accident

ಚಿತ್ರದುರ್ಗ: ಜವರಾಯನ ರೂಪದಲ್ಲಿ ಬಂದ ಲಾರಿ; ನಾಳೆ ನಿಶ್ಚಿತಾರ್ಥದ ಖುಷಿಯಲ್ಲಿದ್ದ ಕೃಷಿ ಅಧಿಕಾರಿ ಸಾವು!
ರಾಜ್ಯ

ಚಿತ್ರದುರ್ಗ: ಜವರಾಯನ ರೂಪದಲ್ಲಿ ಬಂದ ಲಾರಿ; ನಾಳೆ ನಿಶ್ಚಿತಾರ್ಥದ ಖುಷಿಯಲ್ಲಿದ್ದ ಕೃಷಿ ಅಧಿಕಾರಿ ಸಾವು!

ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಿರುಮಲ ಡಾಬಾ ಬಳಿ ನಡೆದಿದೆ.

ಬೆಂಗಳೂರಿನ ನೆಲಮಂಗಲ ಬಳಿ ಸ್ಕೂಟರ್ ಗಳ ಮಧ್ಯೆ ಅಪಘಾತ: ತಂದೆ-ಮಗು ಸ್ಥಳದಲ್ಲೇ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು
ರಾಜ್ಯ

ಬೆಂಗಳೂರಿನ ನೆಲಮಂಗಲ ಬಳಿ ಸ್ಕೂಟರ್ ಗಳ ಮಧ್ಯೆ ಅಪಘಾತ: ತಂದೆ-ಮಗು ಸ್ಥಳದಲ್ಲೇ ಸಾವು, ಮಹಿಳೆ ಆಸ್ಪತ್ರೆಗೆ ದಾಖಲು

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ನೆಲಮಂಗಲದಲ್ಲಿ ಮಂಗಳವಾರ ನಸುಕಿನ ಜಾವ ನಡೆದಿದೆ.

ತುಮಕೂರು: ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ
ರಾಜ್ಯ

ತುಮಕೂರು: ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ

ರಾಜ್ಯದೆಲ್ಲೆಡೆ ಸಂಕ್ರಾಂತಿ ಸಂಭ್ರಮ ಮನೆ ಮಾಡಿರುವಾಗಲೇ ತುಮಕೂರು ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸಾವಿಗೀಡಾಗಿರುವ ದಾರುಣ ಘಟನೆ ನಡೆದಿದೆ. 

ಹಬ್ಬದ ಸಡಗರದ ನಡುವೆಯೇ ಶೋಕ: ಪ್ರತ್ಯೇಕ ಅಪಘಾತ, 6 ಸಾವು, 7 ಮಂದಿಗೆ ಗಾಯ
ರಾಜ್ಯ

ಹಬ್ಬದ ಸಡಗರದ ನಡುವೆಯೇ ಶೋಕ: ಪ್ರತ್ಯೇಕ ಅಪಘಾತ, 6 ಸಾವು, 7 ಮಂದಿಗೆ ಗಾಯ

ಇಡೀ ರಾಜ್ಯ ಸಂಕ್ರಾಂತಿ ಹಬ್ಬದ ಸಡಗರದಲ್ಲಿರುವಂತೆಯೇ ಇಂದು ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ 6 ಮಂದಿ ಸಾವಿಗೀಡಾಗಿ 7 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ: ಪಾದಚಾರಿ ಸಾವು
ರಾಜ್ಯ

ರಸ್ತೆ ದಾಟುವಾಗ ಖಾಸಗಿ ಬಸ್ ಡಿಕ್ಕಿ: ಪಾದಚಾರಿ ಸಾವು

ರಸ್ತೆ ವಿಭಜಕ ದಾಟುವಾಗ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಪಾದಚಾರಿ ಮೃತಪಟ್ಟಿರುವ ಘಟನೆ ವಿಲ್ಸನ್ ಗಾರ್ಡನ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು
ರಾಜ್ಯ

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಇಬ್ಬರ ಸಾವು

ನಗರದಲ್ಲಿ ಶನಿವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಆನ್‌ಲೈನ್ ಫುಡ್ ಡೆಲಿವರಿ ಪ್ಲಾಟ್‌ಫಾರ್ಮ್‌ನ ಮ್ಯಾನೇಜರ್ ಮತ್ತು ಫುಡ್ ಡೆಲಿವರಿ ಎಕ್ಸಿಕ್ಯೂಟಿವ್ ಮೃತಪಟ್ಟಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ
ರಾಜ್ಯ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ದುರ್ಮರಣ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಭಾನುವಾರ ನಡೆದಿದೆ.

ಜಮ್ಮು ಮತ್ತು ಕಾಶ್ಮೀರ: ಪಿಡಿಪಿ ಮುಖ್ಯಸ್ಥೆ ಕಾರು ಅಪಘಾತ; ಅಪಾಯದಿಂದ ಮೆಹಬೂಬಾ ಮುಫ್ತಿ ಪಾರು
ದೇಶ

ಜಮ್ಮು ಮತ್ತು ಕಾಶ್ಮೀರ: ಪಿಡಿಪಿ ಮುಖ್ಯಸ್ಥೆ ಕಾರು ಅಪಘಾತ; ಅಪಾಯದಿಂದ ಮೆಹಬೂಬಾ ಮುಫ್ತಿ ಪಾರು

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಸಂಗಮ್‌ನಲ್ಲಿ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರ ಕಾರು ಅಪಘಾತಕ್ಕೀಡಾಗಿದ್ದು, ಗುರುವಾರ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯಪುರ: ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್, ಸವಾರ ಸ್ಥಳದಲ್ಲೇ ಸಾವು
ರಾಜ್ಯ

ವಿಜಯಪುರ: ಬೈಕ್ ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಸರ್ಕಾರಿ ಬಸ್, ಸವಾರ ಸ್ಥಳದಲ್ಲೇ ಸಾವು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗಬಸಾವಳಗಿ ಬಳಿ ಬುಧವಾರ ನಡೆದಿದೆ.