Actress Vijayalakshmi

'ಈಗಲೂ ಬಿಡಲ್ಲ, ಶೀಘ್ರದಲ್ಲೇ ಮುಖವಾಡ ಕಳಚುತ್ತೇನೆ': ತಾರಕಕ್ಕೇರಿದ 'ಪೋಸ್ಟ್' ವಾರ್; ಪೊಲೀಸ್ ಕೇಸ್ ಕುರಿತು ನಟ ಧನ್ವೀರ್ ಪರೋಕ್ಷ ವಾರ್ನಿಂಗ್?
ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಮ್ಯಾನೇಜರ್ ನಾಗರಾಜ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಆರೋಪದ ಮೇಲೆ ನಟ ಧನ್ವೀರ್ ಗೌಡ ವಿರುದ್ಧ ರಾಜರಾಜೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಎನ್‌ಸಿಆರ್ (NCR) ದಾಖಲಾಗಿತ್ತು.

ವಿಜಯಲಕ್ಷ್ಮಿಗೆ ಕನ್ನಡಿಗರಿಂದ ಲಕ್ಷಾಂತರ ರೂ. ಸಹಾಯ; ನನ್ನ ಸುತ್ತ ಈಗ ಸ್ಟ್ರಾಂಗ್ ಫ್ಯಾಮಿಲಿ ಇದೆ ಎಂದ 'ನಾಗಮಂಡಲ' ನಟಿ
ಮಾತೃವಿಯೋಗದ ದುಃಖದಲ್ಲಿರುವ 'ನಾಗಮಂಡಲ' ಖ್ಯಾತಿಯ ನಟಿ ವಿಜಯಲಕ್ಷ್ಮೀ ಅವರಿಗೆ ರಾಜ್ಯದ ಕಲಾಭಿಮಾನಿಗಳು ಲಕ್ಷಾಂತರ ರೂಪಾಯಿ ಸಹಾಯ ಮಾಡಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ನಟಿ ವಿಜಯಲಕ್ಷ್ಮಿ, ಆಸ್ಪತ್ರೆಗೆ ದಾಖಲು
ನಾಗಮಂಡಲ ಹಾಗೂ ಸೂರ್ಯವಂಶ ಖ್ಯಾತಿಯ ನಟಿ ವಿಜಯಲಕ್ಷ್ಮಿ ಅವರು ಭಾನುವಾರ ಬಿಪಿ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

