accident

ಮೃತಪಟ್ಟ ಬಳಿಕ ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಯುವಕ
ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಮೃತಪಟ್ಟ ಯುವಕನೊಬ್ಬ ತನ್ನ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ.

ಆತಂಕ ಹೆಚ್ಚಿಸಿದ ರಸ್ತೆ ಅಪಘಾತ: 2018ರಲ್ಲಿ 11,000 ಮಂದಿ ಸಾವು
ಪ್ರತೀನಿತ್ಯ ರಸ್ತೆಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳು ಜನರಲ್ಲಿ ಆತಂಕವನ್ನು ಹೆಚ್ಚಿಸುತ್ತಿದ್ದು, 2018ರಲ್ಲಿ ರಾಜ್ಯದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಒಟ್ಟು 11,000 ಮಂದಿ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ.

ಸಂತ್ರಸ್ತರಿಗೆ ಪರಿಹಾರ ನೀಡಲು ವಿಫಲ: ತನ್ನ ಆದೇಶ ಪಾಲಿಸದೇ ಸಭೆ ನಡೆಸಿದ್ದ ಬಿಬಿಎಂಪಿ ಆಯುಕ್ತರ ವಿರುದ್ಧ 'ಹೈ' ಕಿಡಿ
ನಗರದ ರಸ್ತೆ ಗುಂಡಿಗಳಿಂದ ಸಂಭವಿಸಿದ ಅಪಘಾತಗಳ ಸಂತ್ರಸ್ತರಿಗೆ ಪರಿಹಾರ ನೀಡಲು ನಿರ್ದೇಶಿಸಿ ತಾನು ಹೊರಡಿಸಿದ್ದ ಆದೇಶ ಪಾಲಿಸದೆಯೇ, ರಾಜಕಾರಣಿಗಳೊಂದಿಗೆ ಚರ್ಚಿಸಿ, ಆದೇಶವನ್ನು ಕೌನ್ಸಿಲ್ ಸಭೆ ಮುಂದಿಡಲು ನಿರ್ಣಯ ಕೈಗೊಂಡ ಹಿನ್ನೆಲೆಯಲ್ಲಿ ಬಿಬಿಎಂಪಿ ಆಯುಕ್ತರನ್ನು ಹೈಕೋರ್ಟ್ ಸೋಮವಾರ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿತ್ತು.

ಬಳ್ಳಾರಿ: ಟ್ರ್ಯಾಕ್ಟರ್‌ಗೆ ಲಾರಿ ಡಿಕ್ಕಿ: ಇಬ್ಬರು ಸಾವು
ಲಾರಿಯೊಂದು ಟ್ರ್ಯಾಕ್ಟರ್ ಗೆ ಡಿಕ್ಕಿಹೊಡೆದ ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಇಮಡಾಪುರ ಬಳಿ ಸಂಭವಿಸಿದೆ.

ಕಾರು ಅಪಘಾತ: ಚಿತ್ರ ನಟಿ ಶಬಾನಾ ಆಜ್ಮಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು
ಪ್ರಸಿದ್ಧ ಚಿತ್ರನಟಿ ಶಬಾನಾ ಅಜ್ಮಿ ಪ್ರಯಾಣಿಸುತ್ತಿದ್ದ ಕಾರು ಮುಂಬೈ-ಪುಣೆ ಎಕ್ಸ್'ಪ್ರೆಸ್ ವೇಯಲ್ಲಿ ಶನಿವಾರ ಅಪಘಾತಕ್ಕೀಡಾಗಿದೆ.

ಮುಂಬೈ-ಪುಣೆ ಹೆದ್ದಾರಿಯಲ್ಲಿ ರಸ್ತೆ ಅಪಘಾತ: ಬಾಲಿವುಡ್ ನಟಿ ಶಬಾನಾ ಆಜ್ಮಿಗೆ ಗಾಯ
ಮಹಾರಾಷ್ಟ್ರದ ರಾಯ್ ಗಡ್ ಜಿಲ್ಲೆಯ ಮುಂಬೈ-ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬಾಲಿವುಡ್ ನಟಿ ಶಬಾನಾ ಆಜ್ಮಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಮೂರು ವಾಹನಗಳ ಡಿಕ್ಕಿ: ಓರ್ವ ವ್ಯಕ್ತಿ ಸಾವು, 7 ಮಂದಿಗೆ ಗಾಯ
ನಗರದ ಹೊರವಲಯದಲ್ಲಿ ಮಂಗಳವಾರ ನಡೆದ ಮೂರು ವಾಹನಗಳ ಡಿಕ್ಕಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.

ರಾಮನಗರ: ಕೆರೆಗೆ ಬಿದ್ದ ಕಾರು, ಬೆಂಗಳೂರಿನ ನಾಲ್ವರು ಯುವಕರ ದುರ್ಮರಣ
ಬೆಂಗಳೂರು ದಕ್ಷಿಣ ತಾಲೂಕಿನ ದೇವಮಾಚೋಹಳ್ಳಿ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿಬಿದ್ದ ಪರಿಣಾಮ ಬೆಂಗಳೂರಿನ ನಾಲ್ವರು ಯುವಕರು ಜಲಸಮಾಧಿಯಾಗಿದ್ದಾರೆ.

ಬಿಎಂಟಿಸಿ ಬಸ್ ಬ್ರೇಕ್ ಫೇಲ್; ಸರಣಿ ಅಪಘಾತ, 6 ಕಾರುಗಳು ಜಖಂ, ಇಬ್ಬರಿಗೆ ಗಾಯ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆದ ಬಿಎಂಟಿಸಿ ಬಸ್ ಆರು ಕಾರುಗಳಿಗೆ ಢಿಕ್ಕಿ ಹೊಡೆದಿದೆ.

