- Tag results for active cases
![]() | ಕೋವಿಡ್-19: ಕಳೆದ 24 ಗಂಟೆಗಳಲ್ಲಿ 13,313 ಹೊಸ ಪ್ರಕರಣ, 10,972 ಮಂದಿ ಚೇತರಿಕೆ 38 ಮಂದಿ ಸಾವುದೇಶದಲ್ಲಿ ಮತ್ತೆ ಕೊರೋನಾ ಸೋಂಕು ನಿನ್ನೆಗಿಂತ ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಅಧಿಕವಾಗಿದೆ. ಕಳೆದ 24 ಗಂಟೆಗಳಲ್ಲಿ 13,313 ಹೊಸ ಪ್ರಕರಣ ಪತ್ತೆಯಾಗಿದ್ದು 38 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. |
![]() | ಕೋವಿಡ್-19: ಭಾರತದಲ್ಲಿ 12,249 ಹೊಸ ಪ್ರಕರಣ, 9,862 ಚೇತರಿಕೆ, 13 ಮಂದಿ ಸಾವುದೇಶದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಾಗಿದೆ. ಕಳೆದ 24 ಗಂಟೆಗಳಲ್ಲಿ 12,249 ಹೊಸ ಪ್ರಕರಣ ಪತ್ತೆಯಾಗಿದ್ದು 13 ಮಂದಿ ಕಳೆದೊಂದು ದಿನದಲ್ಲಿ ಮೃತಪಟ್ಟಿದ್ದಾರೆ. |
![]() | ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,805 ಹೊಸ ಕೇಸು ಪತ್ತೆ, 22 ಸಾವುದೇಶದಲ್ಲಿ ಕೋವಿಡ್-19(Covid-19) ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 3,805 ಹೊಸ ಕೇಸುಗಳು ಪತ್ತೆಯಾಗಿದೆ, ನಿನ್ನೆ ಶುಕ್ರವಾರ ದೇಶದಲ್ಲಿ 3,545 ಕೋವಿಡ್ ಕೇಸುಗಳು ವರದಿಯಾಗಿದ್ದವು. ಒಂದೇ ದಿನದಲ್ಲಿ 22 ಮಂದಿ ಸೋಂಕಿಗೆ ಬಲಿಯಾಗಿದ್ದು ಇದುವರೆಗೆ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,24,024ಕ್ಕೇರಿದೆ. |
![]() | ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1033 ಹೊಸ ಪ್ರಕರಣ ದಾಖಲು, 43 ಸಾವುಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1033 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 4,30,31,958ಕ್ಕೆ ತಲುಪಿದೆ. |
![]() | ಕೋವಿಡ್-19: ದೇಶದಲ್ಲಿ 3,993 ಹೊಸ ಕೇಸುಗಳು ದಾಖಲು, 108 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆ ಪ್ರಭಾವ ಕಡಿಮೆಯಾಗುತ್ತಾ ಬರುತ್ತಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,993 ಹೊಸ ಪ್ರಕರಣಗಳು ವರದಿಯಾಗಿದ್ದು, 108 ಮಂದಿ ಮೃತಪಟ್ಟಿದ್ದಾರೆ. |
![]() | ಭಾರತದಲ್ಲಿ ಕೋವಿಡ್-19 ಸೋಂಕಿತರು ಮತ್ತಷ್ಟು ಇಳಿಮುಖ: 58,077 ಹೊಸ ಪ್ರಕರಣ, 657 ಮಂದಿ ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಅಬ್ಬರ ಮತ್ತಷ್ಟು ಕಡಿಮೆಯಾಗುತ್ತಿದೆ. ಶುಕ್ರವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೇಶದಲ್ಲಿ 58,077 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ ಸಾವಿನ ಸಂಖ್ಯೆ ಕೂಡ ಕಡಿಮೆಯಾಗಿದ್ದು, 657 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,07,177 ಆಗಿದೆ. |
![]() | ಕೋವಿಡ್-19: ದೇಶದಲ್ಲಿ 67,084 ಹೊಸ ಪ್ರಕರಣ ವರದಿ, 1,241 ಸಾವು, ಸೋಂಕಿತರ ಸಂಖ್ಯೆ ಮತ್ತಷ್ಟು ಇಳಿಕೆಭಾರತದಲ್ಲಿ ಮಹಾಮಾರಿ ಕೊರೋನಾ ಸೋಂಕಿನ ಅಬ್ಬರ ಮತ್ತಷ್ಟು ಕಡಿಮೆಯಾಗುತ್ತಿದೆ. ಗುರುವಾರ ಬೆಳಗ್ಗೆ 8 ಗಂಟೆಯ ಹೊತ್ತಿಗೆ ದೇಶದಲ್ಲಿ 67,084 ಹೊಸ ಕೋವಿಡ್ ಸೋಂಕಿನ ಪ್ರಕರಣಗಳು ವರದಿಯಾಗಿದ್ದು, ಇದೇ ಅವಧಿಯಲ್ಲಿ 1,241 ಸಾವು ಸಂಭವಿಸಿದೆ.ಈ ಮೂಲಕ ದೇಶದಲ್ಲಿ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ 5,06,520 ಆಗಿದೆ. |
![]() | ಕೋವಿಡ್-19: ಸೋಂಕಿತರು-ಸಾವಿನ ಸಂಖ್ಯೆಯಲ್ಲಿ ಏರಿಕೆ; ದೇಶದಲ್ಲಿ 1,72,433 ಹೊಸ ಪ್ರಕರಣ, 1,008 ಮಂದಿ ಸಾವುಭಾರತದಲ್ಲಿ ಕೋವಿಡ್ ಮೂರನೇ ಅಲೆಯ ನಡುವೆ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕಳೆದ 24 ಗಂಟೆಗಳಲ್ಲಿ ಸ್ವಲ್ಪ ಅಧಿಕವಾಗಿದೆ. |
