• Tag results for activists

ಪ್ರವೀಣ್ ನೆಟ್ಟಾರು ಹತ್ಯೆಯಾದ ಬೆಳ್ಳಾರೆಯಲ್ಲಿ ಪರಿಸ್ಥಿತಿ ಹೇಗಿದೆ? ಸದ್ಯದಲ್ಲೆ ಸಿಎಂ ಬೊಮ್ಮಾಯಿ ಸುದ್ದಿಗೋಷ್ಠಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರಿನ(Praveen Nettaru) ಹತ್ಯೆ ಖಂಡಿಸಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಗುರುವಾರ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ 'ಜನೋತ್ಸವ' ಕಾರ್ಯಕ್ರಮವನ್ನು ರದ್ದುಪಡಿಸಿದೆ.

published on : 28th July 2022

ಮಂಗಳೂರು: ಪಬ್ ಮೇಲೆ ಭಜರಂಗದಳ‌ ದಾಳಿ, ವಿದ್ಯಾರ್ಥಿಗಳ ಮೋಜು ಮಸ್ತಿಗೆ ಅಡ್ಡಿ!

ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣದ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಮಂಗಳೂರಿನಲ್ಲಿ ಇದೀಗ ಭಜರಂಗದಳ‌ ಕಾರ್ಯಕರ್ತರು ಪಬ್ ಮೇಲೆ ದಾಳಿ ಮಾಡಿ ವಿದ್ಯಾರ್ಥಿಗಳ ವಿದಾಯಕೂಟಕ್ಕೆ ಅಡ್ಡಿ ಪಡಿಸಿದ್ದಾರೆ ಎನ್ನಲಾಗಿದೆ.

published on : 26th July 2022

ಬಕ್ರೀದ್ ಭೇಟಿ ವೇಳೆ ವಿವಿಧ ಸಮುದಾಯದ ಹೆಣ್ಣು ಮಕ್ಕಳಿಗೆ ಬೆದರಿಕೆ: ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು!

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಹಿಂದೂತ್ವ ಪರ ಸಂಘಟನೆಗೆ ಸೇರಿದ ನಾಲ್ವರ ವಿರುದ್ಧ ವಿವಿಧ ಸಮುದಾಯದ ಇಬ್ಬರು ಯುವತಿಯರಿಗೆ ಬೆದರಿಕೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

published on : 22nd July 2022

ರಾಷ್ಟ್ರ ಲಾಂಛನದಲ್ಲಿ ಉಗ್ರಾವತರಾದ ಸಿಂಹಗಳು: ಪ್ರತಿಪಕ್ಷಗಳು, ಸಾಮಾಜಿಕ ಹೋರಾಟಗಾರ ಆಕ್ಷೇಪ

ಆಕರ್ಷಕ ಮತ್ತು ವಿಶ್ವಾಸದ ಮುಖದಿಂದ ಕೂಡಿರುವ ಅಶೋಕನ ಸಿಂಹದ ಬದಲಿಗೆ ಭಯಾನಕ ಹಾಗೂ ಉಗ್ರವತಾರದ ಸಿಂಹದ ಭಂಗಿ ಹೊಂದಿರುವ ಲಾಂಛನವನ್ನು ಬದಲಾಯಿಸುವ ಮೂಲಕ ದೇಶದ ರಾಷ್ಟ್ರ ಲಾಂಛನವನ್ನು ವಿರೂಪಗೊಳಿಸಲಾಗಿದೆ ಎಂದು ಕಾಂಗ್ರೆಸ್‌  ಹಾಗೂ ಸಾಮಾಜಿಕ ಹೋರಾಟಗಾರರು ಆಕ್ಷೇಪಿಸಿದ್ದಾರೆ. 

published on : 12th July 2022

ಮೈಸೂರು: 'ಜತೆಗಿರುವನು ಚಂದಿರ' ನಾಟಕ ಪ್ರದರ್ಶನಕ್ಕೆ ಹಿಂದೂ ಕಾರ್ಯಕರ್ತರ ಅಡ್ಡಿ!

