• Tag results for adjourned

ಹಿಜಾಬ್ ಕುರಿತ ಅರ್ಜಿ ವಿಚಾರಣೆ: ಸೆಪ್ಟೆಂಬರ್ 7ಕ್ಕೆ ಮುಂದೂಡಿದ ಸುಪ್ರೀಂ ಕೋರ್ಟ್

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧವನ್ನು ಎತ್ತಿ ಹಿಡಿದಿರುವ ಕರ್ನಾಟಕ ಹೈಕೋರ್ಟ್ ತೀರ್ಪಿನ ವಿರುದ್ಧ ಸಲ್ಲಿಸಲಾಗಿರುವ ವಿವಿಧ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರ ಮುಂದೂಡಿದೆ.

published on : 5th September 2022

ಸಂಸತ್ ಅಧಿವೇಶನ ನಿಗದಿಗಿಂತ ನಾಲ್ಕು ದಿನ ಮುಂಚಿತವಾಗಿ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಸಂಸತ್ ಮುಂಗಾರು ಅಧಿವೇಶನ ನಿಗದಿತ ಅವಧಿಗಿಂತ ನಾಲ್ಕು ದಿನ ಮುಂಚಿತವಾಗಿ ಸೋಮವಾರ ಮುಕ್ತಾಯಗೊಂಡಿದೆ.

published on : 8th August 2022

'ರಾಷ್ಟ್ರಪತ್ನಿ' ಹೇಳಿಕೆ: ನಿಲ್ಲದ ಪ್ರತಿಭಟನೆ; ಲೋಕಸಭೆ, ರಾಜ್ಯಸಭೆ ಕಲಾಪ ಸೋಮವಾರಕ್ಕೆ ಮುಂದೂಡಿಕೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕುರಿತು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರ ಹೇಳಿಕೆಗೆ ಪ್ರತಿಪಕ್ಷಗಳು ಮತ್ತು ಬಿಜೆಪಿ ಸದಸ್ಯರು ನಡೆಸಿದ ಪ್ರತಿಭಟನೆಯ ನಡುವೆಯೇ ಲೋಕಸಭೆ ಮತ್ತು ರಾಜ್ಯಸಭೆಯ ಕಲಾಪವನ್ನು ಆಗಸ್ಟ್ 1ಕ್ಕೆ ಮುಂದೂಡಲಾಯಿತು.

published on : 29th July 2022

ಸಂಸತ್ ಅಧಿವೇಶನ: ಪ್ರತಿಪಕ್ಷಗಳ ಪ್ರತಿಭಟನೆ; ಲೋಕಸಭೆ ಕಲಾಪ ಮಧ್ಯಾಹ್ನ 2 ಗಂಟೆವರೆಗೂ ಮುಂದೂಡಿಕೆ

ಸಂಸತ್ತಿನ ಮುಂಗಾರು ಅಧಿವೇಶನದ ಏಳನೇ ದಿನವಾದ ಇಂದು ಕೂಡಾ ಪ್ರತಿಪಕ್ಷಗಳು ಲೋಕಸಭೆಯಲ್ಲಿ  ಪ್ರತಿಭಟನೆ, ಗದ್ದಲವೆಬ್ಬಿಸಿದರಿಂದ  ಕಲಾಪವನ್ನು ಮಧ್ಯಾಹ್ನ 2 ಗಂಟೆಗಳವರೆಗೂ ಮುಂದೂಡಲಾಯಿತು.

published on : 26th July 2022

ಹಣದುಬ್ಬರ, ಬೆಲೆಯೇರಿಕೆ ಗದ್ದಲ: ರಾಜ್ಯಸಭೆ ಕಲಾಪ ನಾಳೆಗೆ ಮುಂದೂಡಿಕೆ

ಹೆಚ್ಚುತ್ತಿರುವ ಹಣದುಬ್ಬರ, ಕೆಲವು ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಹೇರಿಕೆ ಮತ್ತು ಅಗ್ನಿಪಥ್ ಯೋಜನೆ ವಿರುದ್ಧ ಭೋಜನ ವಿರಾಮದ ನಂತರವೂ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್ ಮತ್ತು ಇತರ ಪಕ್ಷಗಳು ಭಾರಿ...

