accident

ರಾಜಹಂಸ ಬಸ್ ಡಿಕ್ಕಿ: ಅಪರಿಚಿತ ವ್ಯಕ್ತಿ ಸಾವು
ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕೆಎಸ್ಆರ್'ಟಿಸಿಯ ರಾಜಹಂಸ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.

ಮಂಗಳೂರು: ಕಾರು-ವ್ಯಾನ್ ಡಿಕ್ಕಿಯಾಗಿ ಅಪಘಾತ; ಓರ್ವ ಸಾವು, ಎಂಟು ಮಂದಿಗೆ ಗಾಯ
ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಬಳಿ ಶನಿವಾರ ಸಂಜೆ ಓಮ್ನಿ ವ್ಯಾನ್ ಕಾರೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಲಬುರಗಿಯ ಅಫ್ಜಲ್ ಪುರದಲ್ಲಿ ಭೀಕರ ಅಪಘಾತ: ನಾಲ್ವರು ಸ್ಥಳದಲ್ಲಿಯೇ ಸಾವು, ಒಬ್ಬರಿಗೆ ಗಾಯ
ಜಿಲ್ಲೆಯ ಅಫಜಲಪುರ ತಾಲೂಕಿನ ಹೊರವಲಯದ ನೀರಾವರಿ ಕಚೇರಿ ಬಳಿ ಕಳೆದ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಲಬುರಗಿ ಕಡೆಯಿಂದ ಹೊರಟಿದ್ದ ಲಾರಿಗೆ ಜೀಪು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಬೆಂಗಳೂರು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಅಮೆಜಾನ್ ಕಂಪನಿ ಮ್ಯಾನೇಜರ್ ಸಾವು
ನಗರದ ಮಾಗಡಿ ರಸ್ತೆ ನೈಸ್ ರೋಡ್ ಜಂಕ್ಷನ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಅಮೆಜಾನ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪುಣೆಯಲ್ಲಿ ಪಿಕ್ ಅಪ್ ವ್ಯಾನ್-ಆಟೋರಿಕ್ಷಾ ಮಧ್ಯೆ ಡಿಕ್ಕಿ: ಎಂಟು ಮಂದಿ ಸಾವು
ಮಹಾರಾಷ್ಟ್ರದ ಪುಣೆ ಜಿಲ್ಲೆಯ ಕಲ್ಯಾಣ್ ನಾಸಿಕ್ ಹೆದ್ದಾರಿಯಲ್ಲಿ ಭಾನುವಾರ ರಾತ್ರಿ ಪಿಕಪ್ ವ್ಯಾನ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಂದಿ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಬೆಂಗಳೂರು: ಪ್ರತ್ಯೇಕ ಅಪಘಾತದಲ್ಲಿ ಮೂವರ ಸಾವು
ನಗರದಲ್ಲಿ ಭಾನುವಾರ ಸಂಭವಿಸಿದ ಪ್ರತ್ಯೇಕ ಅಪಘಾತಗಳಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ನಾಗ್ಪುರದಲ್ಲಿ ಭೀಕರ ರಸ್ತೆ ಅಪಘಾತ: ಟ್ರಕ್-ಕಾರು ಮುಖಾಮುಖಿ ಡಿಕ್ಕಿ, 6 ಮಂದಿ ದುರ್ಮರಣ
ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟು, ಮತ್ತೊಬ್ಬ ವ್ಯಕ್ತಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ ಸಮೀಪ ಶನಿವಾರ ಬೆಳಗಿನ ಜಾವ ನಡೆದಿದೆ.

ಕರ್ನಾಟಕದ ಶಬರಿಮಲೆ ಭಕ್ತರಿದ್ದ ಬಸ್-ಆಟೋ ಮಧ್ಯೆ ಅಪಘಾತ: ಸ್ಥಳದಲ್ಲೇ ಐವರು ಸಾವು
ಕರ್ನಾಟಕದಿಂದ ಬರುತ್ತಿದ್ದ ಶಬರಿಮಲೆ ಯಾತ್ರಾರ್ಥಿಗಳ ಬಸ್‌ಗೆ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಹಾಗೂ ಆಟೋದಲ್ಲಿದ್ದ ನಾಲ್ವರು ಪ್ರಯಾಣಿಕರು ಸೇರಿದಂತೆ ಐವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಂಚೇರಿಯಲ್ಲಿ ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಸಂಭವಿಸಿದೆ.

ಛತ್ತೀಸ್‌ಗಢ: ಕಾರು-ಟ್ರಕ್ ಮುಖಾಮುಖಿ ಡಿಕ್ಕಿ; ಆಗಷ್ಟೇ ಮದುವೆಯಾಗಿದ್ದ ನವದಂಪತಿ ಸೇರಿ ಐವರ ದುರ್ಮರಣ
ಛತ್ತೀಸ್‌ಗಢದ ಜಾಂಜ್‌ಗಿರ್-ಚಂಪಾ ಜಿಲ್ಲೆಯಲ್ಲಿ ಭಾನುವಾರ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನವವಿವಾಹಿತ ದಂಪತಿ ಮತ್ತು ಇತರ ಮೂವರು ವ್ಯಕ್ತಿಗಳು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

