- Tag results for accused
![]() | ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಇಬ್ಬರು ಶಂಕಿತ ಹಂತಕರ ಗುರುತು ಪತ್ತೆದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯ ಮತ್ತಿಬ್ಬರು ಸಂಚುಕೋರರು ಮತ್ತು ಶಂಕಿತ ಹಂತಕರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಇಂದು ಮಂಗಳವಾರ ಗುರುತಿಸಿದ್ದಾರೆ. |
![]() | ಅಮಾಯಕರ ಹತ್ಯೆ ಮಾಡಿದವರ ಎನ್ಕೌಂಟರ್ಗೂ ಸರ್ಕಾರ ಸಿದ್ಧ: ಅಶ್ವತ್ಥನಾರಾಯಣಮಂಗಳೂರಿನಲ್ಲಿ ಅಮಾಯಕರ ಹತ್ಯೆ ಮಾಡಿದ ಆರೋಪಿಗಳ ವಿರುದ್ಧ ಎನ್ಕೌಂಟರ್ ಸೇರಿದಂತೆ ಯಾವುದೇ ಕಠಿಣ ಕ್ರಮಕ್ಕೆ ಸರ್ಕಾರ ಸಿದ್ಧವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು. |
![]() | ಉದಯಪುರ ಟೈಲರ್ ಹತ್ಯೆ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಎನ್ ಐಎ ನ್ಯಾಯಾಲಯ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಸರ್ಕಾರಿ ವಕೀಲರು ಶನಿವಾರ ತಿಳಿಸಿದ್ದಾರೆ. |
![]() | ಎಲ್ಗಾರ್ ಪರಿಷತ್ ಪ್ರಕರಣ: 5 ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಎನ್ಐಎ ಕೋರ್ಟ್ಎಲ್ಗಾರ್ ಪರಿಷತ್-ಮಾವೋವಾದಿಗಳ ಸಂಪರ್ಕವಿದ್ದ ಆರೋಪದಡಿ ಬಂಧನಕ್ಕೊಳಗಾಗಿರುವ ಶೋಮಾ ಸೇನ್ ಹಾಗೂ ಇನ್ನೂ ನಾಲ್ವರ ಜಾಮೀನು ಅರ್ಜಿಯನ್ನು ಮುಂಬೈ ನ ವಿಶೇಷ ಎನ್ಐಎ ನ್ಯಾಯಾಲಯ ತಿರಸ್ಕರಿಸಿದೆ. |
![]() | 'ನನ್ನ ಪತಿ ಮೂರು ದಿನಗಳಿಂದ ಮನೆಗೆ ಬಂದಿರಲಿಲ್ಲ, ಕೊಲೆ ಏಕೆ ಮಾಡಿದರು ಗೊತ್ತಿಲ್ಲ, ಗುರೂಜಿ ನನಗೆ ಯಾವುದೇ ಆಸ್ತಿ ನೀಡಿಲ್ಲ': ಆರೋಪಿ ಮಹಾಂತೇಶ್ ಪತ್ನಿ ಹೇಳಿಕೆಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯವರನ್ನು ಭೀಕರವಾಗಿ ಚಾಕುವಿನಿಂದ ಹತ್ಯೆಗೈದು ಪರಾರಿಯಾಗಲು ಯತ್ನಿಸಿದ್ದ ಅವರ ಆಪ್ತ ಶಿಷ್ಯರು ಕೊಲೆ ಮಾಡಿ ಮುಂಬೈಗೆ ಓಡಿಹೋಗಲು ಯತ್ನಿಸುತ್ತಿದ್ದವರು ಸಿಕ್ಕಿಬಿದ್ದಿದ್ದಾರೆ. |
![]() | ಉದಯಪುರ ಟೈಲರ್ ಹತ್ಯೆ: ಮತ್ತೊಬ್ಬ ಆರೋಪಿಯನ್ನು ಜುಲೈ 12ರವರೆಗೆ ಎನ್ಐಎ ವಶಕ್ಕೆ ನೀಡಿದ ಕೋರ್ಟ್ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮತ್ತೊಬ್ಬ ಆರೋಪಿಯನ್ನು ಜುಲೈ 12 ರವರೆಗೆ ಎನ್ಐಎ ವಶಕ್ಕೆ ನೀಡಿ ಎನ್ಐಎ ವಿಶೇಷ ನ್ಯಾಯಾಲಯ ಮಂಗಳವಾರ ಆದೇಶಿಸಿದೆ. |
![]() | ಬಿಜೆಪಿಯ ಪ್ರಮುಖ ನಾಯಕನೊಂದಿಗೆ ಕನ್ಹಯ್ಯ ಹತ್ಯೆ ಆರೋಪಿಯ ಫೋಟೋ ವೈರಲ್: ಪಕ್ಷ ಈ ಬಗ್ಗೆ ಹೇಳೋದೇನು...?ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಆರೋಪಿಗಳಿಗೆ ಸಂಬಂಧಿಸಿದಂತೆ ದಿನಕ್ಕೊಂದು ಅಚ್ಚರಿಯ ಮಾಹಿತಿಗಳು ಬಹಿರಂಗವಾಗತೊಡಗಿದೆ. |
