- Tag results for accidents
![]() | ರಸ್ತೆಗುಂಡಿಗಳು, ಮಳೆಯಿಂದ ಜರ್ಝರಿತಗೊಂಡ ಬೆಂಗಳೂರು!ನಾಗರಿಕರ ಸುರಕ್ಷತೆ ಬಗ್ಗೆ ಕಳವಳಭಾರೀ ಮಳೆಯಿಂದಾಗಿ ಬೆಂಗಳೂರು ತೀವ್ರ ಜರ್ಝರಿತವಾಗಿದ್ದು, ವಿಶೇಷವಾಗಿ ಮೂಲಸೌಕರ್ಯಗಳ ಕೊರತೆಯಿಂದಾಗಿ ನಾಗರಿಕರ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಲಾಗಿದೆ. |
![]() | ಬೆಂಗಳೂರಿನಲ್ಲಿ ರಸ್ತೆ ಅಪಘಾತ, ಸಾವಿನ ಸಂಖ್ಯೆಯಲ್ಲಿ ಇಳಿಕೆಬೆಂಗಳೂರು ಸಂಚಾರಿ ಪೊಲೀಸರ ವರದಿಯೊಂದರ ಪ್ರಕಾರ ಹಿಂದಿನ ವರ್ಷಕ್ಕೆ ಹೋಲಿಸಿದರೆ 2021ರಲ್ಲಿ ಬೆಂಗಳೂರು ನಗರದಲ್ಲಿ ರಸ್ತೆ ಅಪಘಾತಗಳು ಮತ್ತು ಸಾವಿನ ಸಂಖ್ಯೆಯಲ್ಲಿ ಇಳಿಕೆಯಾಗಿದೆ. |
![]() | 2021ರಲ್ಲಿ ಬಳ್ಳಾರಿಯಲ್ಲಿ ಸಂಭವಿಸಿದ ಅಪಘಾತಗಳಲ್ಲಿ 180 ಮಂದಿ ಸಾವು: ಗಣಿ ಲಾರಿಗಳು, ಹದಗೆಟ್ಟ ರಸ್ತೆಗಳು ಕಾರಣ!ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ 2021 ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಬರೋಬ್ಬರಿ 180 ಮಂದಿ ಮೃತಪಟ್ಟಿದ್ದಾರೆ ಮತ್ತು ಗಣಿಗಾರಿಕೆ ಲಾರಿಗಳಿಂದ ಹೆಚ್ಚು ಅಪಘಾತಗಳು ಸಂಭವಿಸಿವೆ. ಕಳೆದ ವರ್ಷ ಲಾಕ್ಡೌನ್ ನಿಂದ ಗಣಿ ಉದ್ಯಮವು... |
![]() | ಕಳೆದ ವರ್ಷ ದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು: ಎನ್ ಸಿಆರ್ ಬಿ ಮಾಹಿತಿಕಳೆದ ವರ್ಷ ದೇಶದಲ್ಲಿ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ ನಿರ್ಲಕ್ಷ್ಯದಿಂದ 1.20 ಲಕ್ಷ ಸಾವು ಪ್ರಕರಣಗಳು ವರದಿಯಾಗಿವೆ. ಕೋವಿಡ್-19 ಲಾಕ್ ಡೌನ್ ಹೊರತಾಗಿಯೂ ಪ್ರತಿದಿನ ಸರಾಸರಿ 328 ಜನರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | ಹಬ್ಬದ ಸಂತಸದ ನಡುವೆಯೇ ಜವರಾಯ ಅಟ್ಟಹಾಸ; ಹಾಸನ, ದಾವಣಗೆರೆ, ಕಲಬುರಗಿಯಲ್ಲಿ ಅಪಘಾತ, 8 ಮಂದಿ ಸಾವುಗಣೇಶ ಚತುರ್ಥಿ ಹಬ್ಬದ ಸಂತಸದ ನಡುವೆಯೇ ಕರ್ನಾಟಕದಲ್ಲಿ ಜವರಾಯ ಅಟ್ಟಹಾಸ ಮೆರೆದಿದ್ದು, ಮೂರು ಜಿಲ್ಲೆಗಳಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 8 ಮಂದಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. |
![]() | 2017 ರಿಂದ 2019 ರವರೆಗೆ ರಸ್ತೆ ಅಪಘಾತಗಳಲ್ಲಿ 4.5 ಲಕ್ಷಕ್ಕೂ ಹೆಚ್ಚು ಮಂದಿ ಸಾವು2017 ರಿಂದ 2019 ರವರೆಗೆ ದೇಶದಲ್ಲಿ ರಸ್ತೆ ಅಪಘಾತಗಳಲ್ಲಿ 4,50,443 ಜನರು ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. |
![]() | ತಮಿಳುನಾಡಿನ ಪಟಾಕಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ: ಐವರು ಸಾವು, 17 ಮಂದಿಗೆ ಗಾಯಶಿವಕಾಶಿ ತಾಲ್ಲೂಕಿನ ಕಲೈಯರ್ಕುರಿಚಿ ಗ್ರಾಮದ ಥಾಂಕಾರಜ್ಪಾಂಡಿಯನ್ ಪಟಾಕಿ ಕಾರ್ಖಾನೆಯಲ್ಲಿ ಗುರುವಾರ ಸಂಜೆ ಸಂಭವಿಸಿದ ಸ್ಫೋಟದಲ್ಲಿ ನಾಲ್ಕು ಮಹಿಳೆಯರು ಸೇರಿದಂತೆ ಐವರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದಾರೆ. |
![]() | ಬೆಂಗಳೂರು: ಕನಕಪುರ ರಸ್ತೆಯಲ್ಲಿ ಅಪಘಾತದ ಸಂಖ್ಯೆ ಹೆಚ್ಚಳಕನಕಪುರ ರಸ್ತೆಯಲ್ಲಿನ ನೂತನವಾಗಿ ಮಾಡಲು ಉದ್ದೇಶಿಸಿರುವ ಕಾಮಗಾರಿಗಳು ವಸತಿ ಪ್ರದೇಶಕ್ಕೆ ಹೊಸ ಸಮಸ್ಯೆಯನ್ನು ಸೃಷ್ಟಿಸಿವೆ. ಹದಿನೈದು ದಿನಗಳಲ್ಲಿ ಎರಡು ದೊಡ್ಡ ಅಪಘಾತಗಳು ನಡೆದಿದ್ದು ಇವುಗಳಲ್ಲಿ ಒಂದು ಸಾವಿಗೆ ಕಾರಣವಾಗಿದೆ. |