• Tag results for actor Darshan

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಂಸದೆ ಸುಮಲತಾ, ಅಭಿಷೇಕ್; ದರ್ಶನ್ ಸಾಥ್

ಇತ್ತೀಚಿನ ಕೆಲ ವಿವಾದಗಳಿಂದ ತೀವ್ರ ಅಸಮಾಧಾನಿತರಾಗಿದ್ದ ನಟ ದರ್ಶನ್ ಅವರು ನೆಮ್ಮದಿಗಾಗಿ ದೇವರ ಮೊರೆ ಹೋಗಿದ್ದಾರೆ.

published on : 9th August 2021

ನಟ ದರ್ಶನ್ ಸರಳ ಮತ್ತು ಹೃದಯವಂತ, ರೈತ ರಾಯಭಾರಿ ಸ್ಥಾನದಿಂದ ಕೈಬಿಡಲ್ಲ: ಕೃಷಿ ಸಚಿವ ಬಿ.ಸಿ. ಪಾಟೀಲ್

ನಟ ದರ್ಶನ್ ಒಳ್ಳೆ ಹುಡುಗ, ಕಷ್ಟಪಟ್ಟು ಮೇಲೆ ಬಂದಿದ್ದಾರೆ, ಅವರನ್ನು ಕೃಷಿ ರಾಯಭಾರತ್ವದಿಂದ ವಾಪಸ್ ತೆಗೆದುಕೊಳ್ಳುವ ಕೆಲಸ ಏನೂ ಮಾಡಿಲ್ಲ ಎಂದು ನನಗೆ ಮನವರಿಕೆಯಾಗಿದೆ ಎಂದು ಕೃಷಿ ಸಚಿವ ಬಿ ಸಿ ಪಾಟೀಲ್ ಹೇಳಿದ್ದಾರೆ.

published on : 16th July 2021

ಹೊಟೇಲ್ ಸಪ್ಲೈಯರ್ ಮೇಲೆ ರೇಗಿದ್ದು ನಿಜ, ಹಲ್ಲೆ ಮಾಡಿಲ್ಲ; ವಂಚನೆ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸುತ್ತಿಲ್ಲ: ನಟ ದರ್ಶನ್

ನನ್ನ ವಿರುದ್ಧ ಬ್ಯಾಂಕಿನಲ್ಲಿ ಸಾಲ ಪಡೆಯುವ ವಿಚಾರದಲ್ಲಿ ವಂಚನೆಯೆಸಗಲು ಯತ್ನಿಸಿದ ಕೇಸಿನಲ್ಲಿ  ಪೊಲೀಸರಿಗೆ ದೂರು ನೀಡಿ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣವನ್ನು ಮುಚ್ಚಿಹಾಕಲು ನಾವು ಯತ್ನಿಸುತ್ತಿಲ್ಲ ಎಂದು ಸ್ಯಾಂಡಲ್ ವುಡ್ ನಟ ದರ್ಶನ್ ಹೇಳಿದ್ದಾರೆ.

published on : 15th July 2021

ಅಂದು ಸಣ್ಣ ಗಲಾಟೆ ಆಗಿದ್ದು ನಿಜ, ದರ್ಶನ್ ಹಲ್ಲೆ ಮಾಡಿಲ್ಲ, ದಯವಿಟ್ಟು ಇದನ್ನು ಇಲ್ಲಿಗೇ ಬಿಟ್ಟುಬಿಡಿ: ಸಂದೇಶ್ ನಾಗರಾಜ್ ಪುತ್ರ

ಕೋವಿಡ್ ಎರಡನೇ ಅಲೆಯ ಲಾಕ್ ಡೌನ್ ಗಿಂತ ಮುನ್ನ ನಟ ದರ್ಶನ್ ಮತ್ತು ಅವರ ಸುಮಾರು 20 ಮಂದಿ ಸ್ನೇಹಿತರು ನಮ್ಮ ಹೊಟೇಲ್ ಗೆ ರಾತ್ರಿ ಬಂದಿದ್ದರು, ಆ ವೇಳೆ ಸಪ್ಲೈಯಲ್ಲಿ ಏನೋ ಸಮಸ್ಯೆಯಾಗಿ ಸಣ್ಣ ಗಲಾಟೆಯಾಗಿದ್ದು ನಿಜ. ಆಗ ನಾನೇ ಹೋಗಿ ಇದನ್ನು ದೊಡ್ಡದು ಮಾಡುವುದು ಬೇಡ, ಏನೋ ನಮ್ಮ ಕಾರ್ಮಿಕರಿಂದ ತೊಂದರೆಯಾಗಿದೆ ಎಂದರು, ಆಗ ಅವರೂ ಸುಮ್ಮನಾದರು, ನಟ ದರ್ಶನ್ ಅವರು ನಮ್ಮ ಸಿಬ

