accident

ಬಿಹಾರ: ಅಪಘಾತದ ಬಳಿಕ ಹೊತ್ತಿ ಉರಿದ ಬಸ್, 27 ಮಂದಿ ಸಜೀವ ದಹನ
ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಮೊತಿಹರಿ ಪಟ್ಟಣದಲ್ಲಿ ಖಾಸಗಿ ಬಸ್ಸೊಂದು ರಸ್ತೆಯಿಂದ ಕೆಳಗೆ...

ಅಪಘಾತ ದುರ್ಘಟನೆ ಬಳಿಕವು ಮೋದಿ ಕಾರ್ಯಕ್ರಮ ನಿಲ್ಲಿಸದ ಬಿಜೆಪಿ: ಪ್ರಮೋದ್ ಮಧ್ವರಾಜ್ ಕಿಡಿ
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಮಾವೇಶಕ್ಕಾಗಿ ಪೆಂಡಾಲ್ ಸಾಮಾನುಗಳನ್ನು ಸಾಗಿಸುತ್ತಿದ್ದ ಟೆಂಪೋ ಅಪಘಾತಕ್ಕೀಡಾಗಿ ಮೂವರು ಕಾರ್ಮಿಕರು ಸಾವಿಗೀಡಾದರೂ ಬಿಜೆಪಿ ನಾಯಕರು ಕಾರ್ಯಕ್ರಮವನ್ನು ನಿಲ್ಲಿಸದಿರುವುದಕ್ಕೆ...

ತಿರುಪತಿಯಿಂದ ಮದುವೆ ಮುಗಿಸಿ ಹಿಂತಿರುಗುವಾಗ ಭೀಕರ ಅಪಘಾತ: ಒಂದೇ ಕುಟುಂಬದ 7 ಮಂದಿ ದಾರುಣ ಸಾವು
ತಿರುಪತಿಯಲ್ಲಿ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹಿಂತಿರುಗುವಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದು ಕುಟುಂಬದ 7 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಉತ್ತರ ಪ್ರದೇಶ: ನಿಂತಿದ್ದ ಟ್ರಕ್ ಗೆ ವ್ಯಾನ್ ಡಿಕ್ಕಿ; 12 ಮಂದಿ ದುರ್ಮರಣ
ನಿಂತಿದ್ದ ಟ್ರಕ್ ಗೆ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ 12 ಮಂದಿ ಸಾವನ್ನಪ್ಪಿರುವ ಘಟನೆ ಲಕ್ಕಿಮ್ಪುರ ಖೇರಿ ಜಿಲ್ಲೆಯಲ್ಲಿ ನಡೆದಿದೆ.

ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಫುಟ್ ಪಾತ್ ಮೇಲೆ ಮಲಗಿದ್ದ ಅಮಾಯಕನ ಪ್ರಾಣ ತೆಗೆದ ಎಸ್ ಐ ಪುತ್ರಿ!
ಪಾದಚಾರಿ ಮಾರ್ಗದಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪುತ್ರಿ ಕಾರು ಹರಿಸಿ ಕೊಂದಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಬೆಂಗಳೂರು: ಅಪಘಾತಕ್ಕೀಡಾದ ವ್ಯಕ್ತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಸಚಿವ ಡಿ.ಕೆ ಶಿವಕುಮಾರ್
ಅಪಘಾತಕ್ಕೀಡಾದ ವ್ಯಕ್ತಿಗೆ ಪ್ರಥಮ ಚಿಕಿತ್ಸೆ ನೀಡುವ ಮೂಲಕ ಆತನಿಗೆ ಸಹಾಯ ಮಾಡಿದ ಇಂಧನ ಸಚಿವ ಡಿ.ಕೆ ಶಿವಕುಮಾರ್ ಮಾನವೀಯತೆ ಮೆರೆದಿದ್ದಾರೆ....

ಚಿಕ್ಕಮಗಳೂರು: ಬಸ್-ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ
ಚಿಕ್ಕಮಗಳೂರು ತಾಲೂಕಿನ ಹಿರೇಗೌಡ ಗ್ರಾಮದ ಬಳಿ ಸರ್ಕಾರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿದ್ದು ಪರಿಣಾಮ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ...

ಅಪಘಾತ: ಅನಂತ್ ಕುಮಾರ್ ಹೆಗಡೆ ಪ್ರಾಣಾಪಾಯದಿಂದ ಪಾರು, ಸಚಿವರಿಂದ ಕೊಲೆ ಯತ್ನ ಆರೋಪ
ಕೇಂದ್ರ ಕೌಶಲ್ಯಾಭಿವೃದ್ಧಿ ಖಾತೆ ರಾಜ್ಯ ಸಚಿವ ಅನಂತ್ ಕುಮಾರ್ ಹೆಗಡೆ ಅವರು ಮಂಗಳವಾರ ತಡರಾತ್ರಿ ಸಂಭವಿಸಿದ ಅಪಘಾತವೊಂದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ...

ಅನಂತ್ ಕುಮಾರ್ ಹೆಗಡೆ ಕಾರಿಗೆ ಡಿಕ್ಕಿ ಒಂದು ಆಕಸ್ಮಿಕ ಘಟನೆ: ಹಾವೇರಿ ಎಸ್ಪಿ
ಹಾವೇರಿ ಜಿಲ್ಲೆ ರಾಣಿಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ್ದ ಸಚಿವರ ಬೆಂಗಾವಲು ಕಾರಿ ಅಪಘಾತವು ಒಂದು ಆಕಸ್ಮಿಕ ಘಟನೆ. ಇದರ ಹಿಂದೆ ಯಾವ ದುರುದ್ದೇಶವಿರಲಿಲ್ಲ...

