Actor jaggesh
'ಕನ್ನಡ ನನ್ನ ಉಸಿರು, ಕನ್ನಡಿಗರೇ ನನ್ನ ಬಂಧುಗಳು': ಪುತ್ರರಾದ ಗುರುರಾಜ್, ಯತಿರಾಜ್ ನಿರ್ದೇಶನದ 'ಭರತ' ಚಿತ್ರದಲ್ಲಿ ನಟ ಜಗ್ಗೇಶ್!
ಇದಲ್ಲದೆ, ಜಗ್ಗೇಶ್ ನಾಗರಾಜ್ ಪೀಣ್ಯ ನಿರ್ದೇಶನದ ಮತ್ತೊಂದು ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇದರಲ್ಲಿ ರಚಿತಾ ರಾಮ್ ಅವರೊಂದಿಗೆ ನಟಿಸಲಿದ್ದಾರೆ. ಈ ಮೂಲಕ ಇಬ್ಬರೂ ಮೊದಲ ಬಾರಿಗೆ ತೆರೆ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.
ಮೊದಲ ಬಾರಿಗೆ ನಟ ಜಗ್ಗೇಶ್ಗೆ ರಚಿತಾ ರಾಮ್ ಜೋಡಿ; ಮುಂಬರುವ ಚಿತ್ರಕ್ಕೆ ನಾಗರಾಜ್ ಪೀಣ್ಯ ಆ್ಯಕ್ಷನ್ ಕಟ್!
ಪದೇ ಪದೇ, ಭೂತಯ್ಯನ ಮೊಮ್ಮೊಗ ಅಯ್ಯು ಮತ್ತು ನಮಕ್ ಹರಾಮ್ ಚಿತ್ರಗಳನ್ನು ನಿರ್ದೇಶಿಸಿದ್ದ ನಾಗರಾಜ್ ಪೀಣ್ಯ ಅವರು ಸದ್ಯ ನಿರೂಪ್ ಭಂಡಾರಿ ನಟನೆಯ 'ಅತಿಕಾಯ' ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.

'ಮಾನ ಮರ್ಯಾದೆ ಹರಾಜು ಹಾಕುತ್ತೇನೆ'; 'ನಿರ್ದೇಶಕ ಗುರುಪ್ರಸಾದ್ ಬಿಜೆಪಿ ವಿರೋಧಿ, ಎಡಪಂಥೀಯ ವ್ಯಕ್ತಿ': ಸಾವಿನ ಬಳಿಕ ನಟ ಜಗ್ಗೇಶ್!
ರಂಗನಾಯಕ ಚಿತ್ರದ ಬಗ್ಗೆಯೂ ಮಾತನಾಡಿರುವ ಜಗ್ಗೇಶ್, 'ಇವನ ಮಾನ ಮರ್ಯಾದೆಯೆಲ್ಲ ಹೆಂಗೆ ಹರಾಜು ಹಾಕ್ತೀನಿ ನೋಡುತ್ತಾ ಇರಿ’ ಎಂದು ಗುರುಪ್ರಸಾದ್ ನನ್ನ ಬಗ್ಗೆ ಹೇಳಿಕೊಂಡಿದ್ದನಂತೆ. ಅದು ನನಗೆ ಗೊತ್ತಾಗಿಹೋಯ್ತು...

ದರ್ಶನ್ ಗಾಗಿ ಪೂಜೆ ಆಗಿದ್ದರೆ ನಾನು ಬರುತ್ತಿರಲಿಲ್ಲ: ಹಿರಿಯ ನಟ ಜಗ್ಗೇಶ್
ಹಿರಿಯ ನಟ, ನವರಸ ನಾಯಕ ಜಗ್ಗೇಶ್ ಅವರು ಈ ಪೂಜೆಯಲ್ಲಿ ಭಾಗಿಯಾಗಿ ಪ್ರಾರ್ಥನೆ ಸಲ್ಲಿಸಿದರು.

