- Tag results for advisor
![]() | ಪರೇಶ್ ಮೇಸ್ತ ಕೊಲೆ ಆರೋಪಿಗೆ ವಕ್ಫ್ ಮಂಡಳಿ ಹುದ್ದೆ; ತೀವ್ರ ವಿರೋಧ, ವ್ಯಾಪಕ ಮುಜುಗರದ ಬಳಿಕ ತಡೆ ನೀಡಿದ ಸರ್ಕಾರಪರೇಶ್ ಮೇಸ್ತ ಸಾವಿನ ಪ್ರಕರಣದ ಪ್ರಮುಖ ಆರೋಪಿ ಜಮಾಲ್ ಆಜಾದ್ ಅಣ್ಣಿಗೇರಿಗೆ ಉತ್ತರ ಕನ್ನಡ ಜಿಲ್ಲಾ ವಕ್ಫ್ ಬೋರ್ಡ್ ಸಲಹಾ ಸಮಿತಿಯ ಉಪಾಧ್ಯಕ್ಷ ಸ್ಥಾನ ನೀಡಿ ಹೊರಡಿಸಿದ್ದ ಆದೇಶಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ ಕೇಳಿ ಬಂದ ಬೆನ್ನಲ್ಲೇ ರಾಜ್ಯ ಸರ್ಕಾರ ಆದೇಶವನ್ನು ತಡೆ ಹಿಡಿದಿದೆ. |
![]() | ಮಂಕಿಪಾಕ್ಸ್ ಪತ್ತೆಗೆ 'ಒಳಚರಂಡಿ ಕಣ್ಗಾವಲು': ಕರ್ನಾಟಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸುದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳ ಸಂಖ್ಯೆ ಕ್ರಮೇಣ ಏರಿಕೆಯಾಗುತ್ತಿರುವ ಬೆನ್ನಲ್ಲೇ ಒಳಚರಂಡಿ ಕಣ್ಗಾವಲು ತಕ್ಷಣ ಪ್ರಾರಂಭಿಸುವಂತೆ ಆರೋಗ್ಯ ಇಲಾಖೆಗೆ ಕರ್ನಾಟಕ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ. |
![]() | ಬೆಂಗಳೂರಲ್ಲಿ ದಕ್ಷಿಣ ಆಫ್ರಿಕಾ vs ಕ್ರಿಕೆಟ್ ಪಂದ್ಯ: ಸಂಚಾರದಲ್ಲಿ ಬದಲಾವಣೆನಗರದ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವೆ ಐದನೇ ಟಿ-20 ಕ್ರಿಕೆಟ್ ಪಂದ್ಯ ನಡೆಯಲಿದೆ. |
![]() | ಮಂಕಿಪಾಕ್ಸ್: ಸೆಕ್ಸ್ ನಿಲ್ಲಿಸಿ, ಇಲ್ಲವಾದರೆ...: ಇಂಗ್ಲೆಂಡ್ ಸರ್ಕಾರದ ಆರೋಗ್ಯ ಸಲಹೆಮಂಕಿಪಾಕ್ಸ್ ಹರಡದಂತೆ ನಿಯಂತ್ರಿಸಲು ಸೋಂಕಿನ ಲಕ್ಷಣವಿರುವವರೊಂದಿಗೆ ಸೆಕ್ಸ್ ಹೊಂದುವುದನ್ನು ತಡೆಗಟ್ಟಬೇಕು ಎಂದು ಇಂಗ್ಲೆಂಡ್ ನಾದ್ಯಂತ ಆರೋಗ್ಯ ಪ್ರಾಧಿಕಾರಗಳು ಮಂಗಳವಾರ ಹೊಸ ಮಾರ್ಗಸೂಚಿ ಹೊರಡಿಸಿವೆ. |
![]() | ಪ್ರಧಾನಿ ಮೋದಿ ಸಲಹೆಗಾರರಾಗಿ ಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ನೇಮಕಪೆಟ್ರೋಲಿಯಂ ಮಾಜಿ ಕಾರ್ಯದರ್ಶಿ ತರುಣ್ ಕಪೂರ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಲಹೆಗಾರರನ್ನಾಗಿ ನೇಮಿಸಲಾಗಿದೆ ಎಂದು ಸಿಬ್ಬಂದಿ ಸಚಿವಾಲಯ ಸೋಮವಾರ ಹೊರಡಿಸಿದ ಆದೇಶದಲ್ಲಿ ತಿಳಿಸಿದೆ. |
