ಸಿನಿಮಾ ಸುದ್ದಿಲವ್ ಬರ್ಡ್ಸ್ ಸಿನಿಮಾ: ವಕೀಲೆಯ ಪಾತ್ರದಲ್ಲಿ ಸಂಯುಕ್ತಾ ಹೊರನಾಡು
ನಿರ್ದೇಶಕ ಪಿ.ಸಿ ಶೇಖರ್ ಅವರ ಲವ್ ಬರ್ಡ್ಸ್ ಚಿತ್ರತಂಡಕ್ಕೆ ನಟಿ ಸಂಯುಕ್ತಾ ಹೊರನಾಡು ಸೇರಿಕೊಂಡಿದ್ದಾರೆ. ಈ ರೊಮ್ಯಾಂಟಿಕ್ ಡ್ರಾಮಾದಲ್ಲಿ ನಿಜ ಜೀವನದ ದಂಪತಿಗಳಾದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ನಟಿಸಿದ್ದಾರೆ.