- Tag results for actor Dileep
![]() | ನಟಿ ಮೇಲೆ ಲೈಂಗಿಕ ಹಲ್ಲೆ ಪ್ರಕರಣ: ನಟ ದಿಲೀಪ್ ವಿರುದ್ಧ ಹೊಸ ಎಫ್ಐಆರ್ ದಾಖಲು, ಕೊನೆಗೂ ನಟಿ ಪರ ನಿಂತ ಮಾಲಿವುಡ್ ಸ್ಟಾರ್ ಗಳು!2017ರಲ್ಲಿ ಮಲಯಾಳಂ ಚಿತ್ರರಂಗದ ಖ್ಯಾತ ನಟಿಯ ಅಪಹರಣ ಮತ್ತು ಚಲಿಸುತ್ತಿರುವ ಕಾರಿನಲ್ಲಿ ಲೈಂಗಿಕ ಹಲ್ಲೆ ಪ್ರಕರಣ ತೀವ್ರ ಸಂಚಲನ ಉಂಟುಮಾಡಿ ಮಾಲಿವುಡ್ ಚಿತ್ರರಂಗದ ಖ್ಯಾತ ನಟ ದಿಲೀಪ್(Actor Dileep) ಮೂರು ತಿಂಗಳು ಜೈಲುವಾಸ ಅನುಭವಿಸಿ ನಂತರ ಜಾಮೀನು ಮೇಲೆ ಹೊರಬಂದರು. |
![]() | ನಟಿಯ ಮೇಲೆ ಲೈಂಗಿಕ ಹಲ್ಲೆ ಕೇಸಿನ ಆರೋಪಿ ನಟ ದಿಲೀಪ್ ಫೋಟೋ ಮುಖಪುಟದಲ್ಲಿ ಪ್ರಕಟ: ವನಿತಾ ಮ್ಯಾಗಜಿನ್ ವಿರುದ್ಧ ಟೀಕೆಯ ಸುರಿಮಳೆ!ಮಲಯಾಳಂ ಭಾಷೆಯಲ್ಲಿ ಪ್ರಕಟವಾಗುವ ಮಹಿಳೆಯರಿಗೆ ಸಂಬಂಧಿಸಿದ ವನಿತಾ ಮ್ಯಾಗಜಿನ್ ನ ಜನವರಿ ತಿಂಗಳ ಸಂಚಿಕೆಯ ಮುಖಪುಟದಲ್ಲಿ ಪ್ರಕಟಗೊಂಡ ಛಾಯಾಚಿತ್ರಕ್ಕೆ ತೀವ್ರ ಟೀಕೆ ವ್ಯಕ್ತವಾಗಿದೆ. ಅದಕ್ಕೆ ಕಾರಣ ಮಲಯಾಳಂ ನಟ ದಿಲೀಪ್ ಮತ್ತು ಅವರ ಕುಟುಂಬದವರ ಫೋಟೋವನ್ನು ಪ್ರಕಟಿಸಿರುವುದು. |