಟ್ರೀಯ ಹೆದ್ದಾರಿ 48) ಮಂಗಳವಾರ ಮುಂಜಾನೆ ಹುಬ್ಬಳ್ಳಿ ಸಮೀಪದ ರೇವಡಿಹಾಳ್ ಗ್ರಾಮದ ಬಳಿ ಖಾಸಗಿ ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ. ಅಪಘಾತದ ಭೀಕರತೆಯ ದೃಶ್ಯಗಳು ಇಲ್ಲಿವೆ.

ಅಪಘಾತದ ಗಾಯಾಳುಗಳ ಸಾಗಿಸಲು ಕಾರು ಬಿಟ್ಟು ಬೈಕಿನಲ್ಲಿ ತೆರಳಿದ ಕೇಂದ್ರ ಸಚಿವೆ!!
ಅಪಘಾತಕ್ಕೀಡಾಗಿ ಗಾಯಗೊಂಡಿದ್ದ ಗಾಯಾಳುಗಳನ್ನು ತಮ್ಮದೇ ಕಾರಿನಲ್ಲಿ ಆಸ್ಪತ್ರೆ ಸಾಗಿಸಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಕರ್ತವ್ಯ ಮೆರೆದಿದ್ದಾರೆ.

ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ತನಿಖಾ ವರದಿ ಸಲ್ಲಿಸಲು ಹೈಕೋರ್ಟ್ ಆದೇಶ. ಚಿತ್ರದುರ್ಗದಲ್ಲಿ ಅಪಘಾತ 3 ಸಾವು!
ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧದ ಅಶ್ಲೀಲ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಅಂತಿಮ ವರದಿಯನ್ನು ಸಲ್ಲಿಸಲು ವಿಶೇಷ ತನಿಖಾ ತಂಡಕ್ಕೆ ಹೈಕೋರ್ಟ್ ಅನುಮತಿ ನೀಡಿದೆ.

ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದ ಎಎಸ್ಐ ಅಮಾನತು. ಲಾರಿ ಡಿಕ್ಕಿ ಮಂಡ್ಯದಲ್ಲಿ ಗರ್ಭೀಣಿ ಸಾವು!
ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿ. ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ.

ಅಪಘಾತಕ್ಕೆ ನನ್ನಮ್ಮ ಸೂಪರ್ ಸ್ಟಾರ್ ಶೋನ ಸ್ಪರ್ಧಿ ಬಲಿ. ಜಾಮೀನು ಪಡೆದ ಸಬ್ ಇನ್ಸ್ಪೆಕ್ಟರ್ಗೆ ಭವ್ಯ ಸ್ವಾಗತ!
ಭ್ರಷ್ಟಾಚಾರ ಆರೋಪ ಸಂಬಂಧ ಜಾಮೀನು ಪಡೆದು ಹೊರಬಂದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ ಕೊರೋನಾ ನಿಯಮಗಳಿದ್ದರೂ ಭವ್ಯ ಸ್ವಾಗತ ನೀಡಲಾಗಿದೆ.

