accident

ಕುಮಟಾ ಬಳಿ ಭೀಕರ ಅಪಘಾತ: ಲಾರಿ ಬಸ್ ಢಿಕ್ಕಿ, 3 ಸಾವು, 17 ಮಂದಿಗೆ ಗಾಯ
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದಾರೆ.

ಭೀಕರ ಅಪಘಾತ; ಸಾವಿನ ಮನೆಯಿಂದ ವಾಪಸ್ಸಾಗುತ್ತಿದ್ದ ಆರು ಮಂದಿ ಮಸಣಕ್ಕೆ, ದುರಂತ!
ಸಾವಿನ ಮನೆಯಿಂದ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಹರಿಯಾಣದಲ್ಲಿ ನಡೆದಿದೆ.

ಬೇರೆಯವರ ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ದುರ್ದೈವಿ: ನೈಸ್ ರಸ್ತೆಯಲ್ಲಿ ಅಪಘಾತ
ಇಬ್ಬರು ಅಪಘಾತಕ್ಕೀಡಾಗಿ ಅಪಾಯ ಎದುರಿಸುವುದರನ್ನು ತಡೆಯಲು ಹೋದ ಯುವಕನೇ ...

'ನನ್ನ ತಂದೆಗೆ ರಕ್ಷಣೆ ಬೇಕು, ನನಗೆ ನ್ಯಾಯ ಕೊಡಿಸಿ', ಯೋಧನಿಂದ ಸಾರ್ವಜನಿಕರಿಗೆ ಮನವಿ!
ಇಡೀ ದೇಶದ ರಕ್ಷಣೆಗಾಗಿ ಗಡಿಯಲ್ಲಿ ತನ್ನ ಪ್ರಾಣದ ಹಂಗನ್ನು ತೊರೆದು ಹೋರಾಡುವ ಭಾರತೀಯ ಸೇನೆಯ ಯೋಧನೋರ್ವ ಇದೀಗ ತನ್ನ ಕುಟುಂಬದ ರಕ್ಷಣೆ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಂಜನಾಪುರ ಸೇತುವೆ ಬಳಿ ಭೀಕರ ಅಪಘಾತ; ಇಬ್ಬರು ಸಾವು
ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸ್ ಠಾಣಾ ನಿಯಂತ್ರಣಕ್ಕೆ ಬರುವ ನೈಸ್ ರಸ್ತೆಯ ಅಂಜನಾಪುರ ಸೇತುವೆ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ...

ರಸ್ತೆ ಅಪಘಾತದಲ್ಲಿ 2 ಸಾವು: ರಕ್ತಸ್ರಾವಕ್ಕೆ ಸಂತ್ರಸ್ತನ ಬಲಿ, ವಿಡಿಯೋ ಖಯಾಲಿಗೆ ಕೊನೆಯುಸಿರೆಳೆದ ಮಾನವಿಯತೆ
ಮೈಸೂರು ರಸ್ತೆ ಮೇಲ್ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಕ್ತಸ್ರಾವದಿಂದ ಸಂತ್ರಸ್ತ ಸಾವನ್ನಪ್ಪಿದರೆ, ವಿಡಿಯೋ ಮಾಡುವ ಜನಗಳ ಖಯಾಲಿಗೆ ಮಾನವಿಯತೆಯೂ ಸ್ಥಳದಲ್ಲೇ ಅಸುನೀಗಿದೆ.

ರಸ್ತೆ ಅಪಘಾತ: ಎಂಜಿನಿಯರಿಂಗ್ ವಿದ್ಯಾರ್ಥಿನಿ ಸಾವು
ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ರಸ್ತೆ ಪಕ್ಕ ನಿಂತಿದ್ದ ಸ್ಕಾರ್ಪಿಯೊ ವಾಹನಕ್ಕೆ ಡಿಕ್ಕಿ ಹೊಡೆದು ನೆಲಕ್ಕೆ ...

ಉತ್ತರಾಖಂಡ್'ನಲ್ಲಿ ಭೀಕರ ಅಪಘಾತ: ಕಂದಕಕ್ಕೆ ಉರುಳಿಬಿದ್ದ ಬಸ್; 47 ಮಂದಿ ದುರ್ಮರಣ
ಉತ್ತರಾಖಂಡ್'ನ ಪೌರಿ ಗರ್ಹ್ವಾಲ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಬಸ್ ವೊಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 47 ಮಂದಿ ಸಾವನ್ನಪ್ಪಿ, ಹಲವರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ...

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಬೈಕ್-ಕಾರು ಡಿಕ್ಕಿ, 3 ವಿದ್ಯಾರ್ಥಿಗಳ ದುರ್ಮರಣ
ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ಬೈಕ್-ಕಾರು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ...

