accident

ಹಾವೇರಿ: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಕುರಿ ತುಂಬಿದ್ದ ಬೊಲೆರೊ ಡಿಕ್ಕಿ, ಮೂವರು ಸಾವು
ಕುರಿ ತುಂಬಿದ್ದ ಬೊಲೆರೊ ವಾಹನವೊಂದು ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ವ್ಯಕ್ತಿಗಳು ಹಾಗೂ 20 ಕುರಿಗಳು ಸಾವನ್ನಪ್ಪಿದ ದಾರುಣ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಬೆಂಗಳೂರು: ಪ್ರತ್ಯೇಕ ಅಪಘಾತ; 6 ವರ್ಷದ ಮಗು ಸೇರಿ ಮೂವರ ಸಾವು
ನಗರದಲ್ಲಿ ಭಾನುವಾರದಿಂದ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ 6 ವರ್ಷದ ಬಾಲಕ ಸೇರಿ ಮೂವರು ಮೃತಪಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರ: 300 ಅಡಿ ಆಳದ ಕಮರಿಗೆ ಬಿದ್ದ ಎಸ್‌ಯುವಿ; 10 ಮಂದಿ ದಾರುಣ ಸಾವು
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕಿಡ್ ಆಗಿ ಎಸ್‌ಯುವಿ ಕಮರಿಗೆ ಬಿದ್ದ ಪರಿಣಾಮ 10 ಮಂದಿ ಸಾವಿಗೀಡಾಗಿರುವ ಘಟನೆ ರಾಂಬನ್ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮದುವೆ ಮುಗಿಸಿ ಬರುತ್ತಿದ್ದವರು ಮಸಣಕ್ಕೆ: ಕಾರಿಗೆ ಟ್ರ್ಯಾಕ್ಟರ್ ಡಿಕ್ಕಿ, ಮೂವರು ಮಕ್ಕಳು ಸೇರಿದಂತೆ 7 ಮಂದಿ ದುರ್ಮರಣ
ಮದುವೆ ಸಮಾರಂಭ ಮುಗಿಸಿ ಹಿಂತಿರುಗುತ್ತಿದ್ದ ಕಾರೊಂದು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಕ್ಕಳು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ಖಗಾರಿಯಾ ಜಿಲ್ಲೆಯಲ್ಲಿ ನಡೆದಿದೆ.

ಬಾಗಲಕೋಟೆ: ಬೈಕ್- ಟಂಟಂ ವಾಹನದ ನಡುವೆ ಅಪಘಾತ, ಇಬ್ಬರ ದುರ್ಮರಣ
ಬೈಕ್ ಹಾಗೂ ಟಂಟಂ ನಡುವೆ ಅಪಘಾತ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ದುರ್ಮರಣ ಹೊಂದಿದ್ದಾರೆ. ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಾಗೂರು ಕ್ರಾಸ್ ಬಳಿ ಘಟನೆ ನಡೆದಿದೆ.

ಬೆಂಗಳೂರು: ನಗರದಲ್ಲಿ ಎರಡು ತಿಂಗಳಲ್ಲಿ 174 ಅಪಘಾತ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 2024ರ ಮೊದಲ ಎರಡು ತಿಂಗಳಲ್ಲಿ 174 ಅಪಘಾತಗಳು ಸಂಭವಿಸಿದೆ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್. ಅನುಚೇತ್ ಅವರು ಮಾಹಿತಿ ನೀಡಿದ್ದಾರೆ.

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ಮದುವೆ ಮೆರವಣಿಗೆ ಮೇಲೆ ಹರಿದ ಟ್ರಕ್, 6 ಮಂದಿ ದುರ್ಮರಣ
ಮಧ್ಯಪ್ರದೇಶದ ರೈಸನ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಟ್ರಕ್ವೊಂದು ಮದುವೆ ಮೆರವಣಿಗೆ ಮೇಲೆ ಹರಿದ ಪರಿಣಾಣ 6 ಮಂದಿ ದುರ್ಮರಣವನ್ನಪ್ಪಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ಹರ್ಯಾಣ: ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ, ಸ್ಥಳದಲ್ಲೇ 6 ಸಾವು, 6 ಮಂದಿಗೆ ಗಾಯ
ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಹಿಂದಿನಿಂದ ಬಂದ ಎಕ್ಸ್‌ಯುವಿ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹರಿಯಾಣದ ರೇವಾರಿಯಲ್ಲಿ ನಡೆದಿದೆ.

ಬೆಂಗಳೂರು: ವಿಂಡ್ಸರ್ ಮ್ಯಾನರ್ ಬ್ರಿಡ್ಜ್ ಮೇಲಿಂದ ಕೆಳಗೆ ಬಿದ್ದು ವ್ಯಕ್ತಿ ದುರ್ಮರಣ
ನಗರದ ಹೃದಯಭಾಗದಲ್ಲಿರುವ ವಿಂಡ್ಸರ್ ಮ್ಯಾನರ್ ಸೇತುವೆ ಮೇಲಿಂದ ಕೆಳಗೆ ಬಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ.