![]() | ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1,61,386 ಹೊಸ ಪ್ರಕರಣ, 1,733 ಮಂದಿ ಸಾವುಭಾರತದಲ್ಲಿ ಕೋವಿಡ್ ಮೂರನೇ ಅಲೆಯ ಸೋಂಕಿನ ತೀವ್ರತೆ ತಗ್ಗುವ ಲಕ್ಷಣ ಕಾಣುತ್ತಿದೆ. ಮೊನ್ನೆ ದೇಶದಲ್ಲಿ ಹೊಸದಾಗಿ 1,67,059 ಕೋವಿಡ್ ಪ್ರಕರಣಗಳು ದಾಖಲಾಗಿದ್ದರೆ, ಕಳೆದ 24 ಗಂಟೆಗಳ ಅವಧಿಯಲ್ಲಿ 1,61,386 ಹೊಸ ಪ್ರಕರಣಗಳು ವರದಿಯಾಗಿವೆ. |
![]() | ಕರ್ನಾಟಕದಲ್ಲಿ ಸಕ್ರಿಯ ಕೋವಿಡ್ ಸೋಂಕಿತರ ಸಂಖ್ಯೆ 1 ಲಕ್ಷಕ್ಕೆ ತಲುಪಲು ಇನ್ನು ಕೇವಲ 6 ಸಾವಿರ ಬಾಕಿ!ಜನವರಿ 1, ಹೊಸವರ್ಷದ ದಿನ ಕರ್ನಾಟಕದಲ್ಲಿ ದಾಖಲಾದ ಹೊಸ ಕೊರೋನಾ ಪಾಸಿಟಿವ್ ಸಂಖ್ಯೆ 1,033, ನಿನ್ನೆ ಜನವರಿ 12ರ ಹೊತ್ತಿಗೆ ರಾಜ್ಯದಲ್ಲಿ 21 ಸಾವಿರದ 390 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು ಕೇವಲ 10-11 ದಿನದಲ್ಲಿ ದ್ವಿಗುಣಗೊಂಡಿದೆ. |
![]() | ಓಮಿಕ್ರಾನ್ ಏರಿಕೆ: ಸಕ್ರಿಯ ಪ್ರಕರಣಗಳ ಪೈಕಿ ಶೇ.5-10 ಕ್ಕೆ ಆಸ್ಪತ್ರೆಗಳ ಅಗತ್ಯವಿತ್ತು, ಪರಿಸ್ಥಿತಿ ಕ್ಷಿಪ್ರವಾಗಿ ಬದಲಾಗಬಹುದು- ಕೇಂದ್ರಭಾರತದಲ್ಲಿ 24 ಗಂಟೆಗಳ ಅವಧಿಯಲ್ಲಿ 1,79,723 ಕೊರೋನಾ ಪ್ರಕರಣಗಳು 146 ಸಾವು ಸಂಭವಿಸಿದೆ. |
![]() | ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 7,350 ಹೊಸ ಪ್ರಕರಣಗಳು, 202 ಮಂದಿ ಸಾವುಮೊನ್ನೆ ಶನಿವಾರಕ್ಕಿಂತ ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ತಗ್ಗಿದೆ. ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 7 ಸಾವಿರದ 350 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 202 ಮಂದಿ ಮೃತಪಟ್ಟಿದ್ದಾರೆ. |
![]() | ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,503 ಹೊಸ ಕೇಸು, 624 ಮಂದಿ ಸಾವುಭಾರತದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 3 ಕೋಟಿಯ 46 ಲಕ್ಷದ 74 ಸಾವಿರದ 744ಕ್ಕೆ ಏರಿಕೆಯಾಗಿದ್ದು ಕಳೆದ 24 ಗಂಟೆಗಳಲ್ಲಿ ಒಂದೇ ದಿನ 8 ಸಾವಿರದ 503 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 94 ಸಾವಿರದ 943ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. |
![]() | ಕೋವಿಡ್-19: ದೇಶದಲ್ಲಿ 9,283 ಹೊಸ ಪ್ರಕರಣ, ಕಳೆದ 537 ದಿನಗಳಲ್ಲಿ ಅತಿ ಕಡಿಮೆ; 437 ಮಂದಿ ಸಾವುದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 9 ಸಾವಿರದ 283 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು ಒಟ್ಟಾರೆ ಸೋಂಕಿತರ ಸಂಖ್ಯೆ 3 ಕೋಟಿಯ 45 ಲಕ್ಷದ 35 ಸಾವಿರದ 763ಕ್ಕೆ ಏರಿಕೆಯಾಗಿದೆ. |
![]() | ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 8,488 ಹೊಸ ಪ್ರಕರಣ, 12,510 ಮಂದಿ ಗುಣಮುಖ, 249 ಸಾವುಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಸೋಮವಾರ ಮತ್ತಷ್ಟು ಇಳಿಕೆಯಾಗಿದೆ. ದೇಶದಲ್ಲಿ ಸೋಮವಾರ ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8 ಸಾವಿರದ 488 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 249 ಮಂದಿ ಮೃತಪಟ್ಟಿದ್ದಾರೆ. ಇದು ಕಳೆದ 538 ದಿನಗಳಲ್ಲಿಯೇ ಅತಿ ಕಡಿಮೆಯಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಅಂಕಿಅಂಶ ತಿಳಿಸಿದೆ. |