ಸೂರ್ಯನು ಒಂದು ರಾಶಿಯಿಂದ ಇನ್ನೊಂದು ರಾಶಿಗೆ ಪ್ರವೇಶಿಸುವುದನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಯಾವ ಚಾಂದ್ರಮಾಸದಲ್ಲಿ ಸೂರ್ಯ ಸಂಕ್ರಾಂತಿ ಇರುವುದಿಲ್ಲವೋ ಆ ಮಾಸವನ್ನು ಅಧಿಕ ಮಾಸವೆಂದು ಪರಿಗಣಿಸಲಾಗುತ್ತದೆ.