accident

ಮಳೆಯಿಂದ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲೀಕ ಸಾವು!
ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಸುರಿದ ಮಳೆಯ ಪರಿಣಾಮ ಉರುಳಿದ್ದ ಮರಕ್ಕೆ ಡಿಕ್ಕಿ ಹೊಡೆದು ಹೋಟೆಲ್ ಮಾಲಿಕ ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಿಗ್ಗೆ 4.30ಕ್ಕೆ ನಡೆದಿದೆ.

ಪ್ರವಾದಿ ಬಗ್ಗೆ ವ್ಯಂಗ್ಯ ರೇಖಾಚಿತ್ರ ರಚಿಸಿದ್ದ ಸ್ವೀಡನ್ ಕಲಾವಿದ ಅಪಘಾತದಲ್ಲಿ ಸಾವು
ಪ್ರವಾದಿ ಬಗ್ಗೆ ವ್ಯಂಗ್ಯ ರೇಖಾಚಿತ್ರ ರಚಿಸಿದ್ದ ಸ್ವೀಡನ್ ಕಲಾವಿದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬಸ್-ಟ್ರಕ್ ನಡುವೆ ಡಿಕ್ಕಿ, 7 ಮಂದಿ ದುರ್ಮರಣ
ಮಧ್ಯಪ್ರದೇಶದ ಭಿಂದ್ ಜಿಲ್ಲೆಯಲ್ಲಿ ಬಸ್ ಹಾಗೂ ಟ್ರಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 7 ಮಂದಿ ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ.

ಜೈಪುರದಲ್ಲಿ ಭೀಕರ ರಸ್ತೆ ಅಪಘಾತ: ಆರ್'ಇಇಟಿ ಪರೀಕ್ಷೆಗೆ ತೆರಳುತ್ತಿದ್ದ 5 ವಿದ್ಯಾರ್ಥಿಗಳು ಸೇರಿ 6 ಮಂದಿ ದುರ್ಮರಣ
ಆರ್'ಇಇಟಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವೇಳೆ ಭೀಕರ ರಸ್ತೆ ಅಪಘಾತ ಸಂಭವಿಸಿ ವ್ಯಾನ್ ಚಾಲಕ ಹಾಗೂ ಐವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜೈಪುರದ ಚಕ್ಸು ಹೆದ್ದಾರಿಯಲ್ಲಿ ಶನಿವಾರ ನಡೆದಿದೆ.

ಪಶ್ಚಿಮ ಬಂಗಾಳ: ರಸ್ತೆ ಬದಿ ಹಳ್ಳಕ್ಕೆ ಬಿದ್ದ ಬಸ್, 6 ಮಂದಿ ವಲಸೆ ಕಾರ್ಮಿಕರ ದಾರುಣ ಸಾವು
ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ್ ಜಿಲ್ಲೆಯ ರಾಯ್ಗಂಜ್ನಲ್ಲಿ ವಾಹನವೊಂದಕ್ಕೆ ಡಿಕ್ಕಿ ಹೊಡೆದ ಖಾಸಗಿ ಬಸ್ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದ್ದು, ಪರಿಣಾಮ 6 ಮಂದಿ ವಲಸೆ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಬೆಂಗಳೂರು: ಕಂಟೈನರ್ಗೆ ಗುದ್ದಿದ ಪ್ಯಾಸೆಂಜರ್ ರೈಲು; ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಪ್ಯಾಸೆಂಜರ್ ರೈಲು ಕಂಟೈನರ್ಗೆ ಗುದ್ದಿದ್ದು, ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಸಂಭವಿಸಬಹುದಾದ ಭಾರಿ ಅನಾಹುತವೊಂದು ತಪ್ಪಿರುವ ಘಟನೆ ಬೆಂಗಳೂರಿನಲ್ಲಿ ಸೋಮವಾರ ರಾತ್ರಿ ನಡೆದಿದೆ.

ಸಿಎಂ ಬೊಮ್ಮಾಯಿ ನಿವಾಸದ ಬಳಿ ಆ್ಯಂಬುಲೆನ್ಸ್-ನಂದಿನಿ ಕಂಟೈನರ್ ನಡುವೆ ಭೀಕರ ಅಪಘಾತ
ಕಂಟೈನರ್ ಹಾಗೂ ಆ್ಯಂಬುಲೆನ್ಸ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಕೂಗಳತೆ ದೂರದಲ್ಲಿ ನಡೆದಿದೆ.

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಅಪಘಾತ ಪ್ರಕರಣ: ಮೃತರ ಗುರುತು ಪತ್ತೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ಘಟನೆಯಲ್ಲಿ ಮೃತಪಟ್ಟ ಯುವಕ, ಯುವತಿಯ ಗುರುತು ಪತ್ತೆಯಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: 6 ಜನ ಸಾವು
ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಭಾನುವಾರ ನಡೆದಿದೆ.

