ದೇಶಲೋಕಸಭಾ ಚುನಾವಣೆ: ಗೆದ್ದವರಲ್ಲಿ ಶೇ. 93 ರಷ್ಟು ಸಂಸದರು ಮಿಲಿಯನೇರ್ ಗಳು- ADR ವಿಶ್ಲೇಷಣೆ
2024 ರ ಲೋಕಸಭಾ ಚುನಾವಣೆಯಲ್ಲಿ ಗೆದ್ದವರಲ್ಲಿ ಶೇ. 93 ರಷ್ಟು ಸಂಸದರು ಮಿಲಿಯನೇರ್ಗಳಾಗಿದ್ದಾರೆ. ಇದು 2019 ರಲ್ಲಿದ್ದ ಶೇ. 88 ರಿಂದ ಹೆಚ್ಚಾಗಿದೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಅಸೋಸಿಯೇಶನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ತಿಳಿಸಿದೆ.