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಬೇಕಿದ್ದ ಜತೆಗಿರುವನು ಚಂದಿರ ಎಂಬ ನಾಟಕ ಪ್ರದರ್ಶನಕ್ಕೆ ಬಜರಂಗದಳ ಕಾರ್ಯಕರ್ತರು ಅಡ್ಡಿ ಪಡಿಸಿದ್ದಾರೆ.

published on : 7th July 2022

ಜೈಲಿನಲ್ಲಿರುವ ಎನ್​ಎಸ್​ಯುಐ ಕಾರ್ಯಕರ್ತರ ಭೇಟಿ ಮಾಡಿದ ಡಿಕೆ.ಶಿವಕುಮಾರ್

ಪಠ್ಯ ಪರಿಷ್ಕರಣೆ ವಿಚಾರದಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿ ಬಂಧಿತರಾಗಿರುವ ಎಸ್​ಯುಐ ಕಾರ್ಯಕರ್ತರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಜೈಲಿನಲ್ಲಿ ಭೇಟಿ ಮಾಡಿ, ಹಣ್ಣುಗಳನ್ನು ವಿತರಿಸಿದರು.

published on : 5th June 2022

ಸಾರಿಗೆ ಸಚಿವ ಶ್ರೀರಾಮುಲು ರಾಜೀನಾಮೆಗೆ ಸಾಮಾಜಿಕ ಕಾರ್ಯಕರ್ತರ ಆಗ್ರಹ

ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಬಳ್ಳಾರಿಯಲ್ಲಿ ನಕಲಿ ದಾಖಲೆ ಸೃಷ್ಟಿಸಿ ಕೊಟ್ಯಾಂತರ ರೂ. ಬೆಲೆ ಬಾಳುವ ಸುಮಾರು 27 ಎಕರೆ ಸರ್ಕಾರಿ ಜಮೀನು ಕಬಳಿಸಿದ್ದಾರೆಂದು ಸಾಮಾಜಿಕ ಹೋರಾಟಗಾರ ಹಾಗೂ ಸಮಾಜ ಪರಿವರ್ತನಾ ಸಮಿತಿ ಮುಖ್ಯಸ್ಥ ಎಸ್.ಆರ್.ಹಿರೇಮಠ್ ಆರೋಪಿಸಿದ್ದಾರೆ.

published on : 20th May 2022

ಆಗ್ರಾ: ದೇವಾಲಯ ಸ್ಥಳಾಂತರಕ್ಕೆ ರೈಲ್ವೆಯಿಂದ ನೋಟಿಸ್, ಹಿಂದೂ ಕಾರ್ಯಕರ್ತರಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ!

ಆಗ್ರಾದಲ್ಲಿನ ರಾಜಾ ಕಿ ಮಂಡಿ ರೈಲ್ವೆ ನಿಲ್ದಾಣದ ಆವರಣದಲ್ಲಿರುವ 250 ವರ್ಷ ಹಳೆಯದಾದ ಚಾಮುಂಡ ದೇವಿ ದೇವಾಲಯ ಸ್ಥಳಾಂತರಕ್ಕೆ ರೈಲ್ವೆ ನೋಟಿಸ್ ಹೊರಡಿಸಿದ ಬಳಿಕ ಹಿಂದೂ ಸಂಘಟನೆ ಕಾರ್ಯಕರ್ತರು ಜೀವ ಬೆದರಿಕೆ ಹಾಕಿದ್ದಾರೆ.

published on : 30th April 2022

ಉತ್ತರ ಪ್ರದೇಶ: ಹಿಂದೂ ಮಹಿಳೆ ಅಪಹರಣ ಆರೋಪ, ಮುಸ್ಲಿಂ ವ್ಯಕ್ತಿ ಮನೆಗೆ ಬೆಂಕಿ ಹಚ್ಚಿದ ಬಲ ಪಂಥೀಯರು!

ಹಿಂದೂ ಮಹಿಳೆಯನ್ನು ಅಪಹರಿಸಿದ ಆರೋಪಕ್ಕೊಳಗಾದ ಮುಸ್ಲಿಂ ವ್ಯಕ್ತಿಯೊಬ್ಬರ ಕುಟುಂಬಕ್ಕೆ ಸೇರಿದ ಎರಡು ಮನೆಗಳಿಗೆ ಬಲ ಪಂಥೀಯ ಕಾರ್ಯಕರ್ತರು ಶುಕ್ರವಾರ ಬೆಂಕಿ ಹಚ್ಚಿದ್ದಾರೆ.  ಗುಂಪು ದಾಳಿಗೆ ಸಂಬಂಧಿಸಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

published on : 15th April 2022

ಹಿಂದೂ ಕಾರ್ಯಕರ್ತರು, ಪೊಲೀಸರಿಂದ ದಾಳಿಗೆ ಒಳಗಾಗುವ ಮುಸ್ಲಿಮರ ಪರ ಕಾನೂನು ಹೋರಾಟಕ್ಕೆ ಪಿಎಫ್‌ಐ ಮುಂದು

