accident

ಅಯ್ಯೋ ದುರ್ವಿಧಿಯೇ! ಅಪಘಾತಕ್ಕೊಳಗಾದವರನ್ನು ರಕ್ಷಿಸಲು ಹೋಗಿ ಮಂಡ್ಯದಲ್ಲಿ ಮೂವರ ದುರ್ಮರಣ
ಅಪಘಾತಕ್ಕೀಡಾದವರನ್ನು ರಕ್ಷಿಸಲು ಹೋಗಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಮಣಿಗೆರೆ ಬಳಿ ನಡೆದಿದೆ.

ಹೆಲ್ಮೆಟ್ ಇಲ್ಲದೆ ಅತಿವೇಗದಲ್ಲಿ ರೈಡಿಂಗ್: ನಿಯಂತ್ರಣ ತಪ್ಪಿ ಬೈಕ್ ಸವಾರ ದುರ್ಮರಣ!
ಹೆಲ್ಮೆಟ್ ಹಾಕದೆ ವೇಗವಾಗಿ ಬೈಕ್ ಚಲಾಯಿಸಿದ್ದು ಪರಿಣಾಮ ಬೈಕ್ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ತಲೆ ರಸ್ತೆಗೆ ಬಡಿದು ಆತ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ಡಬಲ್ ಡೆಕ್ಕರ್ ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ : 11 ಮಂದಿ ಸ್ಥಳದಲ್ಲೇ ದುರ್ಮರಣ
ವೇಗವಾಗಿ ಬರುತ್ತಿದ್ದ ಡಬ್ಬಲ್ಡೆಕ್ಕರ್ಬಸ್ನ ಬ್ರೇಕ್ಫೇಲ್ಆಗಿ ಎದುರಿಗೆ ಬರುತ್ತಿದ್ದ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ 11 ಮಂದಿ ಸಾವಿಗೀಡಾಗಿ, 25 ಮಂದಿ .,..

ಬೆಂಗಳೂರು: ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ, ಇಬ್ಬರು ಸವಾರರು ಸ್ಥಳದಲ್ಲೇ ಸಾವು
ಬೈಕ್‌ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟಿರುವ ಘಟನೆ ಕಳೆದ ರಾತ್ರಿ ನೆಲಮಂಗಲ ಸಂಚಾರ...

ತಿರುಪತಿ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಭೀಕರ ಅಪಘಾದಲ್ಲಿ 6 ಮಂದಿ ಸಾವು
ತಿರುಪತಿಗೆ ತೆರಳುತ್ತಿದ್ದ ಕಾರೊಂದು ಶುಕ್ರವಾರ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದು,...

ಬೈಕ್ ಸಹಿತ ಬಾವಿಗೆ ಬಿದ್ದ ವ್ಯಕ್ತಿ, 2 ದಿನಗಳ ಬಳಿಕ ಸಾರ್ವಜನಿಕರಿಂದ ರಕ್ಷಣೆ
ರಸ್ತೆಯಲ್ಲಿ ಚಲಿಸುವಾಗ ಆಯತಪ್ಪಿ ಬೈಕ್ ಸಹಿತ ಬಾವಿಯಲ್ಲಿ ಬಿದ್ದಿದ್ದ ದ್ವಿಚಕ್ರ ವಾಹನ ಸವಾರನನ್ನು 2 ದಿನಗಳ ಬಳಿಕ ಸಾರ್ವಜನಿಕರು ರಕ್ಷಿಸಿರುವ ಘಟನೆ ತೆಲಂಗಾಣದಲ್ಲಿ ಶನಿವಾರ ರಾತ್ರಿ ನಡೆದಿದೆ.

ಇಂಡಿಕಾ ಕಾರಿಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಮಗು ಸೇರಿ ನಾಲ್ವರ ಸ್ಥಿತಿ ಗಂಭೀರ
ಕೆಎಸ್ ಆರ್ ಟಿಸಿ ಬಸ್ಸೊಂದು ಇಂಡಿಕಾ ಕಾರಿಗೆ ವೇಗವಾಗಿ ಗುದ್ದಿದ ಪರಿಣಾಮ ಮಗು ಸೇರಿ ನಾಲ್ವರು ಗಂಭೀರ ಗಾಯಗೊಂಡಿರುವ ಘಟನೆ ನಗರದ ನವರಂಗ್ ..

ಮೆಟ್ರೋ ಕಾಮಗಾರಿ ವೇಳೆ ಅವಘಡ: 81 ವರ್ಷದ ವ್ಯಕ್ತಿ ಸ್ಥಿತಿ ಗಂಭೀರ!
ಮೆಟ್ರೋ ಕಾಮಗಾರಿ ವೇಳೆ ಅವಘಡ ಸಂಭವಿಸಿದ್ದು, 81 ವರ್ಷದ ವಯೋ ವೃದ್ಧ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

ಬೀದರ್: ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ವಾಹನ ಹರಿದು ನಾಲ್ವರು ಸಾವು
ರಸ್ತೆಯಲ್ಲೇ ಹುಟ್ಟುಹಬ್ಬ ಆಚರಿಸುತ್ತಿದ್ದ ಯುವಕರ ಮೇಲೆ ಅಪರಿಚಿತ ವಾಹನವೊಂದು ಹರಿದ ಪರಿಣಾಮ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದ ಯುವಕ ಸೇರಿ ನಾಲ್ವರು ...