published on : 19th July 2022

ಸಂಸತ್ ಅಧಿವೇಶನ: ಜಿಎಸ್ ಟಿ, ಬೆಲೆ ಏರಿಕೆ ವಿರುದ್ಧ ಪ್ರತಿಪಕ್ಷಗಳ ಗದ್ದಲ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ

ಮುಂಗಾರು ಅಧಿವೇಶನದ ಎರಡನೇ ದಿನವಾದ ಇಂದು ಕೂಡಾ ಕೆಲವು ಹೊಸ ಉತ್ಪನ್ನಗಳ ಮೇಲೆ ಜಿಎಸ್ ಟಿ ವಿಧಿಸಿರುವುದನ್ನು ವಿರೋಧಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತಿತರ ಪಕ್ಷಗಳ ಸದಸ್ಯರು ಭಿತ್ತಿಪತ್ರ ಹಿಡಿದು, ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.

published on : 19th July 2022

ಸಂಸತ್ ಅಧಿವೇಶನ: ಅಗ್ನಿಪಥ್, ಹಣದುಬ್ಬರ, ಜಿಎಸ್ ಟಿ ಕುರಿತು ಕಾಂಗ್ರೆಸ್ ಗದ್ದಲ, ರಾಜ್ಯಸಭೆ ಕಲಾಪ ದಿನದ ಮಟ್ಟಿಗೆ ಮುಂದೂಡಿಕೆ

ಅಗತ್ಯ ವಸ್ತುಗಳ ಬೆಲೆ ಏರಿಕೆ, ಜಿಎಸ್ ಟಿ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಘೋಷಣೆ ಕೂಗುತ್ತಾ, ಅಡ್ಡಿಪಡಿಸಿದ್ದರಿಂದ ಇಂದಿನಿಂದ ಆರಂಭವಾದ ಮುಂಗಾರು ಅಧಿವೇಶನದ ಮೊದಲ ದಿನದ ರಾಜ್ಯಸಭೆ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

published on : 18th July 2022

ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ: ಚರ್ಚೆಯಾಗದೆ ಭಾನುವಾರದವರೆಗೂ ಪಾಕ್ ಸಂಸತ್ ಅಧಿವೇಶನ ಮುಂದೂಡಿಕೆ

ಕೆಳ ಸದನದಲ್ಲಿ ಬಹುಮತವನ್ನು ಕಳೆದುಕೊಂಡಿರುವ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಅವಿಶ್ವಾಸ ನಿರ್ಣಯ ಮೇಲಿನ ಮತಕ್ಕೆ ಪ್ರತಿಪಕ್ಷ ಶಾಸಕರು ಒತ್ತಾಯಿಸಿದ ನಂತರ ಪಾಕಿಸ್ತಾನ ರಾಷ್ಟ್ರೀಯ ಅಸೆಂಬ್ಲಿ ಅಧಿವೇಶನವನ್ನು ಭಾನುವಾರದವರೆಗೂ ಇಂದು ಮುಂದೂಡಲಾಯಿತು.

published on : 31st March 2022

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಅಧಿವೇಶನ ಅನಿರ್ಧಿಷ್ಟಾವಧಿಗೆ ಮುಂದೂಡಿಕೆ

ರಾಜ್ಯ ವಿಧಾನಮಂಡಲದ ಉಭಯ ಸದನಗಳ ಕಲಾಪವನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಯಿತು. ಮಾರ್ಚ್ 4 ರಿಂದ ಮಾರ್ಚ್ 30ರವರೆಗೆ ಸುಮಾರು 20 ದಿನಗಳ ಕಾಲ ಸುಸೂತ್ರವಾಗಿ ನಡೆದ ಅಧಿವೇಶನದಲ್ಲಿ ಎರಡು ವಾರಗಳ ಕಾಲ ಬಜೆಟ್ ಮೇಲೆ ಚರ್ಚೆ ನಡೆದು 2.65 ಲಕ್ಷ ಕೋಟಿಯ ಬಜೆಟ್ ಗೆ ಅನುಮೋದನೆ ನೀಡಲಾಯಿತು.

