accident

ಕಲಬುರಗಿಯಲ್ಲಿ ಕ್ರೂಸರ್ ಪಲ್ಟಿ: ಇಬ್ಬರು ಸಾವು, 10 ಮಂದಿಗೆ ಗಾಯ
ರಾಜ್ಯ

ಕಲಬುರಗಿಯಲ್ಲಿ ಕ್ರೂಸರ್ ಪಲ್ಟಿ: ಇಬ್ಬರು ಸಾವು, 10 ಮಂದಿಗೆ ಗಾಯ

ಟೈರ್ ಸ್ಫೋಟಗೊಂಡು ಕ್ರೂಸರ್ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಂಚೋಳಿ ತಾಲೂಕಿನ ಯಲಮಾಮಡಿ ಸಮೀಪ‌ ಸೋಮವಾರ ನಡೆದಿದೆ.

ಬೈಕ್‌ಗೆ ಬಸ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು
ರಾಜ್ಯ

ಬೈಕ್‌ಗೆ ಬಸ್ ಡಿಕ್ಕಿ: ಇಬ್ಬರು ಸವಾರರು ಸ್ಥಳದಲ್ಲೇ ಸಾವು

ಬೈಕ್‌ಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕಡಬ: ಗೂಡ್ಸ್ ಟೆಂಪೋ ಢಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು
ರಾಜ್ಯ

ಕಡಬ: ಗೂಡ್ಸ್ ಟೆಂಪೋ ಢಿಕ್ಕಿ ; ಬೈಕ್ ಸವಾರ ಸ್ಥಳದಲ್ಲೇ ಸಾವು

ಗೂಡ್ಸ್ ಟೆಂಪೋ ಹಾಗೂ ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಭಾನುವಾರ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ.

ಬೀದರ್: ಸಚಿವ ಪ್ರಭು ಚೌಹಾಣ್​ಗೆ ಸೇರಿದ ಕಾರು ಪಲ್ಟಿ
ರಾಜ್ಯ

ಬೀದರ್: ಸಚಿವ ಪ್ರಭು ಚೌಹಾಣ್​ಗೆ ಸೇರಿದ ಕಾರು ಪಲ್ಟಿ

ಸಚಿವ ಪ್ರಭು ಚೌಹಾಣ್​ ಅವರಿಗೆ ಸೇರಿರುವ ಕಾರು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್​ ಬಳಿ ನಡೆದಿದೆ.

ತುಮಕೂರು: ಭೀಕರ ರಸ್ತೆ ಅಪಘಾತ, ಬೆಂಗಳೂರು ಯುವತಿ, ಬಸ್ ಚಾಲಕ ದುರ್ಮರಣ!
ರಾಜ್ಯ

ತುಮಕೂರು: ಭೀಕರ ರಸ್ತೆ ಅಪಘಾತ, ಬೆಂಗಳೂರು ಯುವತಿ, ಬಸ್ ಚಾಲಕ ದುರ್ಮರಣ!

ಹಿಂಬದಿಯಿಂದ ಲಾರಿಗೆ ಮಿನಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿರಾ ತಾಲೂಕಿನ ಬಾಲೇನಹಳ್ಳಿ ಗೇಟ್ ಬಳಿ ಸಂಭವಿಸಿದೆ.

ಗಣ್ಯರ ಮಕ್ಕಳ ಕಾರ್ ಕ್ರೇಜ್: ಕಾರನ್ನು ವಿದ್ಯುತ್ ಕಂಬಕ್ಕೆ ಗುದ್ದಿ ಗ್ರಾಮಸ್ಥರ ಮೇಲೆ ಹಲ್ಲೆಗೆ ಮುಂದಾದ ಶಾಸಕರ ಮೊಮ್ಮಗ
ರಾಜ್ಯ

ಗಣ್ಯರ ಮಕ್ಕಳ ಕಾರ್ ಕ್ರೇಜ್: ಕಾರನ್ನು ವಿದ್ಯುತ್ ಕಂಬಕ್ಕೆ ಗುದ್ದಿ ಗ್ರಾಮಸ್ಥರ ಮೇಲೆ ಹಲ್ಲೆಗೆ ಮುಂದಾದ ಶಾಸಕರ ಮೊಮ್ಮಗ

