accident

ಅಪಘಾತ: ಖ್ಯಾತ ಕನ್ನಡ ನಿರೂಪಕ ಚಂದನ್ ನಿಧನ
ಸಿನಿಮಾ ಸುದ್ದಿ

ಅಪಘಾತ: ಖ್ಯಾತ ಕನ್ನಡ ನಿರೂಪಕ ಚಂದನ್ ನಿಧನ

ದಾವಣಗೆರೆ ಸಮೀಪ ನಡೆದ ಭೀಕರ ಅಪಘಾತದಲ್ಲಿ ಕನ್ನಡ ಕಿರುತೆರೆಯ ಖ್ಯಾತ ನಿರೂಪಕ ಚಂದನ್ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಮೇಲೆ ಪೊಲೀಸ್ ಪೇದೆ ಹಲ್ಲೆ
ಕ್ರಿಕೆಟ್

ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ಮೇಲೆ ಪೊಲೀಸ್ ಪೇದೆ ಹಲ್ಲೆ

ಭಾರತೀಯ ಕ್ರಿಕೆಟಿಗ ರವೀಂದ್ರ ಜಡೇಜಾ ಪತ್ನಿ ರೀವಾ ಸೋಲಂಕಿ ಮೇಲೆ ಪೊಲಿಸ್ ಪೇದೆಯೊಬ್ಬ ಹಲ್ಲೆ ಮಾಡಿರುವ ಘಟನೆ ಗುಜರಾತ್ ನ ಜಾಮ್ ನಗರದಲ್ಲಿ ನಡೆದಿದೆ.

ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿ-ಬಸ್ ಡಿಕ್ಕಿ; 7 ಸಾವು, 20 ಮಂದಿಗೆ ಗಾಯ
ರಾಜ್ಯ

ಶಿರಾ ಬಳಿ ಭೀಕರ ರಸ್ತೆ ಅಪಘಾತ: ಲಾರಿ-ಬಸ್ ಡಿಕ್ಕಿ; 7 ಸಾವು, 20 ಮಂದಿಗೆ ಗಾಯ

ವೇಗವಾಗಿ ಬರುತ್ತಿಲ್ಲ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನಲ್ಲಿದ್ದ 7 ಮಂದಿ ದುರ್ಮರಣವನ್ನಪ್ಪಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಪಟ್ಟಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿದೆ...

ಮಧ್ಯಪ್ರದೇಶ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ; 9 ಸಾವು, 20 ಜನರಿಗೆ ಗಾಯ
ದೇಶ

ಮಧ್ಯಪ್ರದೇಶ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ; 9 ಸಾವು, 20 ಜನರಿಗೆ ಗಾಯ

ಬಸ್ ಮತ್ತು ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 9 ಮಂದಿ ಪ್ರಯಾಣಿಕರು ಸ್ಥಳದಲ್ಲಿಯೇ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಧ್ಯಪ್ರದೇಶದ ಗುನಾ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ...

ಗುಜರಾತ್: ಸಿಮೆಂಟ್ ಲಾರಿ ಪಲ್ಟಿ, 19 ಕೂಲಿ ಕಾರ್ಮಿಕರ ದುರ್ಮರಣ
ದೇಶ

ಗುಜರಾತ್: ಸಿಮೆಂಟ್ ಲಾರಿ ಪಲ್ಟಿ, 19 ಕೂಲಿ ಕಾರ್ಮಿಕರ ದುರ್ಮರಣ

ಕೂಲಿ ಕಾರ್ಮಿಕರು ಪ್ರಯಾಣಿಸುತ್ತಿದ್ದ ಸಿಮೆಂಟ್ ಲಾರಿವೊಂದು ಪಲ್ಟಿ ಹೊಡೆದ ಪರಿಣಾಮ 19 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಭಾವನಗರ-ಅಹಮದಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ...

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮರಾಠಿ ನಟಿ!
ಬಾಲಿವುಡ್

ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮರಾಠಿ ನಟಿ!

ಪವಿತ್ರ ರಿಶ್ತಾ ಧಾರವಾಹಿಯಲ್ಲಿ ಅಭಿನಯಿಸಿರುವ ಖ್ಯಾತ ಮರಾಠಿ ನಟಿ ಪ್ರಾರ್ಥನಾ ಬೆಹೆರೆ ಅವರು ಅಪಘಾತದಲ್ಲಿ ಗಾಯಗೊಂಡಿದ್ದಾರೆ...

ನೀರಿನ ಟ್ಯಾಂಕರ್-ಆಟೋ ನಡುವೆ ಭೀಕರ ಅಪಘಾತ, 9 ಮಂದಿ ದುರ್ಮರಣ
ದೇಶ

ನೀರಿನ ಟ್ಯಾಂಕರ್-ಆಟೋ ನಡುವೆ ಭೀಕರ ಅಪಘಾತ, 9 ಮಂದಿ ದುರ್ಮರಣ

ನೀರಿನ ಟ್ಯಾಂಕರ್ ಮತ್ತು ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂಬತ್ತು ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಬಾಗಲಕೋಟೆ: ಭೀಕರ ಅಪಘಾತದಲ್ಲಿ ಡಿವೈಎಸ್ ಪಿ ಬಾಳೇಗೌಡ ಸೇರಿ ಮೂವರು ಪೊಲೀಸರ ದುರ್ಮರಣ
ರಾಜ್ಯ

ಬಾಗಲಕೋಟೆ: ಭೀಕರ ಅಪಘಾತದಲ್ಲಿ ಡಿವೈಎಸ್ ಪಿ ಬಾಳೇಗೌಡ ಸೇರಿ ಮೂವರು ಪೊಲೀಸರ ದುರ್ಮರಣ

: ಲಾರಿ ಮತ್ತು ಪೊಲೀಸ್​ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸರು ಮೃತಪಟ್ಟಿದ್ದಾರೆ....

ನಿಂತಿದ್ದ ಲಾರಿಗೆ ಕಾರು ಢಿಕ್ಕಿ, ಬಂಗಾರಪೇಟೆ ತಹಶೀಲ್ದಾರ್ ಸಾವು!
ರಾಜ್ಯ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ, ಬಂಗಾರಪೇಟೆ ತಹಶೀಲ್ದಾರ್ ಸಾವು!

ಬೆಂಗಳೂರಿನಲ್ಲಿ ಗುರುವಾರ ನಡೆದ ರಸ್ತೆ ಅಪಘಾತದಲ್ಲಿ ಬಂಗಾರಪೇಟೆ ತಹಶೀಲ್ದಾರ್ ಎಂ.ಎಸ್​. ಸತ್ಯಪ್ರಕಾಶ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.