ರಾಜ್ಯಡಿಕೆ ಶಿವಕುಮಾರ್ ಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ರಿಲೀಫ್; ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ
74.93 ಕೋಟಿ ಅಕ್ರಮ ಆಸ್ತಿ ಸಂಪಾದನೆ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ಉಲ್ಲೇಖಿಸಿ ರಾಜ್ಯ ಸರ್ಕಾರ ನವೆಂಬರ್ 23, 2023 ರಂದು ನೀಡಿದ್ದ ಆದೇಶ ಪ್ರಶ್ನಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿತ್ತು.