accident

ಮೈಸೂರು: ಪೋಲೀಸ್ ಜೀಪ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ, ಇನ್ಸ್ ಪೆಕ್ಟರ್, ಪೇದೆ ಸಾವು
ರಾಜ್ಯ

ಮೈಸೂರು: ಪೋಲೀಸ್ ಜೀಪ್ ಗೆ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ, ಇನ್ಸ್ ಪೆಕ್ಟರ್, ಪೇದೆ ಸಾವು

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ(ಕೆಎಸ್ಆರ್ ಟಿಸಿ) ಬಸ್ಸೊಂದು ಎದುರಗಡೆಯಿಂದ ಬರುತ್ತಿದ್ದ ಪೋಲೀಸ್ ಜೀಪ್ ಡಿಕ್ಕಿ ಹೊಡೆದ ಪರಿಣಾಮ...

ಬೆಂಗಳೂರು: ಬೈಕ್ ಗೆ ಕಾರು ಡಿಕ್ಕಿ, ಇಬ್ಬರ ಸಾವು: ವಿದ್ಯಾರ್ಥಿ ಬಂಧನ
ರಾಜ್ಯ

ಬೆಂಗಳೂರು: ಬೈಕ್ ಗೆ ಕಾರು ಡಿಕ್ಕಿ, ಇಬ್ಬರ ಸಾವು: ವಿದ್ಯಾರ್ಥಿ ಬಂಧನ

ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಜಕ್ಕೂರಿನಲ್ಲಿ ...

ಅಪಘಾತ ಸಂಖ್ಯೆ ಇಳಿಕೆಗೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ: ರಾಮಲಿಂಗಾ ರೆಡ್ಡಿ
ರಾಜ್ಯ

ಅಪಘಾತ ಸಂಖ್ಯೆ ಇಳಿಕೆಗೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ: ರಾಮಲಿಂಗಾ ರೆಡ್ಡಿ

2020ರ ವೇಳೆಗೆ ಶೇ.50 ರಷ್ಟು ಅಪಘಾತ ಸಂಖೆಯನ್ನು ಕಡಿಮೆ ಮಾಡಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಸೋಮವಾರ ಹೇಳಿದ್ದಾರೆ...

ಭಯಾನಕ ಅಪಘಾತ: ವ್ಯಕ್ತಿಯೊಬ್ಬನಿಗೆ ಗುದ್ದಿ ಆತನ ಎದೆ ಮೇಲೆ ಬಿದ್ದ ಆಟೋ
ದೇಶ

ಭಯಾನಕ ಅಪಘಾತ: ವ್ಯಕ್ತಿಯೊಬ್ಬನಿಗೆ ಗುದ್ದಿ ಆತನ ಎದೆ ಮೇಲೆ ಬಿದ್ದ ಆಟೋ

ನಡುರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಆಟೋವೊಂದು ವ್ಯಕ್ತಿಯೊಬ್ಬನಿಗೆ ಗುದ್ದಿದ ಪರಿಣಾಮ ಸ್ಥಳದಲ್ಲೇ ವ್ಯಕ್ತಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ...

ಉತ್ತರಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: 12 ಶಾಲಾ ಮಕ್ಕಳ ದುರ್ಮರಣ
ದೇಶ

ಉತ್ತರಪ್ರದೇಶದಲ್ಲಿ ಬಸ್-ಟ್ರಕ್ ನಡುವೆ ಭೀಕರ ಅಪಘಾತ: 12 ಶಾಲಾ ಮಕ್ಕಳ ದುರ್ಮರಣ

ಬಸ್ ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 12 ಶಾಲಾ ಮಕ್ಕಳು ದಾರುಣ ಸಾವನ್ನಪ್ಪಿದ್ದಾರೆ...

ಕಾವೇರಿಯಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಸಾವು!
ರಾಜ್ಯ

ಕಾವೇರಿಯಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿಗಳ ಸಾವು!

ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಕಾವೇರಿ ನದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಸೆಲ್ಫಿ ಗೀಳಿಗೆ ಮತ್ತೊಂದು ಬಲಿ; ರೈಲಿನ ಮೇಲ್ಭಾಗದಲ್ಲಿ ನಿಂತಿದ್ದ ಟೆಕಿ ವಿದ್ಯುತ್ ಸ್ಪರ್ಶಿಸಿ ಸಾವು
ದೇಶ

ಸೆಲ್ಫಿ ಗೀಳಿಗೆ ಮತ್ತೊಂದು ಬಲಿ; ರೈಲಿನ ಮೇಲ್ಭಾಗದಲ್ಲಿ ನಿಂತಿದ್ದ ಟೆಕಿ ವಿದ್ಯುತ್ ಸ್ಪರ್ಶಿಸಿ ಸಾವು

ಚಲಿಸುತ್ತಿದ್ದ ರೈಲಿನ ಮೇಲೆ ನಿಂತು ಸೆಲ್ಫಿ ತೆಗೆದುಕೊಳ್ಳುವಾಗ ಟೆಕಿಯೋರ್ವ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ಭೀಕರ ಘಟನೆ ಒಡಿಶಾದಲ್ಲಿ ನಡೆದಿದೆ.

ನಿಂತಿದ್ದ ಬಸ್ ಗೆ ಮತ್ತೊಂದು ಬಸ್ ಡಿಕ್ಕಿ; ಕನಿಷ್ಟ 6 ಸಾವು, 30 ಮಂದಿಗೆ ಗಾಯ
ದೇಶ

ನಿಂತಿದ್ದ ಬಸ್ ಗೆ ಮತ್ತೊಂದು ಬಸ್ ಡಿಕ್ಕಿ; ಕನಿಷ್ಟ 6 ಸಾವು, 30 ಮಂದಿಗೆ ಗಾಯ

ಉತ್ತರ ಪ್ರದೇಶದ ಬರೇಲಿಯಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿ, 30 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಗುಡಿಸಲಿಗೆ ನುಗ್ಗಿದ ಕಾರು; ಸ್ಥಳದಲ್ಲೇ ನಾಲ್ವರ ದುರ್ಮರಣ
ದೇಶ

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಗುಡಿಸಲಿಗೆ ನುಗ್ಗಿದ ಕಾರು; ಸ್ಥಳದಲ್ಲೇ ನಾಲ್ವರ ದುರ್ಮರಣ

ಕುಡಿದ ಮತ್ತಿನಲ್ಲಿ ಗುಡಿಸಲಿಗೆ ಕಾರು ನುಗ್ಗಿಸಿದ ಪರಿಣಾಮ ನಾಲ್ವರು ಕೂಲಿ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ...