ಸಿನಿಮಾ ಸುದ್ದಿಗಾಂಜಾವನ್ನು ತುಳಸಿ ಗಿಡಕ್ಕೆ ಹೋಲಿಸಿದ್ದ ನಟಿ ನಿವೇದಿತಾ ವಿರುದ್ಧ ಎಫ್ಐಆರ್
ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ವಿಚಾರ ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ನಟಿ ನಿವೇದಿತಾ ವಿರುದ್ಧ ಎಫ್ಐಆರ್ ದಾಖಲಾಗಿದೆ.. ಗಾಂಜಾ ಎನ್ನುವುದು ತುಳಸಿಯಷ್ಟೇ ಪವಿತ್ರ ಎಂದು ಮಾದ್ಯಮಗಳೆದುರು ಹೇಳಿಕೆ ನೀಡಿದ್ದ ನಟಿಯ ವಿರುದ್ಧ ಮಲ್ಲೇಶ್ವರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.