accident

ಮೈಸೂರು-ಬೆಂಗಳೂರು ಎಕ್ಸ್ಪ್ರೆಸ್ವೇನಲ್ಲಿ ಅಪಘಾತಕ್ಕೆ ಅಪೂರ್ಣ ಕಾಮಗಾರಿ ಕಾರಣ; 25 ಆ್ಯಕ್ಸಿಡೆಂಟ್ ಝೋನ್: ಅಲೋಕ್ ಕುಮಾರ್
ಮೈಸೂರು-ಬೆಂಗಳೂರು ಹೆದ್ದಾರಿ ಕಾಮಗಾರಿ ಅಪೂರ್ಣವಾಗಿದೆ, ಹೆದ್ದಾರಿಯಲ್ಲಿ ಉಂಟಾಗುವ ಅಪಘಾತ, ಸಾವು ನೋವುಗಳನ್ನು ತಡೆಯಲೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕೂಡಲೇ ಬಾಕಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಸಂಚಾರ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.

ಭೀಕರ ಅಪಘಾತ: ಕಾರು ಗುದ್ದಿದ ರಭಸಕ್ಕೆ 15 ಅಡಿ ಎತ್ತರಕ್ಕೆ ಹಾರಿ ಬಿದ್ದ ವಿದ್ಯಾರ್ಥಿನಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
ವೇಗವಾಗಿ ಬಂದ ಕಾರೊಂದು ಬೈಕ್ ಸವಾರ ಹಾಗೂ ನಡೆದು ಹೋಗುತ್ತಿದ್ದ ವಿದ್ಯಾರ್ಥಿನಿಯರಿಗೆ ಢಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ 15 ಅಡಿ ಎತ್ತರಕ್ಕೆ ಹಾರಿ ಕೆಳಗೆ ಬಿದ್ದಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ: ಬಿಆರ್ಎಸ್ ಮುಖಂಡ, ಪುತ್ರ ಸಾವು
ತೆಲಂಗಾಣದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಮುಖಂಡ ತೌರ್ಯ ನಾಯಕ್ ಮತ್ತು ಅವರ ಪುತ್ರ ಸಾವನ್ನಪ್ಪಿದ್ದಾರೆಂದು ಭಾನುವಾರ ತಿಳಿದುಬಂದಿದೆ.

ಸಕಲೇಶಪುರದಲ್ಲಿ ಭೀಕರ ಅಪಘಾತ: ಟಿಪ್ಪರ್ ವಾಹನಕ್ಕೆ ಕಾರು ಡಿಕ್ಕಿ, ನಾಲ್ವರ ದುರ್ಮರಣ
ಸಕಲೇಶಪುರದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಈಶ್ವರಹಳ್ಳಿ ಕೂಡಿಗೆ ಬಳಿ ಕಾರು ಮತ್ತು ಟಿಪ್ಪರ್ ವಾಹನ ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ.

ಅಹ್ಮದಾಬಾದ್: ಅಪಘಾತ ಸ್ಥಳದಲ್ಲಿ ನೆರೆದಿದ್ದ ಜನರ ಮೇಲೆ ಜಾಗ್ವಾರ್ ಕಾರು ಹರಿದು 9 ಮಂದಿ ಸಾವು, ಹಲವರಿಗೆ ಗಾಯ
ಗುಜರಾತ್ ನ ಅಹ್ಮದಾಬಾದ್ ನ ಸರ್ಕೇಜ್-ಗಾಂಧಿನಗರ ರಾಜ್ಯ ಹೆದ್ದಾರಿಯ ಇಸ್ಕಾನ್ ದೇವಸ್ಥಾನ ಹತ್ತಿರ ಮೇಲ್ಸೇತುವೆಯಲ್ಲಿ ಗುರುವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದಾರೆ.

ರಸ್ತೆಯಲ್ಲಿನ ಗುಂಡಿ ತಪ್ಪಿಸಲು ಹೋಗಿ ಸ್ಕೂಟರ್ ಸವಾರ ಬಲಿ; ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪೊಲೀಸರಿಂದ ನೋಟಿಸ್
ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುವಾಗ ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಉಂಟಾದ ಅಪಘಾತದಲ್ಲಿ ಬೈಕ್ ಸವಾರ ಸಾವಿಗೀಡಾಗಿರುವ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ (ಎನ್ಎಚ್ಎಐ) ನೋಟಿಸ್ ನೀಡಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತ ಹೆಚ್ಚಳ ನಿಯಂತ್ರಣಕ್ಕೆ ವಿಶೇಷ ಸಮಿತಿ ರಚಿಸಿದ NHAI
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ವೇಯಲ್ಲಿ ಅಪಘಾತಗಳು ಹೆಚ್ಚಾಗಿರುವುದರ ಬಗ್ಗೆ ಪರಿಶೀಲನೆ ನಡೆಸಲು ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ.

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್: ಇಬ್ಬರು ಬೈಕ್ ಸವಾರರ ದುರ್ಮರಣ
ಲಾರಿಯೊಂದು ಬೈಕ್ ಡಿಕ್ಕಿ ಹೊಡೆದು ಪರಾರಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ಹೊಸೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಹೊಸೂರು ಮುಖ್ಯರಸ್ತೆ ಅತ್ತಿಬೆಲೆ ಸಮೀಪದ ಗೆಸ್ಟ್ ಲೈನ್ ಗೇಟ್ ಬಳಿ ಅವಘಡ ಸಂಭವಿಸಿದೆ.

ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ: 22 ಜನರಿಗೆ ಗಾಯ, ಮೂವರ ಸ್ಥಿತಿ ಗಂಭೀರ
25 ಜನರ ಸಜೀವ ದಹನಕ್ಕೆ ಸಾಕ್ಷಿಯಾಗಿದ್ದ ಮಹಾರಾಷ್ಟ್ರದ ಸಮೃದ್ಧಿ ಎಕ್ಸ್ ಪ್ರೆಸ್ ವೇ ನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು, 22 ಜನರಿಗೆ ಗಾಯವಾಗಿದ್ದು ಈ ಪೈಕಿ ಮೂವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