published on : 15th July 2021

ವಂಚನೆ ಪ್ರಕರಣಕ್ಕೆ ತೆರೆ: ವಿವಾದಕ್ಕೆ ಅಂತ್ಯ ಹಾಡೋಣ ಎಂದ ನಟ ದರ್ಶನ್, ಅವರು ಹೇಳಿದ್ದೇ ಫೈನಲ್ ಎಂದ ಉಮಾಪತಿ!

ನಟ ದರ್ಶನ್ ಹೆಸರಲ್ಲಿ ವಂಚನೆ ಪ್ರಕರಣಕ್ಕೆ ತೆರೆ ಬಿದ್ದಿದೆ. ನಿರ್ಮಾಪಕ ಉಮಾಪತಿಯವರು ತಪ್ಪು ಮಾಡಿದ್ದಾರೆ ಎಂದು ನಾನು ಈಗಲೂ ಹೇಳುವುದಿಲ್ಲ, ಅವರು ನಿರ್ಮಾಪಕರು, ಯಾವತ್ತಿದ್ದರೂ ನಿರ್ಮಾಪಕರೇ, ನನಗೆ ಯಾವತ್ತಿದ್ದರೂ ಪ್ರೀತಿ, ಗೌರವ ಇರುತ್ತದೆ ಎಂದು ನಟ ದರ್ಶನ್ ಬೆಂಗಳೂರಿನಲ್ಲಿಂದು ಪ್ರತಿಕ್ರಿಯೆ ನೀಡಿದ್ದಾರೆ.

published on : 13th July 2021

ನನ್ನ ಚಾರಿತ್ರ್ಯವಧೆಗೆ ಯತ್ನಿಸಲಾಗುತ್ತಿದೆ: ನಟ ದರ್ಶನ್ ಸ್ನೇಹಿತರ ಮೇಲೆ ನಿರ್ಮಾಪಕ ಉಮಾಪತಿ ಆರೋಪ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೆಸರಿನಲ್ಲಿ 25 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಮಂಗಳವಾರ ಮತ್ತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ ತಮ್ಮ ಮೇಲಿನ ಆರೋಪವನ್ನು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

published on : 13th July 2021

ಕೃಷಿ ಇಲಾಖೆ ರಾಯಭಾರಿಯಾಗಿ ನಟ ದರ್ಶನ್ ನೇಮಕ ಅಪರೂಪದ ಕ್ರಮ: ಸಿಎಂ ಯಡಿಯೂರಪ್ಪ

ಚಲನಚಿತ್ರ ರಂಗದಲ್ಲಿ‌ ಎತ್ತರಕ್ಕೆ ಬೆಳೆದಿರುವ ಚಿತ್ರ ನಟ ದರ್ಶನ್ ನಟನೆಯ ಜೊತೆಗೆ ಕೃಷಿ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವುದು ಉತ್ತಮ ಬೆಳವಣಿಗೆ.

published on : 5th March 2021

ಯುವಜನತೆಯಲ್ಲಿ ಒಲವು-ಅರಿವು ಮೂಡಿಸಲು ಕೃಷಿ ಇಲಾಖೆ ರಾಯಭಾರಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್: ಸಚಿವ ಬಿ ಸಿ ಪಾಟೀಲ್ 

ಕೃಷಿ ಕಾಯ್ದೆ ಬಗ್ಗೆ ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಹಗ್ಗಜಗ್ಗಾಟ ಮುಂದುವರಿದಿದೆ. ಈ ಮಧ್ಯೆ ರಾಜ್ಯ ಕೃಷಿ ಇಲಾಖೆ ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕರೆತಂದು ರಾಯಭಾರಿಯನ್ನಾಗಿ ಮಾಡಿಕೊಂಡು ರೈತರಲ್ಲಿ, ಯುವಜನತೆಯಲ್ಲಿ ಕೃಷಿ ಕೆಲಸದ ಬಗ್ಗೆ ಉತ್ತೇಜನ ನೀಡುವ ಕಾರ್ಯಕ್ಕೆ ಮುಂದಾಗಿದೆ.

published on : 31st January 2021

ರಾಶಿ ಭವಿಷ್ಯ