accident

ಬೆಂಗಳೂರು: ಬೈಕ್ ಸವಾರನ ಮೇಲೆ ಹರಿದ ತಮಿಳುನಾಡು ಸರ್ಕಾರಿ ಬಸ್
ತಮಿಳುನಾಡು ಸರ್ಕಾರಿ ಬಸ್ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನಲ್ಲಿ...

ಹಾಸನದಲ್ಲಿ ಬೋರ್‌ವೆಲ್ ಲಾರಿ ಪಲ್ಟಿ: ಐವರ ದುರ್ಮರಣ
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುತ್ತಿಗೆ ಗ್ರಾಮದ ಬಳಿ ಬೋರ್‌ವೆಲ್ ಲಾರಿಯೊಂದು ಪಲ್ಟಿ ಹೊಡೆದ ಐವರು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ...

ಉ.ಪ್ರದೇಶದಲ್ಲಿ ವ್ಯಾನ್-ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 7 ಎಸ್ ಬಿಐ ಉದ್ಯೋಗಿ ಸಾವು
ಉತ್ತರ ಪ್ರದೇಶದ ಕಾನ್ಪುರದಲ್ಲಿ ಬ್ಯಾಂಕ್ ಶಾಖೆಗಳಲ್ಲಿ ನೂತನ ನೋಟ್ ಗಳ ಲಭ್ಯತೆಯನ್ನು ಪರಿಶೀಲಿಸುತ್ತಿದ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ...

ಗುಜರಾತ್ ನಲ್ಲಿ ಭೀಕರ ಅಪಘಾತ: 9 ತೀರ್ಥಯಾತ್ರಿಗಳ ಸಾವು
ಗುಜರಾತ್ ನ ಕರ್ಜಾನ್ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಸರಣಿ ಅಪಘಾತ ಸಂಭವಿಸಿದ್ದು ಒಂದೇ ಕುಟುಂಬದ 8 ಮಂದಿ ಸೇರಿ ಒಂಬತ್ತು ಯಾತ್ರಿಕರು ಸಾವನ್ನಪ್ಪಿದ್ದಾರೆ...
ಹಿಮಾಚಲದಲ್ಲಿ ನದಿಗೆ ಬಸ್ ಬಿದ್ದು 10 ಸಾವು
ಜನರಿಂದ ತುಂಬಿಹೋಗಿದ್ದ ಖಾಸಗಿ ಬಸ್ ಒಂದು ಹಿಮಾಚಲ ಪ್ರದೇಶದ ಮಂಡಿ ಪಟ್ಟಣದ ಬಳಿ ಬಿಯಾಸ್ ನದಿಗೆ ಬಿದ್ದ ದುರ್ಘಟನೆಯಲ್ಲಿ ಕನಿಷ್ಠ 10 ಜನ ಮೃತಪಟ್ಟು, 30 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ

ಮುಂಬೈನಲ್ಲಿ ಭೀಕರ ಅಪಘಾತ: 6 ಜನರ ಸಾವು, ಮೂವರಿಗೆ ಗಂಭೀರ ಗಾಯ
ಮಹಾನಗರಿ ಮುಂಬೈನ ರಸ್ತೆಯಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಾರೊಂದು ರಸ್ತೆಯ ಡಿವೈಡರ್'ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ಸಾವನ್ನಪ್ಪಿ ಮೂವರಿಗೆ ಗಂಭೀರವಾಗಿ...

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: 14 ಸಾವು, 3 ಗಾಯ
ಪ್ರಯಾಣಿಕರನ್ನು ಹೊತ್ತ ವ್ಯಾನೊಂದು ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 14 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಅಹಮದಾಬಾದ್ ನಲ್ಲಿ ನಡೆದಿದೆ...

ವ್ಯಾನ್, ಕಾರು ಮುಖಾಮುಖಿ ಡಿಕ್ಕಿ: 17 ಮಂದಿಗೆ ಗಾಯ
ಜನರನ್ನು ಹೊತ್ತು ಚರ್ಚ್ ಗೆ ತೆರಳುತ್ತಿದ್ದ ವ್ಯಾನ್ ಗೆ ವೇಗವಾಗಿ ಬರುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರ ಕೆರೊಲಿನಾ ಹೆದ್ದಾರಿಯಲ್ಲಿ...

ರಾಯಚೂರಿನಲ್ಲಿ ಲಾರಿ-ಬಸ್ ಮುಖಾಮುಖಿ ಡಿಕ್ಕಿ, 3 ಸಾವು
ಲಾರಿ ಚಾಲಕನ ಅಜಾಗರೂಕತೆಯಿಂದಾಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಮೂವರು ದಾರುಣ ಸಾವನ್ನಪ್ಪಿದ್ದಾರೆ...

