accident

ಚಾಮರಾಜನಗರ: ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು
ಬೈಕ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಬೇಗೂರಿನಲ್ಲಿ ನಡೆದಿದೆ.

ಅಪಘಾತದಲ್ಲಿ ಆರ್ಚರಿ ಕೋಚ್ ನ್ಯಾನೋಮಾ ಮೃತ
ರಾಜಸ್ಥಾನದ ದುಂಗಾಪುರ ಜಿಲ್ಲೆಯ ವರದಾದಲ್ಲಿ ಮುಂಜಾನೆ ನಡೆದ ರಸ್ತೆ ಅಪಘಾತದಲ್ಲಿ ಮಾಜಿ ಅಂತಾರಾಷ್ಟ್ರೀಯ ಆರ್ಚರಿ ಕೋಚ್ ಜಯಂತಿಲಾಲ್ ನ್ಯಾನೋಮಾ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4ರ ವಿಜೇತೆ ಅಪಘಾತದಲ್ಲಿ ಸಾವು
ಕನ್ನಡದ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿದ್ದ ಖ್ಯಾತ ರಿಯಾಲಿಟಿ ಶೋ ‘ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್’ ಸೀಸನ್ 4 ವಿಜೇತೆ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಕುಡಿದ ಅಮಲಿನಲ್ಲಿ ತಹಸೀಲ್ದಾರ್ ವಾಹನಕ್ಕೆ ಡಿಕ್ಕಿ; ಪೇದೆಗೆ ಗಂಭೀರ ಗಾಯ
ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ ಟೇಬಲ್ ಕುಡಿದ ಅಮಲಿನಲ್ಲಿ ತಹಸೀಲ್ದಾರ್ ಖಾಸಗಿ ಕಾರಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದ ಬಳಿ ಘಟನೆ ನಡೆದಿದೆ.

ಭೀಕರ ಅಪಘಾತದಲ್ಲಿ ಬಿಹಾರ ಮೂಲದ 3 ವಲಸೆ ಕಾರ್ಮಿಕರ ಸಾವು, ಓರ್ವ ಗಂಭೀರ
ದೇಶದಲ್ಲಿ ವಲಸೆ ಕಾರ್ಮಿಕರ ಸಾವಿನ ಸರಣಿ ಮುಂದುವರೆದಿದ್ದು, ಇಂದು ಉತ್ತರ ಪ್ರದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ಬಿಹಾರ ಮೂಲದ ಮೂವರು ವಲಸೆ ಕಾರ್ಮಿಕರು ಸಾವನ್ನಪ್ಪಿದ್ದಾರೆ.

ಬಿಹಾರ: ಟ್ರಕ್ ಬಸ್ಸಿಗೆ ಢಿಕ್ಕಿಯಾಗಿ 9 ವಲಸೆ ಕಾರ್ಮಿಕರು ಸಾವು
ಬಿಹಾರದ ಭಗಲ್ಪುರ ಜಿಲ್ಲೆಯಲ್ಲಿ ಮಂಗಳವಾರ ನಸುಕಿನ ಜಾವ ಟ್ರಕ್ ಬಸ್ಸಿಗೆ ಢಿಕ್ಕಿ ಹೊಡೆದು 9 ಮಂದಿ ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ.

ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ಟ್ರಕ್ ಗಳ ಮುಖಾಮುಖಿ, 23 ವಲಸೆ ಕಾರ್ಮಿಕರ ದಾರುಣ ಸಾವು
ಕೊರೋನಾ ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರ ದುರಂತ ಇನ್ನೂ ನಿಂತಿಲ್ಲ, ಎರಡು ಟ್ರಕ್ ಗಳು ಮುಖಾ ಮುಖಿ ಡಿಕ್ಕಿಯಾದ ಹಿನ್ನೆಲೆಯಲ್ಲಿ 23 ವಲಸೆ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಔರೈಯಾ ಬಳಿ ನಡೆದಿದೆ.

ಕಾರು, ಬೈಕ್ ಮುಖಾಮುಖಿ ಡಿಕ್ಕಿ: ತಾಯಿ-ಮಗನ ಸ್ಥಿತಿ ಗಂಭೀರ
ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ತಾಯಿ ಹಾಗೂ ಮಗನ ಸ್ಥಿತಿ ಗಂಭೀರವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಉಡಿಗಾಲ ಸಮೀಪ ನಡೆದಿದೆ.

ಮಧ್ಯಪ್ರದೇಶ: ಮಗುಚಿ ಬಿದ್ದ ಟ್ರಕ್; 5 ವಲಸೆ ಕಾರ್ಮಿಕರು ಸಾವು, 15 ಜನರಿಗೆ ಗಾಯ
ಮಧ್ಯಪ್ರದೇಶದಲ್ಲಿ ಮಾವಿನಹಣ್ಣುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ವೊಂದು ಮಗುಚಿಬಿದ್ದ ಪರಿಣಾಮ 5 ಮಂದಿ ವಲಸೆ ಕಾರ್ಮಿಕರು ಧಾರುಣ ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

