accident

ಅಪಘಾತವಲ್ಲ ಕೊಲೆ..? ಅಕ್ರಮ ಗಣಿಗಾರಿಕೆಯ ರಹಸ್ಯ ಕಾರ್ಯಾಚರಣೆ ಪತ್ರಕರ್ತರ ಜೀವಕ್ಕೇ ಎರವಾಯಿತೇ?
ಸೋಮವಾರ ನಡೆದ ಅಪಘಾತ ಪ್ರಕರಣಗಳಲ್ಲಿ ಸಾವನ್ನಪ್ಪಿದ ಇಬ್ಬರು ಪತ್ರಕರ್ತರದ್ದು ಕೊಲೆ ಎಂಬ ಮಾತುಗಳು ಕೇಳಿಬರುತ್ತಿವೆ.

ಬಿಹಾರ: ಭೀಕರ ಅಪಘಾತದಲ್ಲಿ ಇಬ್ಬರು ಪತ್ರಕರ್ತರ ಸಾವು, ಇದು ಕೊಲೆ ಎಂದ ಕುಟುಂಬಸ್ಥರು!
ಸ್ಥಳೀಯ ರಾಜಕೀಯ ಪ್ರಭಾವಿ ಮುಖಂಡನ ಎಸ್ ಯುವಿ ಕಾರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಪತ್ರಕರ್ತರು ಸಾವನ್ನಪ್ಪಿರುವ ಘಟನೆ ಬಿಹಾರದ ಬೋಜ್ ಪುರದಲ್ಲಿ ನಡೆದಿದೆ.

ಭಯಾನಕ ಹೆದ್ದಾರಿಗಳು : ಕರ್ನಾಟಕದಲ್ಲಿ ಅಪಘಾತದಿಂದ ಪ್ರತಿನಿತ್ಯ 27 ಸಾವು
ಅತಿಯಾದ ವೇಗ ಸಾವಿಗೆ ಕಾರಣ. ಈ ಪ್ರಸಿದ್ಧ ಮಾತನ್ನ ಹಲವು ಮೋಟಾರು ಬೈಕ್ ಸವಾರರು ಮರೆತಂತೆ ಕಾಣುತ್ತಿದೆ. ರಾಜ್ಯದ ಹೆದ್ದಾರಿಗಳಲ್ಲಿ ಸಂಭವಿಸುತ್ತಿರುವ ಅಪಘಾತಗಳಿಂದಾಗಿ ಪ್ರತಿಗಂಟೆಗೆ ಒಬ್ಬರು ಸಾವನ್ನಪ್ಪುತ್ತಿದ್ದಾರೆ.

ತೆಲಂಗಾಣ: ಬಾವಿಗೆ ಬಿದ್ದ ಆಟೋ 11 ಮಂದಿ ದುರ್ಮರಣ
ಏಳು ಸೀಟಿನ ಆಟೋವೊಂದು ಬಾವಿಗೆ ಬಿದ್ದ ಪರಿಣಾಮ 11 ಮಂದಿ ದಾರುಣ ಸಾವನ್ನಪ್ಪಿದ್ದಾರೆ...

ಕಾರು ಅಪಘಾತ: ಭಾರತೀಯ ಕ್ರಿಕೆಟಿಗ ಮೊಹ್ಮಮದ್ ಶಮಿ ತಲೆಗೆ ಗಾಯ
ಕಾರು ಅಪಘಾತವೊಂದರಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರು ಗಾಯಗೊಂಡಿದ್ದಾರೆಂದು ವರದಿಗಳು ಭಾನುವಾರ ತಿಳಿಸಿವೆ...

ಬೆಂಗಳೂರು: ಮೇಲ್ಸೇತುವೆ ಮೇಲೆ ಭೀಕರ ಅಪಘಾತ- ಟೆಕ್ಕಿ ಸಾವು
ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ಸಾಫ್ಟ್'ವೇರ್ ಕಂಪನಿಯ ಉದ್ಯೋಗಿಯೊಬ್ಬರು ಮೃತಪಟ್ಟಿದ್ದಾರೆ...

ಕಲಬುರಗಿ: ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ಟಿಪ್ಪರ್, 4 ದುರ್ಮರಣ
ಡಾಬಾಗೆ ಊಟಕ್ಕೆಂದು ತೆರಳಲು ರಸ್ತೆ ಬದಿ ನಿಂತಿದ್ದವರ ಮೇಲೆ ಟಿಪ್ಪರ್ ಲಾರಿ ಹರಿದ ಪರಿಣಾಮ ನಾಲ್ವರು ದುರ್ಮರಣ ಹೊಂದಿದ್ದಾರೆ...

ಮೇಲ್ಸೇತುವೆಗೆ ಬೈಕ್ ಡಿಕ್ಕಿ: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ನಿಂದ ಕೆಳಗೆ ಬಿದ್ದು ಟೆಕ್ಕಿ ಸಾವು
ನಗರದ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೇಲಿನಿಂದ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ...

ಉತ್ತರ ಪ್ರದೇಶ : ರಸ್ತೆ ಅಪಘಾತದಲ್ಲಿ 8 ಮಂದಿ ದುರ್ಮರಣ
ರತಾಪ್ ಘರ್ ಜಿಲ್ಲೆಯ ಜಗತ್ ಪುರ್ ಬಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಟ್ರಕ್ ಹಾಗೂ ಆಟೋ ನಡುವೆ ಮುಖಾಮುಖಿ ಢಿಕ್ಕಿ ಉಂಟಾಗಿ 8 ಮಂದಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

