ವಿದೇಶFengal ಸೈಕ್ಲೋನ್ ಎಫೆಕ್ಟ್: ಪ್ರತಿಕೂಲ ಹವಾಮಾನ, ಶ್ರೀಲಂಕಾದಲ್ಲಿ 15 ಮಂದಿ ಸಾವು
450,000 ಕ್ಕೂ ಹೆಚ್ಚು ಜನರು ಪ್ರವಾಹ, ತೀವ್ರ ಗಾಳಿ ಮತ್ತು ಭೂಕುಸಿತದಂತಹ ದುರ್ಘಟನೆಗಳಿಗೆ ಸಿಲುಕಿದ್ದಾರೆ. ಇದುವರೆಗೆ ಹದಿನೈದು ಜನರು ಮೃತಪಟ್ಟಿದ್ದಾರೆ. ಪೂರ್ವ ಪ್ರಾಂತ್ಯದಲ್ಲಿ ಅತಿ ಹೆಚ್ಚು 10 ಮಂದಿ ಮೃತಪಟ್ಟಿದ್ದಾರೆ.