- Tag results for action plan
![]() | ರಾಜ್ಯದ 15 ಜಿಲ್ಲೆಗಳ 1,519 ಕೋಟಿ ರೂ. ಕ್ರಿಯಾ ಯೋಜನೆಗೆ ಅನುಮೋದನೆರಾಜ್ಯದ 15 ಜಿಲ್ಲೆಗಳ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಖ್ಯಮಂತ್ರಿ ಅಮೃತ ನಗರೋತ್ಥಾನ ಯೋಜನೆಯ 4ನೇ ಹಂತದಲ್ಲಿ ರೂ.1519.43 ಕೋಟಿ ರೂ.ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಿರುವ ವಿವಿಧ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ಬುಧವಾರ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ. |
![]() | ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲು ಸಮರ್ಪಕ ಬಳಕೆಗೆ ಕ್ರಿಯಾ ಯೋಜನೆ: ಗೋವಿಂದ ಕಾರಜೋಳನ್ಯಾಯಾಧೀಕರಣ-1 ಮತ್ತು ನ್ಯಾಯಾಧೀಕರಣ-2ರಲ್ಲಿ ನಮ್ಮ ರಾಜ್ಯಕ್ಕೆ ಹಂಚಿಕೆಯಾದ ನೀರಿನ ಪಾಲನ್ನು ಸಮರ್ಪಕವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕ್ರಿಯಾಯೋಜನೆ ರೂಪಿಸುತ್ತಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ. |
![]() | ಭಯೋತ್ಪಾದನೆ, ಆಮೂಲಾಗ್ರೀಕರಣ, ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಕಾರ್ಯತಂತ್ರವನ್ನು ಅಂತಿಮಗೊಳಿಸಿದ ಬ್ರಿಕ್ಸ್!ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಗುಂಪಿನ ಸಭೆಯಲ್ಲಿ ಭಯೋತ್ಪಾದನೆ, ಆಮೂಲಾಗ್ರೀಕರಣ ಮತ್ತು ಉಗ್ರರಿಗೆ ಹಣಕಾಸು ನಿಗ್ರಹಕ್ಕೆ ಬ್ರಿಕ್ಸ್ ರಾಷ್ಟ್ರಗಳ ನಡುವೆ ಫಲಿತಾಂಶ ಆಧಾರಿತ ಸಹಕಾರ ಬಲಪಡಿಸುವ ಉದ್ದೇಶ ದೊಂದಿಗೆ ಕಾರ್ಯ ಯೋಜನೆಯೊಂದನ್ನು ಅಳವಡಿಸಿಕೊಳ್ಳಲಾಗುತ್ತಿದೆ. |
![]() | ಎಸ್ಸಿಎಸ್ಪಿ, ಟಿಎಸ್ಪಿ ಕ್ರಿಯಾ ಯೋಜನೆಗೆ ಅನುಮೋದನೆ: ಮುಖ್ಯಮಂತ್ರಿ ಯಡಿಯೂರಪ್ಪಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ ಸಿಎಸ್ ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ (ಟಿಎಸ್ ಪಿ) ಅಡಿಯಲ್ಲಿ ಪ್ರಸಕ್ತ ವರ್ಷ 26,005 ಕೋಟಿ ರೂ. ವೆಚ್ಚದ ಕ್ರಿಯಾಯೋಜನೆ ಪ್ರಸ್ತಾಪಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ. |
![]() | ಕಲ್ಯಾಣ ಕರ್ನಾಟಕಕ್ಕೆ 1493 ಕೋಟಿ ರೂ. ಕ್ರಿಯಾಯೋಜನೆಗೆ ರಾಜ್ಯಪಾಲರ ಅನುಮೋದನೆಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಪ್ರಸಕ್ತ ಸಾಲಿನ ಕ್ರಿಯಾಯೋಜನೆ ರೂಪಿಸಲು ರೂ. 1492.97 ಕೋಟಿ ರೂ. ಬಳಕೆ ಯೋಜನೆಗೆ ರಾಜ್ಯಪಾಲರು ಅನುಮೋದನೆ ನೀಡಿದ್ದಾರೆ. |
![]() | ಎಸ್ ಸಿಒ ಸಭೆ: ಎಲ್ಇಟಿ, ಜೆಇಎಂ ವಿರುದ್ಧ ಕ್ರಿಯಾ ಯೋಜನೆ ಪ್ರಸ್ತಾವನೆ ಮುಂದಿಟ್ಟ ಅಜಿತ್ ದೋವಲ್ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಶಾಂಘೈ ಸಹಕಾರ ಒಕ್ಕೂಟ ಸಭೆಯಲ್ಲಿ ಭಾಗಿಯಾಗಿದ್ದು, ಪಾಕಿಸ್ತಾನದ ಮೂಲದ ಭಯೋತ್ಪಾದಕ ಸಂಘಟನೆಗಳಾದ ಲಷ್ಕರ್-ಎ-ತೊಯ್ಬಾ ಹಾಗೂ ಜೈಶ್-ಎ-ಮೊಹಮ್ಮದ್ ಗಳ ವಿರುದ್ಧ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನು ಮುಂದಿಟ್ಟಿದ್ದಾರೆ. |