accident

ಭೀಕರ ಅಪಘಾತ: ಕೆಎಸ್ಆರ್ ಟಿಸಿ ಬಸ್ ಚಾಲಕನ ಆತುರಕ್ಕೆ ಬೈಕ್ ಗೆ ಗುದ್ದಿದ ಬಸ್, ಸವಾರ ಸ್ಥಳದಲ್ಲೇ ಸಾವು!
ಕೆಎಸ್ಆರ್ ಟಿಸಿ ಬಸ್ ಚಾಲಕನ ನಿರ್ಲಕ್ಷ್ಯ ಚಾಲನೆಗೆ ಮೈಸೂರಿನಲ್ಲಿ ಅಮಾಯಕ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

ಮಥುರಾ: ಕಾರು ಕಾಲುವೆಗೆ ಬಿದ್ದು 10 ಮಂದಿ ಸಾವು, 'ಮಹಾ' ರಸ್ತೆ ಅಪಘಾತದಲ್ಲಿ 9 ಜನ ಸಾವು, 22 ಮಂದಿಗೆ ಗಾಯ
ಇಲ್ಲಿನ ಮಕೆರಾ ಪ್ರದೇಶದಲ್ಲಿ ಚಲಿಸುತ್ತಿದ್ದ ಕಾರು ಕಾಲುವೆಗೆ ಬಿದ್ದ ಪರಿಣಾಮ ಹತ್ತು ಮಂದಿ...

ಒಡಿಶಾದಲ್ಲಿ ಭೀಕರ ಅಪಘಾತ, 8 ಮಂದಿ ಸ್ಥಳದಲ್ಲೇ ಸಾವು
ಒಡಿಶಾದ ಜಗತ್ ಸಿಂಗ್ ಪುರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 55ರಲ್ಲಿ ಶನಿವಾರ ಲಾರಿ ಮತ್ತು ಆಟೋರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ...

ಕಾರು ಅಪಘಾತದಲ್ಲಿ ದಂಗಲ್ ನಟಿ ಝೈರಾ ಪಾರು
ಶ್ರೀನಗರದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಬಾಲಿವುಡ್ ಬ್ಲಾಕ್ ಬಸ್ಟರ್ ದಂಗಲ್ ಚಿತ್ರದ ನಟಿ ಝೈರಾ ಪಾರಾಗಿದ್ದಾರೆ...

ಬದ್ರಿನಾಥ್ ನಲ್ಲಿ ಯಾತ್ರಿಕರ ಹೆಲಿಕಾಪ್ಟರ್ ಪತನ; ಓರ್ವ ಇಂಜಿನಿಯರ್ ಸಾವು!
ಪವಿತ್ರಾ ಯಾತ್ರ ಸ್ಥಳ ಬದ್ರಿನಾಥ್ ನಲ್ಲಿ ಪ್ರಯಾಣಿಕರನ್ನು ಸಾಗಿಸುತ್ತಿದ್ದ ಹೆಲಿಕಾಪ್ಟರ್ ಶನಿವಾರ ಪತನವಾಗಿದ್ದು, ಘಟನೆಯಲ್ಲಿ ಚಾಪರ್ ನಲ್ಲಿದ್ದ ಓರ್ವ ಇಂಜಿನಿಯರ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಅಪಘಾತ: ಕಾರು ಮಗುಚಿ ಬಿದ್ದು 10 ಪೊಲೀಸರಿಗೆ ಗಾಯ
ಮಧ್ಯಪ್ರದೇಶದ ಶಾಜಪುರ ಜಿಲ್ಲೆಯಲ್ಲಿ ಅಪಘಾತ ಸಂಭವಿಸಿದ್ದು, ಕಾರು ಮಗುಚಿ ಬಿದ್ದ ಪರಿಣಾಮ 10 ಮಂದಿ ಪೊಲೀಸರಿಗೆ ಗಾಯವಾಗಿರುವ ಘಟನೆ ಶುಕ್ರವಾರ ನಡೆದಿದೆ...

ಉತ್ತರಪ್ರದೇಶದಲ್ಲಿ ಭೀಕರ ಅಪಘಾತ: ಬಸ್-ಟ್ರಕ್ ಮುಖಾಮುಖಿ ಡಿಕ್ಕಿ, 22 ಮಂದಿ ಸಜೀವ ದಹನ
ಉತ್ತರಪ್ರದೇಶದ ಬರೇಲಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಸ್-ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ 22 ಮಂದಿ ಸಜೀವ ದಹನಗೊಂಡಿರುವ ಘಟನೆ ಸೋಮವಾರ ನಡೆದಿದೆ...

ಬಿಸಿಲ ಧಗೆಗೆ ಕಂಗೆಟ್ಟು ಜಿಗಿದು ಕಾರಿನೊಳಗೆ ಸಿಲುಕಿದ ಕುದುರೆ
ರಾಜಸ್ತಾನದಲ್ಲಿ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಬಿಸಿಲಿನ ಧಗೆ ತಾಳಲಾರದ ಕುದುರೆಯೊಂದು ದಿಕ್ಕೆಟ್ಟು ಓಡಿ ಕಾರಿನ ಮೇಲೆ ಜಿಗಿದು, ಕಾರಿನೊಳಗೆ ಸಿಲುಕಿ ಹಾಕಿಕೊಂಡಿರುವ...

ಉ.ಪ್ರದಲ್ಲಿ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ಪರಿಹಾರ ಘೋಷಿಸಿದ ಮುಖ್ಯಮಂತ್ರಿ
ಉತ್ತರ ಪ್ರದೇಶದ ಬರೈಲಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ ಕುಟುಂಬದವರಿಗೆ ತಲಾ 2 ಲಕ್ಷ ರೂಪಾಯಿ...

