ಸಿನಿಮಾ ಸುದ್ದಿಗೋಲ್ಡನ್ ಸ್ಟಾರ್ ಗಣೇಶ್ ಮುಂದಿನ ಚಿತ್ರ 'ಗೀತಾ'
ಮುಂಗಾರು ಮಳೆ ಖ್ಯಾತಿಯ ನಟ ಗಣೇಶ್ ಹಾಗೂ ವಿಜಯ್ ನಾಗೇಂದ್ರ ಅವರ ಸಹಯೋಗದಲ್ಲಿ ಗೀತಾ ಹೆಸರಿಲ್ಲಿ ಮತ್ತೊಂದು ಚಿತ್ರ ಬರುತ್ತಿದೆ. ಗೋಲ್ಡನ್ ಫಿಲಂ ಅಸೊಸಿಯೇಷನ್ ಯೊಂದಿಗೆ ಸಯ್ಯದ್ ಸಲಾಮ್ ಈ ಚಿತ್ರ ನಿರ್ಮಿಸುತ್ತಿದ್ದಾರೆ ಎಂಬ ಮಾತುಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.