accident

ಸಾಗರದಲ್ಲಿ KSRTC ಬಸ್ ಭೀಕರ ಅಪಘಾತ; ಆಕ್ಸಲ್ ತುಂಡಾಗಿ ಪಲ್ಟಿ, ಚಾಲಕ, ನಿರ್ವಾಹಕ ಸೇರಿ 13 ಮಂದಿಗೆ ಗಾಯ
ರಾಜ್ಯ

ಸಾಗರದಲ್ಲಿ KSRTC ಬಸ್ ಭೀಕರ ಅಪಘಾತ; ಆಕ್ಸಲ್ ತುಂಡಾಗಿ ಪಲ್ಟಿ, ಚಾಲಕ, ನಿರ್ವಾಹಕ ಸೇರಿ 13 ಮಂದಿಗೆ ಗಾಯ

ಘಟನೆಯಲ್ಲಿ ಚಾಲಕ, ನಿರ್ವಾಹಕ ಸೇರಿದಂತೆ 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತಕ್ಷಣ ಸಾಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ರಾಹುಲ್ ಗಾಂಧಿ ಬೆಂಗಾವಲು ವಾಹನಗಳ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಹಾನಿ; ಹಲವರಿಗೆ ಗಾಯ..! Video
ದೇಶ

ರಾಹುಲ್ ಗಾಂಧಿ ಬೆಂಗಾವಲು ವಾಹನಗಳ ಸರಣಿ ಅಪಘಾತ: ಆ್ಯಂಬುಲೆನ್ಸ್ ಗೆ ಹಾನಿ; ಹಲವರಿಗೆ ಗಾಯ..! Video

ಸೋಮವಾರ ಬೆಳಿಗ್ಗೆ ಸುಮಾರು 10.15ಕ್ಕೆ ಈ ಅಪಘಾತ ಸಂಭವಿಸಿದೆ. ಬೆಂಗಾವಲು ಪಡೆಯ ಮುಂಭಾಗದಲ್ಲಿದ್ದ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ ಸೇರಿದ ಖಾಸಗಿ ವಾಹನವು ಯಾವುದೋ ಕಾರಣಕ್ಕೆ ಏಕಾಏಕಿ ಬ್ರೇಕ್ ಹಾಕಿದೆ.

ಕೊಚ್ಚಿ: ನ್ಯಾಯಾಧೀಶರ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ: 55 ವರ್ಷದ ವ್ಯಕ್ತಿ ಸಾವು!
ದೇಶ

ಕೊಚ್ಚಿ: ನ್ಯಾಯಾಧೀಶರ ಅಪ್ರಾಪ್ತ ಮಗ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ: 55 ವರ್ಷದ ವ್ಯಕ್ತಿ ಸಾವು!

ಇರಿಂಜಾಲಕುಡದ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರೊಬ್ಬರ ಪುತ್ರನೆನ್ನಲಾದ ಈ ಅಪ್ರಾಪ್ತನನ್ನು ಚೆರನಲ್ಲೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಧ್ಯಪ್ರದೇಶದಲ್ಲಿ ಘೋರ ದುರಂತ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ, 14 ಮಂದಿ ದುರ್ಮರಣ..!
ದೇಶ

ಮಧ್ಯಪ್ರದೇಶದಲ್ಲಿ ಘೋರ ದುರಂತ: ದೇವಸ್ಥಾನದ ಬಳಿ ಭಕ್ತರ ಮೇಲೆ ಹರಿದ ಲಾರಿ, 14 ಮಂದಿ ದುರ್ಮರಣ..!

ಶೀತಲಾ ಮಾತಾ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ತೆರಳುತ್ತಿದ್ದರು. ಛಿನೋರ್ ಕಡೆಯಿಂದ ಬರುವ ರಸ್ತೆಯಲ್ಲಿ ಕಡಿದಾದ ಇಳಿಜಾರು ಇರುವುದರಿಂದ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧವಿದೆ. ರಾತ್ರಿ ಸುಮಾರು 1.30ಕ್ಕೆ ಭತ್ತ ತುಂಬಿದ್ದ ಲಾರಿಯನ್ನು ಅಲ್ಲಿ ತಡೆಯಲಾಗಿತ್ತು.