'ರಂಗನಾಯಕ' ಚಿತ್ರದಲ್ಲಿ ಜಗ್ಗೇಶ್ ತಾಯಿ ಪಾತ್ರದಲ್ಲಿ ನಟಿ ಚೈತ್ರಾ ಕೊಟ್ಟೂರು
'ನವರಸ ನಾಯಕ' ಜಗ್ಗೇಶ್ ಅಭಿನಯದ, 'ಮಠ' ಗುರುಪ್ರಸಾದ್ ನಿರ್ದೇಶನದ ಬಹುನಿರೀಕ್ಷಿತ 'ರಂಗನಾಯಕ' ಸಿನಿಮಾ ಮಾರ್ಚ್ 8ಕ್ಕೆ ಬಿಡುಗಡೆಗೆ ಸಜ್ಜಾಗಿದ್ದು, ಚಿತ್ರದಲ್ಲಿ ಜಗ್ಗೇಶ್ ಅವರ ತಾಯಿ ಪಾತ್ರದಲ್ಲಿ ನಟಿ ಚೈತ್ರಾ ಕೊಟ್ಟೂರು ನಟಿಸಿದ್ದಾರೆ.

ಸಾವಿರ ಜನ ಇದ್ದರು ವಿಷಯವಿಲ್ಲದೆ ದ್ವೇಷ ಮಾಡುವ ನೂರು ಜನ ಇರುತ್ತಾರೆ, ಕೇಳಿದ ವಸ್ತು ಒಪ್ಪಿಸಲಾಗಿದೆ: ನಟ ಜಗ್ಗೇಶ್
ಬಿಗ್ ಬಾಸ್ ಕನ್ನಡ ಸೀಸನ್ 10ನ ಸ್ಪರ್ಧಿಯಾಗಿದ್ದ ರೈತ ವರ್ತೂರು ಸಂತೋಷ್ ಬಂಧನ ನಂತರ ಹುಲಿ ಉಗುರಿನ ಸಂಕಷ್ಟು ಸ್ಯಾಂಡಲ್ ವುಡ್ ನ ಹಲವು ಕಲಾವಿದರ ಕೊರಳಿಗೆ ಸುತ್ತಿಕೊಂಡಿದೆ.ಹಲವು ಸೆಲೆಬ್ರಿಟಿಗಳ ಕತ್ತಿನಲ್ಲಿ ಹುಲಿ ಉಗುರಿನ ಲಾಕೆಟ್ ಇರುವ ಫೋಟೋ ವೈರಲ್ ಆಯಿತು.

ತೋತಾಪುರಿ ಚಾಪ್ಟರ್-1 ಕನ್ನಡ ಚಿತ್ರ ಟ್ರೈಲರ್
ನಟ ಜಗ್ಗೇಶ್ ಮತ್ತು ಅದಿತಿ ಪ್ರಭುದೇವ ಅಭಿನಯದ ತೋತಾಪುರಿ ಚಾಪ್ಟರ್-1 ಕನ್ನಡ ಚಿತ್ರ ಟ್ರೈಲರ್ ಬಿಡುಗಡೆಯಾಗಿದ್ದು, ಬಿಡುಗಡೆಯಾದ ಒಂದೇ ದಿನದಲ್ಲಿ 7.3 ಲಕ್ಷ ಮಂದಿ ಟ್ರೈಲರ್ ವೀಕ್ಷಣೆ ಮಾಡಿದ್ದಾರೆ. ಚಿತ್ರದಲ್ಲಿ ನಟ ಡಾಲಿ ಧನಂಜಯ್ ವಿಶೇಷ ಪಾತ್ರದ

ಮಜವಾಗಿದೆ 'ರಾಘವೇಂದ್ರ ಸ್ಟೋರ್ಸ್' ಟೀಸರ್
ನವರಸ ನಾಯಕ ಜಗ್ಗೇಶ್ ಅಭಿನಯದ ಮತ್ತು ಯುವರತ್ನ ಖ್ಯಾತಿಯ ಸಂತೋಷ್ ಆನಂದ್ ರಾಮ್ ನಿರ್ದೇಶನದ 'ರಾಘವೇಂದ್ರ ಸ್ಟೋರ್ಸ್' ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಜಗ್ಗೇಶ್ ಅಭಿನಯಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ.

ಅಪ್ಪು ಬಗ್ಗೆ ಭಾವನಾತ್ಮಕ ವಿಷಯ ಹಂಚಿಕೊಂಡು, ಪುನೀತನಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ ಎಂದ ಜಗ್ಗೇಶ್
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರ ಜೊತೆಗಿನ ದಿನಗಳನ್ನು ಎಲ್ಲಾ ನಟರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಅವರನ್ನು ಸ್ಮರಿಸುತ್ತಿದ್ದಾರೆ. ಇದರ ಬೆನ್ನಲ್ಲೇ...