![]() | ಉದಯಪುರ ಟೈಲರ್ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬ 'ಬಿಜೆಪಿ ಸದಸ್ಯ': ಕಾಂಗ್ರೆಸ್ ಆರೋಪರಾಜಸ್ತಾನದ ಉದಯಪುರದಲ್ಲಿ ಟೈಲರ್ ಕನ್ಹಯ್ಯಾ ಲಾಲ್ ರ ಅಮಾನುಷ ಹತ್ಯೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬರು ಬಿಜೆಪಿ ಸದಸ್ಯ ಎಂದು ಕಾಂಗ್ರೆಸ್ ಆರೋಪಿಸಿದೆ. ಈ ಕಾರಣಕ್ಕಾಗಿ ಪ್ರಕರಣವನ್ನು ತ್ವರಿತವಾಗಿ ಎನ್ಐಎಗೆ ವರ್ಗಾಯಿಸಿತೇ ಎಂದು ಕಾಂಗ್ರೆಸ್ ಸಂದೇಹ ವ್ಯಕ್ತಪಡಿಸಿದೆ. |
![]() | ಉದಯಪುರ ಟೈಲರ್ ಹತ್ಯೆ ಆರೋಪಿಗೂ ಮುಂಬೈ ಉಗ್ರರ ದಾಳಿ ದಿನಾಂಕಕ್ಕೂ ಏನಿದು ನಂಟು?ಉದಯ ಪುರ ಟೈಲರ್ ಕನ್ಹಯ್ಯಾ ಲಾಲ್ ಬರ್ಬರ ಹತ್ಯೆ ಪ್ರಕರಣದ ತನಿಖೆಯಲ್ಲಿ ಆರೋಪಿ ರಿಯಾಜ್ ಅಠಾರಿಯ ಬೈಕ್ ಗೂ ಮುಂಬೈ ಉಗ್ರರ ದಾಳಿಗೂ ನಂಟಿರುವುದು ಬಹಿರಂಗವಾಗಿದೆ. |
![]() | ನಗರಸಭೆ ಸದಸ್ಯ ಜಗನ್ ಮೋಹನ್ ಕೊಲೆ ಕೇಸ್: ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮೇಲೆ ಪೊಲೀಸರ ಫೈರಿಂಗ್ಕೋಲಾರ ನಗರಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿ ಕೊಲೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಯತ್ನಿಸಿದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. |
![]() | ಬೆಳಗಾವಿ: ಕೊಲೆ ಆರೋಪಿ ಕಾಲಿಗೆ ಗುಂಡಿಟ್ಟು ಬಂಧಿಸಿದ ಪೊಲೀಸರುಬೆಳಗಾವಿ ಪೊಲೀಸರು ಇಂದು ಬೆಳಗ್ಗೆ ಕೊಲೆ ಆರೋಪಿಯೊಬ್ಬನ ಕಾಲಿಗೆ ಗುಂಡಿಟ್ಟು ಬಂಧಿಸಿದ್ದಾರೆ. ವಿಶಾಲಸಿಂಗ್ ಚವ್ಹಾಣ್ ಬಂಧಿತ ಆರೋಪಿ. |
![]() | ಬೆಳಗಾವಿ: ಇಬ್ಬರನ್ನು ಕೊಲೆ ಮಾಡಿದ್ದ ಮೂವರು ಅಪರಾಧಿಗಳಿಗೆ ಮರಣದಂಡನೆ2013ರಲ್ಲಿ ದಂಪತಿಯನ್ನು ಹತ್ಯೆಗೈದಿದ್ದ ಬೆಳಗಾವಿ ತಾಲೂಕಿನ ಮೂವರಿಗೆ ಗಲ್ಲು ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಶಿಕ್ಷೆ ವಿಧಿಸಿ ಬುಧವಾರ ತೀರ್ಪು ನೀಡಿದೆ. |
![]() | ದಾಳಿ ಯತ್ನ: ಮಂಗಳೂರು ಹೊರವಲಯ ಮೂಲ್ಕಿಯಲ್ಲಿ ಆರೋಪಿಗಳ ಮೇಲೆ ಗುಂಡು, ಮೂವರು ಪೊಲೀಸರು ಸಹಿತ ಐವರಿಗೆ ಗಾಯಕೊಲೆ ಪ್ರಕರಣವೊಂದರ ಆರೋಪಿಗಳ ಬಂಧನಕ್ಕೆ ತೆರಳಿದ ಸಂದರ್ಭ ಆರೋಪಿಗಳು ಪೊಲೀಸರ ಮೇಲೆಯೇ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ ಘಟನೆ ಮಂಗಳೂರು ಹೊರವಲಯ ಮೂಲ್ಕಿಯಲ್ಲಿ ನಡೆದಿದ್ದು, ಈ ವೇಳೆ ರಕ್ಷಣೆಗಾಗಿ ಇಬ್ಬರು ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಿದ ಪ್ರಕರಣ ನಡೆದಿದೆ. |
![]() | ಹೈದ್ರಾಬಾದ್: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ, ಮತ್ತೋರ್ವ ಆರೋಪಿ ಬಂಧನಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. |
![]() | ಸತ್ಯೇಂದ್ರ ಜೈನ್ ಆರೋಪಿಯಲ್ಲ ಎಂಬುದನ್ನು ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರ ಒಪ್ಪಿದೆ: ಕೇಜ್ರಿವಾಲ್ಸತ್ಯೇಂದ್ರ ಜೈನ್ ಆರೋಪಿಯಲ್ಲ ಎಂಬುದನ್ನು ಕೇಂದ್ರ ಸರ್ಕಾರ ಕೋರ್ಟ್ ನಲ್ಲಿ ಒಪ್ಪಿಕೊಂಡಿದ್ದು, ಸಚಿವರ ವಿರುದ್ಧದ ಷಡ್ಯಂತ್ರ ಬಹಿರಂಗವಾಗಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. |