ಇತ್ತೀಚಿಗೆ ವಿಶೇಷವಾಗಿ ಭಾರತದಾದ್ಯಂತ ರಾಮನವಮಿ ಹಬ್ಬದ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರು ಮತ್ತು ಪೊಲೀಸ್ ಸಿಬ್ಬಂದಿಯಿಂದ ಹಲ್ಲೆಗೊಳಗಾದ ಮುಸ್ಲಿಂ ಸಮುದಾಯದ ಸಂತ್ರಸ್ತರ ಪರವಾಗಿ ಪಾಪ್ಯುಲರ್ ಫ್ರಂಟ್ ಆಫ್...

published on : 15th April 2022

ಬಡವರಿಗೆ ಯಾವುದೇ ಧರ್ಮವಿಲ್ಲ, ನಮ್ಮನ್ನು ಗುರಿ ಮಾಡದಿರಿ: ಬಲಪಂಥೀಯರ ದಾಳಿಗೊಳಗಾದ ಮುಸ್ಲಿಂ ವ್ಯಾಪಾರಿ

ಬಡವರಿಗೆ ಯಾವುದೇ ಧರ್ಮವಿಲ್ಲ, ಬಡವರನ್ನು ಗುರಿ ಮಾಡದಿರಿ ಎಂದು ಬಲಪಂಥೀಯರ ಕೆಂಗಣ್ಣಿಗೆಗೊಳಗಾದ ಮುಸ್ಲಿಂ ವ್ಯಾಪಾರಿಗಳು ಮನವಿ ಮಾಡಿಕೊಂಡಿದ್ದಾರೆ. 

published on : 11th April 2022

ಮುಸ್ಲಿಮರ ವ್ಯಾಪಾರಕ್ಕೆ ನಿರ್ಬಂಧ ವಿಧಿಸುವವರ ವಿರುದ್ಧ ಕ್ರಮ: ಸಚಿವ ಮಾಧುಸ್ವಾಮಿ ಎಚ್ಚರಿಕೆ

ಮುಸ್ಲಿಂ ವರ್ತಕರು ವ್ಯಾಪಾರ ಮಾಡುವುದಕ್ಕೆ ನಿರ್ಬಂಧ ವಿಧಿಸುವ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಎಚ್ಚರಿಸಿದ್ದಾರೆ.

published on : 11th April 2022

ಕಾಪು ಮಾರಿ ಪೂಜೆ ವೇಳೆ ಮುಸ್ಲಿಂ ಅಂಗಡಿಗಳಿಗೆ ಅವಕಾಶ ನೀಡಬೇಡಿ: ಹಿಂದೂ ಕಾರ್ಯಕರ್ತರ ಆಗ್ರಹ

ಮಾರ್ಚ್ 22 ಮತ್ತು ಮಾರ್ಚ್ 23 ರಂದು ಕಾಪುವಿನ ಪ್ರಸಿದ್ಧ ಮೂರು ಮಾರಿಗುಡಿಗಳಲ್ಲಿ ನಡೆಯುವ 'ಸುಗ್ಗಿ ಮಾರಿ ಪೂಜೆ' ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಮರಿಗೆ ಅಂಗಡಿ/ಮುಂಗಟ್ಟು ತೆರೆಯಲು ಅನುಮತಿ ನೀಡಬೇಡಿ

published on : 18th March 2022

ಬೆಂಗಳೂರು ಬಾಲಭವನಕ್ಕೆ ಹೊಸ ರೂಪ: ಸಹಜತೆಗೆ ಧಕ್ಕೆ, ಪರಿಸರವಾದಿಗಳ ದೂರು

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವಿರುದ್ಧ ಒಂದಾಗಿರುವ ವಿವಿಧ ಕಬ್ಬನ್ ಪಾರ್ಕ್ ಗುಂಪಿನ ಸದಸ್ಯರು, ಸರ್ಕಾರದ ಸಂಸ್ಥೆ ಬಾಲಭವನದ ಸಹಜ ರೂಪವನ್ನು ಹಾಳು ಮಾಡುತ್ತಿದೆ ಎಂದು ದೂರಿದ್ದಾರೆ.

published on : 7th February 2022

ಮತಾಂತರ ಆರೋಪ: ಬಲಪಂಥೀಯ ಹಿಂದುತ್ವ ಗುಂಪಿನ ಸದಸ್ಯರಿಂದ ಪಾದ್ರಿ ಮೇಲೆ ಹಲ್ಲೆ

ನೆರೆಹೊರೆಯವರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಲಪಂಥೀಯ ಹಿಂದುತ್ವವಾದಿಗಳು ಕುಟುಂಬವೊಂದರ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿಯಲ್ಲಿ ನಡೆದಿದೆ.

published on : 3rd January 2022
1 2 > 

ರಾಶಿ ಭವಿಷ್ಯ