- Tag results for acid attack
![]() | ರಾಜ್ಯ ಬಜೆಟ್ 2023: ಆ್ಯಸಿಡ್ ದಾಳಿ ಸಂತ್ರಸ್ತರಿಗೆ 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದು, ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತರಿಗೆ 5 ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಘೋಷಿಸಿದ್ದಾರೆ. |
![]() | ಆ್ಯಸಿಡ್ ದಾಳಿಗೆ ತುತ್ತಾಗಿದ್ದ ಸಂತ್ರಸ್ಥೆಗೆ ಸಚಿವಾಲಯದಲ್ಲಿ ಉದ್ಯೋಗ ನೀಡಲು ಸಿಎಂ ಸಿದ್ದರಾಮಯ್ಯ ಸೂಚನೆಆ್ಯಸಿಡ್ ದಾಳಿಗೆ ಒಳಗಾಗಿ ಸಂಕಷ್ಟಕ್ಕೆ ತುತ್ತಾಗಿದ್ದ ಸ್ನಾತಕೋತ್ತರ ಪದವೀಧರೆಯಾಗಿರುವ ಸಂತ್ರಸ್ತೆಗೆ ತಮ್ಮ ಸಚಿವಾಲಯದಲ್ಲಿ ಉದ್ಯೋಗ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. |
![]() | ಸಿಬಿಎಸ್ ಇ 10ನೇ ತರಗತಿ ಪರೀಕ್ಷೆ: ಶೇ.95.2 ರಷ್ಟು ಅಂಕ ಪಡೆದ ಆ್ಯಸಿಡ್ ದಾಳಿ ಸಂತ್ರಸ್ತೆ!ಯಶಸ್ಸಿಗೆ ಯಾವುದೇ ಅಂಗವೈಕಲ್ಯ ಅಡ್ಡಿಯಾಗದು ಎಂಬುದಕ್ಕೆ ಚಂಡೀಗಢದ ಈ ಬಾಲಕಿಯೇ ಸಾಕ್ಷಿ. ಹೌದು, ಆ್ಯಸಿಡ್ ದಾಳಿಯಿಂದ ಬದುಳಿದಿರುವ 15 ವರ್ಷದ ಕೈಫಿ ಶುಕ್ರವಾರ ಪ್ರಕಟವಾದ ಸಿಬಿಎಸ್ ಇ 10 ನೇ ತರಗತಿ ಪರೀಕ್ಷೆ ಫಲಿತಾಂಶದಲ್ಲಿ ಶೇ. 95.2% ಅಂಕಗಳಿಸುವ ಮೂಲಕ ಶಾಲೆಗೆ ಟಾಪರ್ ಆಗಿದ್ದಾರೆ. |
![]() | ಛತ್ತೀಸ್‌ಗಢ: ವಿವಾಹ ಸಮಾರಂಭದಲ್ಲಿ ವ್ಯಕ್ತಿಯಿಂದ ರಾಸಾಯನಿಕ ದಾಳಿ, ವಧು-ವರ ಸೇರಿ 12 ಮಂದಿಗೆ ಗಾಯವಿವಾಹ ಸಮಾರಂಭವೊಂದರಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಆ್ಯಸಿಡ್ ರೀತಿಯ ವಸ್ತುವಿನಿಂದ ದಾಳಿ ನಡೆಸಿದ್ದು, ಪರಿಣಾಮ ವಧು-ವರ ಸೇರಿ 12 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಬಸ್ತಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. |
![]() | ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಪಾಗಲ್ ಪ್ರೇಮಿ ಬಂಧನತನ್ನ ಪ್ರೇಮ ನಿವೇದನೆಯನ್ನು ಒಪ್ಪಿಕೊಳ್ಳದ ಬಾಲಕಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ ಯುವಕನನ್ನು ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಯುವಕನಿಂದ ಆ್ಯಸಿಡ್ ದಾಳಿಕನಕಪುರ ನಗರದ ಬೈಪಾಸ್ ರಸ್ತೆ ಬಳಿ ಶುಕ್ರವಾರ ಪ್ರೀತಿಯನ್ನು ನಿರಾಕರಿಸಿದಳೆಂದು ಕೋಪಗೊಂಡ ಯುವಕನೊಬ್ಬ 17 ವರ್ಷದ ವಿದ್ಯಾರ್ಥಿನಿಯ ಮುಖದ ಮೇಲೆ ಆ್ಯಸಿಡ್ ಎರಚಿರುವ ಘಟನೆ ನಡೆದಿದೆ. |
![]() | ಆ್ಯಸಿಡ್ ದಾಳಿಕೋರನನ್ನು ಪ್ರತಿನಿಧಿಸಲು ರಾಜ್ಯದ ವಕೀಲರ ನಿರಾಕರಣೆ: ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿಬೆಂಗಳೂರಿನಲ್ಲಿ ಸಂಚಲನ ಮೂಡಿಸಿದ್ದ ಆ್ಯಸಿಡ್ ದಾಳಿ ಪ್ರಕರಣದ ಆರೋಪಿ ಪರ ವಕಾಲತ್ತು ವಹಿಸಲು ಯಾವುದೇ ವಕೀಲರು ಮುಂದಾಗದಿರುವುದು ಪ್ರಾಸಿಕ್ಯೂಷನ್‌ಗೆ ತಾಂತ್ರಿಕ ಅಡ್ಡಿಯಾಗುತ್ತಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಗುರುವಾರ ಹೇಳಿದ್ದಾರೆ. |