published on : 30th March 2022

ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ: ರಾಷ್ಟ್ರಧ್ವಜ ಹಿಡಿದು ಕಾಂಗ್ರೆಸ್‍ ಧರಣಿ; ಸದನ ನಾಳೆಗೆ ಮುಂದೂಡಿಕೆ

ವಿಧಾನಮಂಡಲ ಅಧಿವೇಶನದ ವೇಳೆ ವಿಧಾನಸಭೆ ಕಲಾಪದಲ್ಲಿ ಕಾಂಗ್ರೆಸ್ ನಾಯಕರು ರಾಷ್ಟ್ರ ಧ್ವಜಕ್ಕೆ ಅವಮಾನ ಮಾಡಿದ್ದಾರೆಂಬ ಆರೋಪಕ್ಕೆ ಗದ್ದಲ ಉಂಟಾದ ಹಿನ್ನೆಲೆಯಲ್ಲಿ ಸದನವನ್ನು ಸಭಾಧ್ಯಕ್ಷರು ಮುಂದೂಡಿದರು.

published on : 16th February 2022

ಹಿಜಾಬ್ ವಿವಾದ: ಶಾಂತಿ ಕಾಪಾಡುವಂತೆ ಮನವಿ ಮಾಡಿ ವಿಚಾರಣೆ ನಾಳೆಗೆ ಮುಂದೂಡಿದ ಹೈಕೋರ್ಟ್

ರಾಜ್ಯದಲ್ಲಿ ಹಿಜಾಬ್ ವಿವಾದ ತಾರಕಕ್ಕೇರಿದೆ. ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್ ನ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.

published on : 8th February 2022

ಗಾನ ಕೋಗಿಲೆ ಲತಾ ಮಂಗೇಶ್ಕರ್'ಗೆ ರಾಜ್ಯಸಭೆಯಲ್ಲಿ ನಮನ: ಮೌನಾಚರಣೆ ಬಳಿಕ 1 ಗಂಟೆ ಕಲಾಪ ಮುಂದೂಡಿಕೆ

ಇಹಲೋಕ ತ್ಯಜಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರಿಗೆ ರಾಜ್ಯಸಭೆ ಅಧಿವೇಶನದಲ್ಲಿ ಸೋಮವಾರ ಮೌನಾಚರಣೆ ಮೂಲಕ ಸದಸ್ಯರು ನಮನ ಸಲ್ಲಿಸಿದ್ದು, ಕಲಾಪವನ್ನು 1 ಗಂಟೆಯ ಕಾಲ ಮುಂದೂಡಿಕೆ ಮಾಡಲಾಗಿದೆ.

published on : 7th February 2022

ಕೇಂದ್ರ ಬಜೆಟ್ ಮಂಡನೆ ಮುಕ್ತಾಯ: ತೆರಿಗೆದಾರರಿಗೆ ನಿರಾಸೆ; ಲೋಕಸಭೆ ಕಲಾಪ ನಾಳೆಗೆ ಮುಂದೂಡಿಕೆ

2022-23ನೇ ಸಾಲಿನ ಕೇಂದ್ರ ಬಜೆಟ್ ಮುಕ್ತಾಯಗೊಂಡಿದ್ದು, ಈ ಬಾರಿಯೂ ತೆರಿಗೆದಾರರ ನಿರೀಕ್ಷೆ ಹುಸಿಯಾಗಿದೆ. 2022-23ನೇ ಸಾಲಿನಲ್ಲೂ ನೇರ ತೆರಿಗೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಲೋಕಸಭೆಯಲ್ಲಿ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿದ್ದಾರೆ.

published on : 1st February 2022

ರಾಶಿ ಭವಿಷ್ಯ