• Tag results for active politics

ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ: ವಿ ಶ್ರೀನಿವಾಸ್ ಪ್ರಸಾದ್ ಘೋಷಣೆ

ಸಕ್ರಿಯ ರಾಜಕಾರಣಕ್ಕೆ ಚಾಮರಾಜನಗರ ಕ್ಷೇತ್ರದ ಸಂಸದ ವಿ ಶ್ರೀನಿವಾಸ್ ಪ್ರಸಾದ್ ನಿವೃತ್ತಿ ಘೋಷಿಸಿದ್ದಾರೆ. ಇನ್ನು ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದು ಹೇಳಿದ್ದಾರೆ.

published on : 6th August 2021

ರಾಷ್ಟ್ರ ರಾಜಕಾರಣಕ್ಕೆ ಯಡಿಯೂರಪ್ಪ?: ಸಕ್ರಿಯ ರಾಜಕೀಯಕ್ಕೆ ಬರುವಂತೆ ವಿಜಯೇಂದ್ರಗೆ ಬಿಎಸ್ ವೈ ಪರಮಾಪ್ತರ ಒತ್ತಡ!

ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜಿನಾಮೆ ನೀಡಿದ ಬೆನ್ನಲ್ಲೇ ಅವರ ಪರಮಾಪ್ತರೆಲ್ಲ ಸೇರಿ ವಿಜಯೇಂದ್ರ ಅವರನ್ನು ಚೊಚ್ಚಲ ಚುನಾವಣೆಯಲ್ಲಿ ಕಣಕ್ಕಿಳಿಸಲು ತಯಾರಿ ಆರಂಭಿಸಿದ್ದಾರೆ.

published on : 31st July 2021

ಸಕ್ರಿಯ ರಾಜಕಾರಣಕ್ಕೆ ಮರಳುವ ಸೂಚನೆ ನೀಡಿದ ಎಡಿಎಂಕೆ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ!

ಎಡಿಎಂಕೆಯ ಉಚ್ಛಾಟಿತ ನಾಯಕಿ ವಿ ಕೆ ಶಶಿಕಲಾ ಅವರು ಸಕ್ರಿಯ ರಾಜಕೀಯಕ್ಕ ಮರಳುವ ಸೂಚನೆ ಕೊಟ್ಟಿದ್ದಾರೆ.  ವಿ ಕೆ ಶಶಿಕಲಾ ಮತ್ತು ಪಕ್ಷದ ಕ್ಯಾಡರ್ ಮಧ್ಯೆ ನಡೆದಿದೆ ಎನ್ನಲಾದ ಪೋನ್ ಸಂಭಾಷಣೆಯ ಆಡಿಯೊ ಕ್ಲಿಪ್ ವೈರಲ್ ಆಗಿದ್ದು ಅದರಲ್ಲಿ ಕೋವಿಡ್ ಸಾಂಕ್ರಾಮಿಕ ತಗ್ಗಿದ ನಂತರ ರಾಜಕೀಯಕ್ಕೆ ಸಕ್ರಿಯವಾಗಿ ಮರಳುವ ಇಂಗಿತವನ್ನು ಅವರು ವ್ಯಕ್ತಪಡಿಸಿದ್ದಾರೆ.

published on : 30th May 2021

ನಾನು ಎಂದಿಗೂ ಗುಲಾಮಳಾಗುವುದಿಲ್ಲ, ಸಕ್ರಿಯ ರಾಜಕಾರಣದಲ್ಲಿ ಭಾಗಿಯಾಗುತ್ತೇನೆ: ಶಶಿಕಲಾ

ನಾನು ಎಂದಿಗೂ ದಬ್ಬಾಳಿಕೆಗೆ ಒಳಗಾಗಿ ಗುಲಾಮಳಾಗುವುದಿಲ್ಲ. ಸಕ್ರಿಯ ರಾಜಕೀಯದಲ್ಲಿ ನನ್ನನ್ನು ನಾನು ತೊಡಗಿಸಿಕೊಳ್ಳುತ್ತೇನೆ ಎಂದು ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ...

published on : 8th February 2021

ಸಕ್ರಿಯ ರಾಜಕಾರಣ ಸೇರುವುದಿಲ್ಲ, ತಂದೆಯ ಪರಂಪರೆ ಮುಂದುವರಿಸುತ್ತೇನೆ: ಅಹ್ಮದ್ ಪಟೇಲ್ ಪುತ್ರ

ನಾನು ಯಾವುದೇ ಕಾರಣಕ್ಕೂ ಸಕ್ರಿಯ ರಾಜಕೀಯಕ್ಕೆ ಬರುವುದಿಲ್ಲ, ಆದರೆ ತಂದೆಯವರು ಮಾಡುತ್ತಿದ್ದಂತೆ ದೀನ ದಲಿತರಿಗೆ ಸಹಾಯ ಮಾಡುವ ಪರಂಪರೆಯನ್ನು ಮುಂದುವರಿಸುವುದಾಗಿ ದಿವಂಗತ ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಹೇಳಿದ್ದಾರೆ.

published on : 30th January 2021

ರಾಶಿ ಭವಿಷ್ಯ