accident

ಗುಂಟೂರು: ಆಟೋರಿಕ್ಷಾಗೆ ಟ್ರಕ್ ಡಿಕ್ಕಿ, ಆರು ಮಂದಿ ಸಾವು
ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರಂ ಮಂಡಲದ ರೆಪುಡಿ ಗ್ರಾಮದಲ್ಲಿ ಪ್ರಯಾಣಿಕ ಆಟೋರಿಕ್ಷಾ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 11 ತಿಂಗಳ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಪ್ರತ್ಯೇಕ ಅಪಘಾತ ಪ್ರಕರಣ: ಇಬ್ಬರ ಸಾವು
ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ರೈತ ಹಾಗೂ ಕಾರು ಚಾಲಕ ಸಾವಿಗೀಡಾಗಿ, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಕೆ.ಆರ್.ಪೇಟೆ ತಾಲೂಕಿನಲ್ಲಿ ನಡೆದಿದೆ

ಅಕ್ರಮ ಮರಳುಗಾರಿಕೆ ಲಾರಿ ಡಿಕ್ಕಿ: ಮೂವರು ಯುವಕರ ದುರ್ಮರಣ
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯೊಂದು ಪ್ರಯಾಣಿಕರ ಆಟೋಗೆ ಡಿಕ್ಕಿಯೊಡೆದ ಪರಿಣಾಮ ಮೂವರು ಯುವಕರು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಮದ್ದೂರು- ತುಮಕೂರು ಹೆದ್ದಾರಿಯ ದುಂಡನಹಳ್ಳಿ ಬಳಿ ಕಳೆದ ತಡರಾತ್ರಿ ನಡೆದಿದೆ.

ಚಿಕ್ಕೋಡಿಯಲ್ಲಿ ಭೀಕರ ರಸ್ತೆ ಅಪಘಾತ: ಹಲವು ಮಂದಿಗೆ ಗಾಯ
ದ್ರಾಕ್ಷಿ ತುಂಬಿದ ಗೂಡ್ಸ್ ವಾಹನ ಹಾಗೂ ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವು ಮಂದಿ ಗಾಯಗೊಂಡಿರುವ ಘಟನೆ ಹುಕ್ಕೇರಿ ತಾಲೂಕಿನ ಕಮತನೂರ ಬಳಿಯ ಸಂಕೇಶ್ವರ- ಜೇವಗಿ೯ ರಾಜ್ಯ ಹೆದ್ದಾರಿ ಮೇಲೆ ನಡೆದಿದೆ.

ಬಳ್ಳಾರಿ: ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದವರ ಕಾರು ಅಪಘಾತ, ಮೂವರು ಸಾವು
ತಂದೆಯ ಅಂತ್ಯಸಂಸ್ಕಾರಕ್ಕೆ ತೆರಳುತ್ತಿದ್ದಾಗ ಮಗ, ಸೊಸೆ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಹೊರವಲಯದ ವಿರುಪಾಪುರ ಗ್ರಾಮದ ಬಳಿ ಸಂಭವಿಸಿದೆ.

ವಿದ್ಯುತ್ ತಂತಿ ತಗುಲಿ ಲಾರಿ ಸುಟ್ಟು ಭಸ್ಮ.!
ವಿದ್ಯುತ್ ತಂತಿ ತಗುಲಿ ಕಬ್ಬಿನ ಸಿಪ್ಪೆ ತುಂಬಿಕೊಂಡು ಹೋಗುತ್ತಿದ್ದ ಲಾರಿ ಸುಟ್ಟು ಭಸ್ಮವಾದ ಘಟನೆ ಕೆ.ಆರ್.ಪೇಟೆ ತಾಲೂಕಿನ ಬಳ್ಳೆಕೆರೆ ಸಮೀಪ ನಡೆದಿದೆ.

ಕಲಬುರಗಿ: ಬೈಕ್ ಗೆ ಲಾರಿ ಡಿಕ್ಕಿ, ಜಾತ್ರೆಯಿಂದ ವಾಪಸಾಗುತ್ತಿದ್ದ ಮೂವರ ದುರ್ಮರಣ
ಬೈಕ್‌ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ್ ಗ್ರಾಮದ ಬಳಿ ಸಂಭವಿಸಿದೆ.

'ಓಮ್ನಿಯಲ್ಲಿ 15 ಶಾಲಾ ಮಕ್ಕಳು: ಒಂದು ವೇಳೆ ಅಪಘಾತ ಸಂಭವಿಸಿದರೆ ಯಾರು ಹೊಣೆ'?
ಪೊಲೀಸ್ ಕಮೀಷನರ್ ಬಾಸ್ಕರ್ ರಾವ್, ಶಾಲಾ ವಾಹನವೊಂದರ ಫೋಟೋ ಹಾಕಿ ಶಾಲೆ ಆಡಳಿತ ಮಂಡಳಿ ಮತ್ತು ಪೋಷಕರನ್ನು ಪ್ರಶ್ನಿಸಿದ್ದಾರೆ.

ಕಲಬುರಗಿ: ಕಾರಿಗೆ ಲಾರಿ ಡಿಕ್ಕಿ, ಇಬ್ಬರು ಸಾವು
ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕುದ್ರಿಮೋದಿ ಕ್ರಾಸ್ ಬಳಿ ಸಂಭವಿಸಿದೆ.