ದಾವಣಗೆರೆ: ಬಡಾ ಕ್ರಾಸಾ ಬಳಿ ಭೀಕರ ಅಪಘಾತ; CNG ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸಾವು! Video
ರಾಜ್ಯ

ದಾವಣಗೆರೆ: ಬಡಾ ಕ್ರಾಸಾ ಬಳಿ ಭೀಕರ ಅಪಘಾತ; CNG ತುಂಬಿದ್ದ ಲಾರಿಗೆ ಕಾರು ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ಸಾವು! Video

ಕಾರು ಬೆಂಗಳೂರಿನಿಂದ ದಾವಣಗೆರೆ ಕಡೆಗೆ ಬರುತ್ತಿದ್ದಾಗ ಬಡಾ ಕ್ರಾಸ್ ಸಮೀಪ ಸಿಎನ್‌ಜಿ ತುಂಬಿದ್ದ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ.

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; 8 ಮಂದಿ ದುರ್ಮರಣ, 17 ಜನರಿಗೆ ಗಾಯ
ದೇಶ

ರಾಜಸ್ಥಾನ: ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ; 8 ಮಂದಿ ದುರ್ಮರಣ, 17 ಜನರಿಗೆ ಗಾಯ

ಚಾಲಕ ನಿದ್ರೆಗೆ ಜಾರಿದ್ದರಿಂದ ಬಸ್ ನಿಯಂತ್ರಣ ತಪ್ಪಿದೆ. ಬಳಿಕ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದು ಅದನ್ನು ಮುರಿದು ಕಂದಕಕ್ಕೆ ಉರುಳಿ ಬಿದ್ದಿದೆ.

ಮೈಸೂರು: ಲಾರಿ–ಬಸ್ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ; 35ಕ್ಕೂ ಹೆಚ್ಚು ಮಂದಿಗೆ ಗಾಯ; Video
ರಾಜ್ಯ

ಮೈಸೂರು: ಲಾರಿ–ಬಸ್ ಮುಖಾಮುಖಿ ಡಿಕ್ಕಿ; ನಾಲ್ವರು ದುರ್ಮರಣ; 35ಕ್ಕೂ ಹೆಚ್ಚು ಮಂದಿಗೆ ಗಾಯ; Video

ಬೆಂಗಳೂರು ಕಡೆಯಿಂದ ಕೇರಳದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಬಿಎಂ ರಸ್ತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹುಬ್ಬಳ್ಳಿ: ಜಮೀನಿಗೆ ನುಗ್ಗಿದ ಖಾಸಗಿ ಬಸ್; 8 ವರ್ಷದ ಬಾಲಕಿ ಸಾವು, 16 ಮಂದಿಗೆ ಗಂಭೀರ ಗಾಯ! Video
ರಾಜ್ಯ

ಹುಬ್ಬಳ್ಳಿ: ಜಮೀನಿಗೆ ನುಗ್ಗಿದ ಖಾಸಗಿ ಬಸ್; 8 ವರ್ಷದ ಬಾಲಕಿ ಸಾವು, 16 ಮಂದಿಗೆ ಗಂಭೀರ ಗಾಯ! Video

ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಬಸ್ ರಸ್ತೆಯಿಂದ ಪಕ್ಕಕ್ಕೆ ಸರಿದು ಜಮೀನಿನೊಳಗೆ ನುಗ್ಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೇವನಹಳ್ಳಿ: ಗ್ಯಾಸ್ ಲಾರಿಗೆ ರೇಂಜ್ ರೋವರ್ ಡಿಕ್ಕಿ; ಮಾಲೂರು ಬಿಜೆಪಿ ಮುಖಂಡ ಶಿವಕುಮಾರ್ ಸಾವು!
ರಾಜ್ಯ

ದೇವನಹಳ್ಳಿ: ಗ್ಯಾಸ್ ಲಾರಿಗೆ ರೇಂಜ್ ರೋವರ್ ಡಿಕ್ಕಿ; ಮಾಲೂರು ಬಿಜೆಪಿ ಮುಖಂಡ ಶಿವಕುಮಾರ್ ಸಾವು!

ಡಿಕ್ಕಿಯ ರಭಸಕ್ಕೆ ರೇಂಜ್ ರೋವರ್ ಕಾರಿನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಪರಿಣಾಮ, ಗಂಭೀರವಾಗಿ ಗಾಯಗೊಂಡಿದ್ದ ಶಿವಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.