accident

ಚರ್ಚ್ ಗೆ ಹೊರಟವರು ಮಸಣಕ್ಕೆ: ಖಾಸಗಿ ಬಸ್ ಆಟೋಗೆ ಡಿಕ್ಕಿ, ಒಂದೇ ಕುಟುಂಬದ ನಾಲ್ವರು ದುರ್ಮರಣ
ಖಾಸಗಿ ಬಸ್ ವೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ ಕೊಚ್ಚಿಯ ಉತ್ತರ ಭಾಗದಲ್ಲಿ ನಡೆದಿದೆ.

ಕೆಎಸ್‌ಆರ್‌ಟಿಸಿ ಬಸ್ ಮಗುಚಿ ಬಿದ್ದು ಓರ್ವ ಪ್ರಯಾಣಿಕ ಸಾವು; 25 ಮಂದಿಗೆ ಗಾಯ
ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಮಗುಚಿ ಬಿದ್ದ ಪರಿಣಾಮ ಓರ್ವ ಪ್ರಯಾಣಿಕ ಸಾವನ್ನಪ್ಪಿ, 25ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಚನ್ನರಾಯಪಟ್ಟಣದ ಹಿರಿಸಾವೆ ಬಳಿ ಸೋಮವಾರ ಬೆಳಗ್ಗಿನ ಜಾವ ನಡೆದಿದೆ.

ಭೀಕರ ದೃಶ್ಯ: ಮೇಲು ಸೇತುವೆಯಿಂದ 50 ಅಡಿ ಕೆಳಕ್ಕೆ ಜನರ ಮೇಲೆ ಬಿದ್ದ ಕಾರು, ಭಯಾನಕ ವಿಡಿಯೋ!
ಮೇಲು ಸೇತುವೆ ಮೇಲೆ ವೇಗವಾಗಿ ಹೋಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕೆಳಗೆ ಜನರ ಮೇಲೆ ಬಿದ್ದ ಪರಿಣಾಮ ಓರ್ವ ಮಹಿಳೆ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಂಡ್ಯ: ಗೂಡ್ಸ್ ಟೆಂಪೋ- ಟಾಟಾ ಸುಮೋ ನಡುವೆ ಭೀಕರ ಅಪಘಾತ, 8 ಮಂದಿ ದುರ್ಮರಣ
ವಾಹನ ಹಿಂದಿಕ್ಕುವ ಭರದಲ್ಲಿ ಟೆಂಪೋ ಗೂಡ್ಸ್ ಮತ್ತು ಟಾಟಾ ಸುಮೋ ನಡುವೆ ಮುಖಾಮುಖಿ ಡಿಕ್ಕಿಯಾಗಿ 8 ಮಂದಿ ಮೃತಪಟ್ಟಿರುವ ಭೀಕರ ಘಟನೆ ನಾಗಮಂಗಲ ತಾಲ್ಲೂಕಿನ ಚಾಮರಾಜನಗರ ಜೀವರ್ಗಿ ರಾಷ್ಟ್ರೀಯ ಹೆದ್ದಾರಿಯ ರಾಮದೇವನಹಳ್ಳಿ ಸಮೀಪ ಕಳೆದ ರಾತ್ರಿ ಸಂಭವಿಸಿದೆ.

ನೆಲಮಂಗಲ: ಶಾಸಕ ಶಿವಶಂಕರಪ್ಪ ಪುತ್ರನ ಬಿಎಂಡಬ್ಲ್ಯೂ ಕಾರು ಡಿಕ್ಕಿ, ಬೈಕ್ ಸವಾರ ದುರ್ಮರಣ, ಭೀಕರ ದೃಶ್ಯ ಸೆರೆ!
ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್ಎಸ್ ಗಣೇಶ್ ತೆರಳುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿದ್ದಾರೆ.

ರಾಜಸ್ಥಾನ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 10 ಮಂದಿ ದುರ್ಮರಣ
ಬಸ್ ಮತ್ತು ಟ್ರಕ್ ಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ದುರ್ಮರಣವನ್ನಪ್ಪಿರುವ ಘಟನೆ ರಾಜಸ್ಥಾನದ ಬಿಕನೆರ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ.

ಕೆಟ್ಟು ನಿಂತ ಲಾರಿಗೆ ಬೈಕ್ ಡಿಕ್ಕಿ: ತಮ್ಮ ಸಾವು, ಸಹೋದರಿಗೆ ಗಂಭೀರ ಗಾಯ
ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಗರದ ಮರಿಯಾಲ ಮೇಲ್ಸೇತುವೆ ಬಳಿ ನಡೆದಿದೆ.

ಕಾರು ರಿವರ್ಸ್ ತೆಗೆದಾಗ ಕಂದಮ್ಮನ ಪ್ರಾಣವೇ ಹೋಯ್ತು!
ಡಸ್ಟರ್ ಕಾರು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಆಟವಾಡುತ್ತಿದ್ದ ಮಗುವಿಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡು ಮೃತಪಟ್ಟಿದ್ದಾಳೆ.

ಮುಂಬೈ: ಮರಾಠಿ ಚಿತ್ರದ ಹಿನ್ನಲೆ ಗಾಯಕಿ ಗೀತಾ ಮಾಲಿ ರಸ್ತೆ ಅಪಘಾತದಲ್ಲಿ ನಿಧನ
ಮರಾಠಿ ಚಿತ್ರಗಳ ಹಿನ್ನಲೆ ಗಾಯಕಿ ಗೀತಾ ಮಾಲಿ ಥಾಣೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