![]() | ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ: 8 ದೇಶಗಳ ಪ್ರಯಾಣಿಕರ ಮೇಲೆ ತೀವ್ರ ನಿಗಾ- ಸಚಿವ ಸುಧಾಕರ್8 ದೇಶಗಳ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇರಿಸುವಂತೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ ನೀಡಿದೆ. |
![]() | ಪಾಕ್ ರಾಜಕೀಯ ಬಿಕ್ಕಟ್ಟು: ರಾಷ್ಟ್ರೀಯ ಭದ್ರತಾ ಸಲಹೆಗಾರ ಮೊಯೀದ್ ಯೂಸುಫ್ ರಾಜಿನಾಮೆ!ಪಾಕಿಸ್ತಾನದಲ್ಲಿ ರಾಜಕೀಯ ಹೈಡ್ರಾಮಾ ಮುಂದುವರಿದಿದೆ. ಈ ಮಧ್ಯೆ ಅಧಿಕಾರ ಕಳೆದುಕೊಂಡ ಇಮ್ರಾನ್ ಖಾನ್ ಗೆ ಇಂದು ಮತ್ತೊಂದು ದೊಡ್ಡ ಹಿನ್ನಡೆಯಾಗಿದೆ. ದೇಶದ ರಾಷ್ಟ್ರೀಯ ಭದ್ರತಾ ಸಲಹೆಗಾರ ಡಾ ಮೊಯೀದ್ ಯೂಸುಫ್ ರಾಜೀನಾಮೆ ನೀಡಿದ್ದಾರೆ. |
![]() | ಕೊರೋನಾ ಹೋಯ್ತೆಂದು ಮಾಸ್ಕ್ ಎಸೆಯಬೇಡಿ, ಕಡ್ಡಾಯವಾಗಿ ಧರಿಸಿ: ತಾಂತ್ರಿಕ ಸಲಹಾ ಸಮಿತಿ ತಜ್ಞರ ಸಲಹೆಕೋವಿಡ್ ಮೂರನೇ ಅಲೆ ದೇಶಾದ್ಯಂತ ಬಹುತೇಕ ರಾಜ್ಯಗಳಲ್ಲಿ ಸಾಕಷ್ಟು ಇಳಿಮುಖವಾಗಿದೆ. ಸೋಂಕಿನ ತೀವ್ರತೆ ಕಡಿಮೆಯಾಗುತ್ತಿದ್ದಂತೆ ಮಾಸ್ಕ್ ಧರಿಸುವುದು ಕೂಡ ಕಡಿಮೆಯಾಗಿದೆ. |
![]() | ಕೋವಿಡ್ ಎಚ್ಚರಿಕೆ: ಒಳಚರಂಡಿ ಕಣ್ಗಾವಲು, ಜೆನೋಮ್ ಸೀಕ್ವೆನ್ಸಿಂಗ್ ಗೆ ತಾಂತ್ರಿಕ ಸಲಹಾ ಸಮಿತಿ ಸಲಹೆಚೀನಾ, ದಕ್ಷಿಣ ಕೊರಿಯಾ ಮತ್ತು ಇತರ ಕೆಲವು ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ತಾಂತ್ರಿಕ ಸಲಹಾ ಸಮಿತಿಯು ಕರ್ನಾಟಕ ಸರ್ಕಾರಕ್ಕೆ ತನ್ನ ಒಳಚರಂಡಿ ಕಣ್ಗಾವಲು ಹೆಚ್ಚಿಸುವಂತೆ ಸಲಹೆ ನೀಡಿದೆ. |
![]() | ThinkEdu 2022: ಸನಾತನ ಧರ್ಮಕ್ಕಿಂತ ವೆಸ್ಟರ್ನ್ ಚಿಂತನೆ ಶ್ರೇಷ್ಠ ಎನ್ನುವ ನಂಬಿಕೆ ಬಗ್ಗೆ ಬಿಬೆಕ್ ಡೆಬ್ರಾಯ್ ಬೇಸರಮೋದಿ ಅವರ ಆರ್ಥಿಕ ಸಲಹೆಗಾರ ಮಂಡಳಿಯ ಅಧ್ಯಕ್ಷರಾಗಿರುವ ಡೆಬ್ರಾಯ್ ಅವರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಸಂಸ್ಥೆ ಆಯೋಜಿಸಿದ್ದ ThinkEdu 2022 ಶೃಂಗದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. |
![]() | ರಷ್ಯಾ-ಉಕ್ರೇನ್ ಯುದ್ಧ: "ತಕ್ಷಣ, ಇಂದೇ ಕೀವ್ ತೊರೆಯಿರಿ"; ಭಾರತೀಯರಿಗೆ ಸರ್ಕಾರದ ಸೂಚನೆಯುದ್ಧಗ್ರಸ್ತ ದೇಶ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಭಾರತ ಸರ್ಕಾರ ಉಕ್ರೇನ್ ನಲ್ಲಿರುವ ಭಾರತೀಯರಿಗೆ ಭಾರತ ಸರ್ಕಾರ ಮಹತ್ವದ ಸೂಚನೆ ನೀಡಿದೆ. |