ಗಣ್ಯರ ಮಕ್ಕಳ ಕಾರ್‌ ಕ್ರೇಜ್‌ಗೆ ನಡೆಯಬೇಕಿದ್ದ ಭಾರಿ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದೆ. ಬಿಜೆಪಿ ಶಾಸಕ ರವೀಂದ್ರನಾಥ್​ ಅವರ ಮೊಮ್ಮಗ ಕಾರನ್ನು ಶಾಮನೂರು ಬಳಿ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂಬ ಮುರಿದು ಮನೆ ಮೇಲೆ ಬಿದ್ದಿರುವ ಘಟನೆ  ಭಾನುವಾರ ತಡ ರಾತ್ರಿ ಸಂಭವಿಸಿದೆ.

ಮಹಾರಾಷ್ಟ್ರದ ಸೋಲಾಪುರದಲ್ಲಿ ಬಸ್-ಜೀಪ್ ಡಿಕ್ಕಿ: ನಾಲ್ವರು ಸಾವು, 10 ಮಂದಿಗೆ ಗಾಯ 
ದೇಶ

ಮಹಾರಾಷ್ಟ್ರದ ಸೋಲಾಪುರದಲ್ಲಿ ಬಸ್-ಜೀಪ್ ಡಿಕ್ಕಿ: ನಾಲ್ವರು ಸಾವು, 10 ಮಂದಿಗೆ ಗಾಯ 

ರಾಜ್ಯ ಸಾರಿಗೆ ಬಸ್ಸು ಮತ್ತು ಜೀಪ್ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಮೃತಪಟ್ಟು 10 ಮಂದಿ ಗಾಯಗೊಂಡಿರುವ ಘಟನೆ ಮಾಹಾರಾಷ್ಟ್ರದ ಸೋಲಾಪುರದ ವೈರಗ್ ಪ್ರದೇಶದಲ್ಲಿ ಶುಕ್ರವಾರ ಬೆಳಗಿನ ಜಾವ ನಡೆದಿದೆ.

ತಮಿಳುನಾಡಿನಲ್ಲಿ ಎರಡು ಓಮ್ನಿ ಬಸ್‌ಗಳ ಡಿಕ್ಕಿ: ನೇಪಾಳದ ಆರು ಪ್ರವಾಸಿಗರು ಸಾವು, 28 ಮಂದಿಗೆ ಗಾಯ
ದೇಶ

ತಮಿಳುನಾಡಿನಲ್ಲಿ ಎರಡು ಓಮ್ನಿ ಬಸ್‌ಗಳ ಡಿಕ್ಕಿ: ನೇಪಾಳದ ಆರು ಪ್ರವಾಸಿಗರು ಸಾವು, 28 ಮಂದಿಗೆ ಗಾಯ

ತಮಿಳುನಾಡಿನ ಸೇಲಂ ಜಿಲ್ಲೆಯ ಒಮಲೂರು ಬಳಿಯ ನಾರಿಪಲ್ಲಂನಲ್ಲಿ ಕಳೆದ ಮಧ್ಯರಾತ್ರಿ ಎರಡು ಓಮ್ನಿ ಬಸ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ನೇಪಾಳದ ಆರು ಪ್ರವಾಸಿಗರು ಮೃತಪಟ್ಟಿದ್ದು, ಇತರ 28 ಮಂದಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಹೊರಟಿದ್ದ ಕೇರಳ ಸಾರಿಗೆ ಬಸ್‌ಗೆ ಕಂಟೈನರ್ ಡಿಕ್ಕಿ: 21 ಮಂದಿ ದುರ್ಮರಣ
ದೇಶ

ಬೆಂಗಳೂರಿನಿಂದ ಹೊರಟಿದ್ದ ಕೇರಳ ಸಾರಿಗೆ ಬಸ್‌ಗೆ ಕಂಟೈನರ್ ಡಿಕ್ಕಿ: 21 ಮಂದಿ ದುರ್ಮರಣ

ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಪರಿಣಾಮ ಅಪಘಾತದಲ್ಲಿ 21 ಮಂದಿ ದುರ್ಮರಣವನ್ನಪ್ಪಿರುವ ದಾರುಣ ಘಟನೆ ತಮಿಳುನಾಡಿನ ತಿರುಪುರ್ ಜಿಲ್ಲೆಯ ಅವಿನಾಶಿಯಲ್ಲಿ ನಡೆದಿದೆ.