ಪೋಷಕ ಪಾತ್ರದಲ್ಲಿ ರಮೇಶ್ ಇಂದಿರಾ, ತಬಲಾ ನಾಣಿ, ವೀಣಾ ಸುಂದರ್, ಮಂಜು ಪಾವಗಡ, ಕರಿ ಸುಬ್ಬು, ಹುಲಿ ಕಾರ್ತಿಕ್, ವರ್ಧನ್ ತೀರ್ಥಹಳ್ಳಿ ಮತ್ತು ಭಜರಂಗಿ ಪ್ರಸನ್ನ ಇದ್ದಾರೆ.