![]() | ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರರಾಗಿ ವಿ ಅನಂತ ನಾಗೇಶ್ವರನ್ ನೇಮಕಡಿಸೆಂಬರ್ 7, 2021 ರಂದು ಮುಖ್ಯ ಆರ್ಥಿಕ ಸಲಹೆಗಾರರಾಗಿದ್ದ ಕೃಷ್ಣಮೂರ್ತಿ ಸುಬ್ರಮಣಿಯನ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಕೇಂದ್ರ ಸರ್ಕಾರ ಶುಕ್ರವಾರ ಡಾ. ವಿ ಅನಂತ ನಾಗೇಶ್ವರನ್.... |
![]() | ಮಕ್ಕಳಿಗೆ ಸದ್ಯಕ್ಕೆ ಕೋವಿಡ್-19 ಲಸಿಕೆ ಅಗತ್ಯವಿಲ್ಲ: ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಮಾಹಿತಿಈಗ ಮಕ್ಕಳಿಗೆ ಕೋವಿಡ್-19 ಲಸಿಕೆ ನೀಡುವ ಅಗತ್ಯವಿಲ್ಲ ಎಂದು ದೇಶದಲ್ಲಿ ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ ಗುಂಪಿನ ಸದಸ್ಯ ಡಾ. ಜಯ ಪ್ರಕಾಶ್ ಮುಳಿಯಿಲ್ ಹೇಳಿದ್ದಾರೆ. ಮಕ್ಕಳು ಚೆನ್ನಾಗಿದ್ದು, ಅವರಿಗೆ ಈಗ ಲಸಿಕೆಯ ಅಗತ್ಯವಿಲ್ಲ ಎಂದು ಸಮಿತಿ ಕೇಂದ್ರ ಸರ್ಕಾರಕ್ಕೆ ಮಾಹಿತಿ ನೀಡಿದೆ. |
![]() | ಓಮಿಕ್ರಾನ್ ವಿರುದ್ಧದ ದಿಟ್ಟ ಹೋರಾಟಕ್ಕೆ ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಳ ಅಗತ್ಯವಿದೆ: ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿರಾಜ್ಯದಲ್ಲಿ ಈಗಾಗಲೇ ಕಾಲಿಟ್ಟು ಆತಂಕ ಸೃಷ್ಟಿಸಿರುವ ಹೆಮ್ಮಾರಿ ಓಮಿಕ್ರಾನ್ ರೂಪಾಂತರಿ ವೈರಸ್ ವಿರುದ್ಧ ದಿಟ್ಟ ಹೋರಾಟ ಮಾಡಲು ಖಾಸಗಿ ಪ್ರಯೋಗಾಲಯಗಳ ಸಂಖ್ಯೆ ಹೆಚ್ಚಿಸಿ, ಪರೀಕ್ಷೆಗಳನ್ನು ಹೆಚ್ಚಿಸುವುದು ಅತ್ಯಗತ್ಯವಾಗಿದೆ ಎಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಸರ್ಕಾರಕ್ಕೆ ತಿಳಿಸಿದ್ದಾರೆ. |
![]() | ಯುದ್ಧದ ತಂತ್ರ ಬದಲಾಗಿದೆ; ಸಮಾಜವನ್ನು ವಿಭಜಿಸಿ, ದೇಶಕ್ಕೆ ನಷ್ಟ ಉಂಟು ಮಾಡುವುದು ಹೊಸ ತಂತ್ರ: ಅಜಿತ್ ದೋವಲ್ವಿಶ್ವದೆಲ್ಲೆಡೆ ಯುದ್ಧ ಮಾಡುವ ನೀತಿ ಸಂಪೂರ್ಣ ಬದಲಾಗಿದೆ. ಸಮಾಜವನ್ನು ವಿಭಜಿಸಿ, ದೇಶಕ್ಕೆ ನಷ್ಟ ಉಂಟು ಮಾಡುವುದು ಹೊಸ ತಂತ್ರ ಆರಂಭವಾಗಿದೆ ಅಂತಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. |